Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Parliament ಫೆ.15 ರಂದು ಸಂಸತ್ತಿನಲ್ಲಿ ‘ರಾಮಾಯಣ: ದಿ ಲೆಜೆಂಡ್ ಆಫ್ ಪ್ರಿನ್ಸ್ ರಾಮ’ ಪ್ರದರ್ಶನ
ದೇಶಪ್ರಮುಖ

Parliament ಫೆ.15 ರಂದು ಸಂಸತ್ತಿನಲ್ಲಿ ‘ರಾಮಾಯಣ: ದಿ ಲೆಜೆಂಡ್ ಆಫ್ ಪ್ರಿನ್ಸ್ ರಾಮ’ ಪ್ರದರ್ಶನ

Share
1 Min Read
SHARE

newsics.comಹೊಸದಿಲ್ಲಿ: 1993ರಲ್ಲಿ ಬಿಡುಗಡೆಯಾಗಿದ್ದ “ರಾಮಾಯಣ: ದಿ ಲೆಜೆಂಡ್‌ ಆಪ್‌ ಪ್ರಿನ್ಸ್‌ ರಾಮ’ ಎಂಬ ಹೆಸರಿನ ಜಪಾನ್‌-ಭಾರತೀಯ ಆಯನಿಮೇಶನ್‌ ಸಿನೆಮಾವನ್ನು ಫೆ.15ರಂದು ಸಂಸತ್‌ನಲ್ಲಿ ಪ್ರದರ್ಶಿಸಲಾಗುತ್ತದೆ.

ಈ ಬಗ್ಗೆ ಮಾಹಿತಿ ನೀಡಿದ ವಿತರಣ ಸಂಸ್ಥೆ ಗೀಕ್‌ ಪಿಕ್ಚರ್ನ ಸಿಇಒ ಅರ್ಜುನ್‌ ಅಗರ್ವಾಲ್‌ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ, ಸಂಸತ್‌ ಸದಸ್ಯರು ಜತೆಗೆ ಕಲಾ ಕ್ಷೇತ್ರದ ವಿಶೇಷ ಆಹ್ವಾನಿತರು ಈ ಪ್ರದರ್ಶನಕ್ಕೆ ಹಾಜರಾಗಲಿದ್ದಾರೆ. ಸಂಸತ್‌ನಲ್ಲಿ ನಮ್ಮ ಸಿನೆಮಾ ಪ್ರದರ್ಶನವಾಗುತ್ತಿರುವುದು ಖುಷಿಯಾಗಿದೆ’ ಎಂದಿದ್ದಾರೆ.

ರಾಮಾಯಣ: ದಿ ಲೆಜೆಂಡ್ ಆಫ್ ಪ್ರಿನ್ಸ್ ರಾಮಾ” ಚಲನಚಿತ್ರ ಮೂಲ ಇಂಗ್ಲೀಷ್ ಆವೃತ್ತಿಯೊಂದಿಗೆ ಹಿಂದಿ, ತಮಿಳು ಹಾಗೂ ತೆಲುಗು ಡಬ್ಬಿಂಗ್‌ನಲ್ಲಿ ಜನವರಿ 24ರಂದು 4ಕೆ ಮಾದರಿಯಲ್ಲಿ ಬಿಡುಗಡೆಯಾಗಲಿದೆ.

TAGGED:Parliament Screening of 'Ramayana: The Legend of Prince Rama' in Parliament on 15th February
Share This Article
Facebook Twitter Copy Link Print
Previous Article ಪತ್ನಿಯರು ಈ ಮಾರುಕಟ್ಟೆಯಲ್ಲಿ ಬಾಡಿಗೆಗೆ ಸಿಗ್ತಾರಂತೆ!
Next Article ಬರೀ ಮಲಗೋದಷ್ಟೇ ಕೆಲ್ಸ : ಇಲ್ಲಿ ನಿದ್ರೆ ಮಾಡಿದ್ರೆ ಡಾಲರ್‌ ಲೆಕ್ಕದಲ್ಲಿ ಸಂಬಳ

Popular Posts

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

1 Min Read

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ

1 Min Read

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read
ದೇಶಪ್ರಮುಖ

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read
ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?