Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Sonu Nigam: ಆಸ್ಪತ್ರೆಗೆ ದಾಖಲಾದ ಗಾಯಕ ಸೋನು ನಿಗಮ್
ಪ್ರಮುಖಮನರಂಜನೆ

Sonu Nigam: ಆಸ್ಪತ್ರೆಗೆ ದಾಖಲಾದ ಗಾಯಕ ಸೋನು ನಿಗಮ್

Share
1 Min Read
SHARE

newsics.com

ಮುಂಬೈ: ದೇಶದ ಖ್ಯಾತ ಗಾಯಕ ಸೋನು ನಿಗಮ್ ಲೈವ್ ಪ್ರದರ್ಶನ ನೀಡುವಾಗ ಬೆನ್ನಿಗೆ ಭಾರಿ ಸೆಳೆತಕ್ಕೆ ಒಳಗಾದರು.ಆದಾಗ್ಯೂ, ಅವರ ನೋವನ್ನು ನಿವಾರಿಸಿಕೊಂಡು, ಅವರು ಪ್ರತಿ ಬಾರಿಯಂತೆ ಅದ್ಭುತ ಪ್ರದರ್ಶನವನ್ನು ನೀಡಿದರು.

ಸೋನು ನಿಗಮ್ ತಮ್ಮ ಇನ್ಸ್ಟಾಗ್ರಾಮ್ ವೀಡಿಯೊವನ್ನು ಪೋಸ್ಟ್ ಮಾಡಿ, ತಮ್ಮ ನೋವನ್ನು ವಿವರಿಸಿದ್ದಾರೆ.

ನನ್ನ ಜೀವನದ ಅತ್ಯಂತ ಕಷ್ಟದ ದಿನ. ನಾನು ಹಾಡು ಹೇಳುತ್ತಾ, ವೇದಿಕೆ ಮೇಲೆಲ್ಲ ಓಡಾಡುತ್ತಾ ಇದ್ದೆ. ಆಗ ನೋವು ಕಾಣಿಸಿಕೊಂಡಿತು. ಆದರೆ, ಹೇಗೋ ಮ್ಯಾನೇಜ್ ಮಾಡಿದೆ. ಜನರು ನನ್ನಿಂದ ಎಷ್ಟನ್ನು ನಿರೀಕ್ಷಿಸುತ್ತಾರೋ ಅದಕ್ಕಿಂತ ಕಡಿಮೆ ಕೊಡಲು ನನಗೆ ಇಷ್ಟ ಇಲ್ಲ’ ಎಂದು ಅವರು ಹೇಳಿದ್ದಾರೆ.

‘ಅತಿಯಾದ ನೋವು ಕಾಣಿಸಿತ್ತು. ನನ್ನ ಬೆನ್ನು ಹುರಿಗೆ ಯಾರೋ ಇಂಜೆಕ್ಷನ್ ಸೂಜಿ ಇಟ್ಟಿದ್ದಾರೆ ಅನಿಸುತ್ತಿತ್ತು. ಸ್ವಲ್ಪ ಅಲ್ಲಾಡಿದರೂ ನೋವು ಕಿತ್ತು ಬರುತ್ತಿತ್ತು’ ಎಂದು ಅವರು ಹೇಳಿರೋ ಅವರು ವಿಡಿಯೋ ಕ್ಯಾಪ್ಶನ್ನಲ್ಲಿ ‘ರಾತ್ರಿ ಸರಸ್ವತಿ ನನ್ನ ಕೈ ಹಿಡಿದರು’ ಎಂದಿದ್ದಾರೆ.

TAGGED:Sonu Nigam:Singer Sonu Nigam hospitalized with severe back pain
Share This Article
Facebook Twitter Copy Link Print
Previous Article Professor arrested ನ್ಯಾಕ್ ಗ್ರೇಡ್ ನೀಡಲು ಲಂಚ: CBIನಿಂದ ದಾವಣಗೆರೆ ವಿವಿ ಪ್ರಾಧ್ಯಾಪಕಿ ಸೇರಿ 10 ಮಂದಿ‌ ಬಂಧನ, 37 ಲಕ್ಷ ರೂ. ವಶ
Next Article ಕವರ್ ನಲ್ಲಿ ಕಟ್ಟಿದ ನವಾಜಾತ ಶಿಶು ಚರಂಡಿಯಲ್ಲಿ ಪತ್ತೆ

Popular Posts

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

You Might Also Like

ಕರ್ನಾಟಕದೇಶಪ್ರಮುಖ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ದೇಶಪ್ರಮುಖ

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?