Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂದು ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಶ್ರೀನಗರದಲ್ಲಿ 7 ಸಾವಿರ ಜನರೊಂದಿಗೆ ಪ್ರಧಾನಿ ಮೋದಿ ಯೋಗಾಭ್ಯಾಸ
ದೇಶಪ್ರಮುಖ

ಇಂದು ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಶ್ರೀನಗರದಲ್ಲಿ 7 ಸಾವಿರ ಜನರೊಂದಿಗೆ ಪ್ರಧಾನಿ ಮೋದಿ ಯೋಗಾಭ್ಯಾಸ

Share
1 Min Read
SHARE

newsics.com

ಶ್ರೀನಗರ: 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರ ಹೆಚ್ಚು ಗಮನ ಸೆಳೆಯುತ್ತಿದೆ.

ಶ್ರೀನಗರದಲ್ಲಿ ಶುಕ್ರವಾರ(ಜೂ.21) ನಡೆಯಲಿರುವ ಯೋಗ ದಿನದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡರು.

ಮೂರನೇ ಬಾರಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಕಣಿವೆ ನಾಡಿಗೆ ಮೋದಿ ಆಗಮಿಸಿದ್ದು, ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಮಾಡಲಾಗಿದೆ.

ಪ್ರಸಿದ್ಧ ದಾಲ್ ಸರೋವರದ ದಡದಲ್ಲಿರುವ ಶೇರ್-ಎ-ಕಾಶ್ಮೀರ್ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಸುಮಾರು 7 ಸಾವಿರ ಜನರೊಂದಿಗೆ ಮೋದಿ ಯೋಗಾಭ್ಯಾಸ ನಡೆಸಿದರು.

ಇದೇ ಸಂದರ್ಭದಲ್ಲಿ 1,500 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು ಅವರು ನೆರವೇರಿಸುವರು.
ಯೋಗದಲ್ಲಿ ಭಾಗಿಯಾಗುತ್ತಿರುವ ಜನರಿಗೆ ಕಳೆದ ಮೂರು ದಿನಗಳಿಂದ ಯೋಗಾಸನ ತರಬೇತಿ ನೀಡಲಾಗಿದೆ. ಕಾಲೇಜುಗಳು, ಸಾರ್ವಜನಿಕ ಉದ್ಯಾನವನಗಳು, ಸ್ಥಳೀಯ ಕ್ರೀಡಾಂಗಣ ಸೇರಿದಂತೆ ಅನೇಕ ಕಡೆಗಳಲ್ಲಿ ಯೋಗ ದಿನಾಚರಣೆ ನಡೆಯಿತು.

https://x.com/ANI/status/1803981490646323674?t=0SJuvOvkJFleh7DMVDyeVw&s=08

ಸರಕಾರಿ ಸಮಾರಂಭಗಳಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ

TAGGED:#10th International Yoga Day #PM Modi #practices #yoga #seven thousand people #Srinagar #jammu Kashmir #tight security #newsics #ಅಂತಾರಾಷ್ಟ್ರೀಯ ಯೋಗ ದಿನಾಚರಣೆ #ಮೋದಿ
Share This Article
Facebook Twitter Copy Link Print
Previous Article ಶುಭೋದಯ… ಜ್ಯೇಷ್ಠ ಮಾಸ, ಶುಕ್ಲಪಕ್ಷ, ಚತುರ್ದಶಿ, ಶುಕ್ರವಾರ, ಜೂನ್ 21
Next Article ಅಪಾರ್ಟ್ಮೆಂಟ್‌ನಿಂದ ಜಿಗಿದು ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಸಾವು, ಆತ್ಮಹತ್ಯೆ ಶಂಕೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?