Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Life style ನಿಮಗೆ ವಯಸ್ಸು 30 ಆಯ್ತಾ? ಹಾಗಿದ್ರೆ ಈ ವಿಷಯದ ಬಗ್ಗೆ ಗಮನವಿರಲಿ
ಆರೋಗ್ಯಲೈಫ್‌ಸ್ಟೈಲ್ಸೌಂದರ್ಯ

Life style ನಿಮಗೆ ವಯಸ್ಸು 30 ಆಯ್ತಾ? ಹಾಗಿದ್ರೆ ಈ ವಿಷಯದ ಬಗ್ಗೆ ಗಮನವಿರಲಿ

Share
1 Min Read
SHARE

newsics.com

30 ವರ್ಷದ ನಂತ್ರ ಕೇವಲ ದೇಹದಲ್ಲಿ ಮಾತ್ರ ಬದಲಾವಣೆಯಾಗೋದಿಲ್ಲ ಜೀವನ ಶೈಲಿಯಲ್ಲಿಯೂ ಸಾಕಷ್ಟು ಬದಲಾವಣೆಗಳಾಗುತ್ತವೆ. 30 ವರ್ಷದ ನಂತ್ರ ಸುಖ-ನೆಮ್ಮದಿಯ ಜೀವನ ಬಯಸುವವರು ನೀವಾಗಿದ್ದರೆ ಕೆಲವೊಂದು ವಿಷಯಗಳನ್ನು ತಿಳಿದುಕೊಳ್ಳುವುದು ಅಗತ್ಯ.

30 ವರ್ಷದ ನಂತ್ರ ಚಯಾಪಚಯ ಕ್ರಿಯೆಯಲ್ಲಿ ಬದಲಾವಣೆಯಾಗುತ್ತದೆ.

ಮುಖ ಹೊಳಪು ಕಳೆದುಕೊಳ್ಳುತ್ತದೆ. ತೂಕ ಏರಲು ಶುರುವಾಗುತ್ತದೆ. ತೂಕ ಹೆಚ್ಚಾದಂತೆ ಒತ್ತಡ ಜಾಸ್ತಿಯಾಗುತ್ತದೆ. ಒತ್ತಡ ಕಡಿಮೆ ಮಾಡಿಕೊಂಡು, ತೂಕ ಇಳಿಸಿಕೊಂಡು ಸದಾ ಲವಲವಿಕೆಯಿಂದ ಇರಲು ಬಯಸುವವರು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕು.

ಸಾಮಾನ್ಯವಾಗಿ ನಮ್ಮನ್ನು ಬಿಟ್ಟು ಜನರು ಬೇರೆಯವರ ಬಗ್ಗೆ ಯೋಚನೆ ಮಾಡ್ತಾರೆ. ಅವರನ್ನು ಖುಷಿಯಾಗಿಡಲು ಪ್ರಯತ್ನಿಸ್ತಾರೆ. ಆದ್ರೆ 30ರ ನಂತ್ರ ಇತರರ ಚಿಂತೆ ಬಿಟ್ಟುಬಿಡಿ. ನಿಮ್ಮ ಜೀವನದ ಬಗ್ಗೆ ಹೆಚ್ಚು ಫೋಕಸ್ ಮಾಡಿ. ಕಳೆದು ಹೋದ ಸಮಯ ವಾಪಸ್ ಬರೋದಿಲ್ಲ ಎನ್ನುವುದು ನೆನಪಿರಲಿ.

ಖಂಡಿತವಾಗಿಯೂ ನಿಮಗೆ ಅಗತ್ಯವಿರುವಷ್ಟು ಹಣವನ್ನು ಖರ್ಚು ಮಾಡಿ. ಆದ್ರೆ ಉಳಿತಾಯವನ್ನು ಮರೆಯಬೇಡಿ. ಸಂಪಾದನೆಯಲ್ಲಿ ಒಂದು ಭಾಗವನ್ನು ಉಳಿತಾಯ ಮಾಡಿದ್ರೆ ಮುಂದಿನ ದಿನಗಳಲ್ಲಿ ಅನುಕೂಲವಾಗಲಿದೆ.

ಜನರ ಮೇಲೆ ತುಂಬಾ ನಿರೀಕ್ಷೆ ಇಟ್ಟಕೊಳ್ಳಬೇಡಿ. ಜನರನ್ನು ನಂಬಿ ಅವ್ರು ಮೋಸ ಮಾಡಿದಾಗ ಹತಾಶೆ ಹೆಚ್ಚಾಗಿ ಜೀವನದಲ್ಲಿ ಸಂತೋಷ ಕಡಿಮೆಯಾಗುತ್ತದೆ.

ಪತ್ನಿಯರು ಈ ಮಾರುಕಟ್ಟೆಯಲ್ಲಿ ಬಾಡಿಗೆಗೆ ಸಿಗ್ತಾರಂತೆ!

TAGGED:Are you 30 years old? So pay attention to this matter
Share This Article
Facebook Twitter Copy Link Print
Previous Article Life style ಮಗು ಹುಟ್ಟಿದ ತಕ್ಷಣ ಜೋರಾಗಿ ಅಳಲು ಕಾರಣವೇನು?
Next Article ರಾಜ್ಯದ SSLC ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಈ ವರ್ಷ ಗ್ರೇಸ್ ಮಾರ್ಕ್ಸ್ ರದ್ದು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?