Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆತ್ಮಹತ್ಯೆಗೆ ಶರಣಾದ ಬೆಂಗಳೂರು ವಿವಿ ವಿದ್ಯಾರ್ಥಿನಿ…. BENGALURU UNIVERSITY
ಕರ್ನಾಟಕ

ಆತ್ಮಹತ್ಯೆಗೆ ಶರಣಾದ ಬೆಂಗಳೂರು ವಿವಿ ವಿದ್ಯಾರ್ಥಿನಿ…. BENGALURU UNIVERSITY

Share
1 Min Read
SHARE

newsics.com

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಹೆಚ್. ಎನ್ ಪಾವನ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿ ಹೆಚ್ ಡಿ ಕೋಟೆ ತಾಲೂಕಿನ ನಿವಾಸಿ.

ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದ ಪಾವನ ಸೋಮವಾರ (ಫೆ. 3) ಬೆಳಗ್ಗೆ 11 ಗಂಟೆ ಸುಮಾರಿಗೆ ರಮಾಬಾಯಿ ಅಂಬೇಡ್ಕರ್ ಮಹಿಳಾ ವಸತಿ ನಿಲಯದಲ್ಲಿರುವ ತನ್ನ ಕೊಠಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೋಷಕರಿಗೆ ಮಾಹಿತಿ ನೀಡಲಾಗಿದೆ. ಅವರು ನೀಡುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Facebook Twitter Copy Link Print
Previous Article ಬಾಯ್ ಫ್ರೆಂಡ್ ಬೇಕಂತೆ; ನೀವೂ ಅರ್ಜಿ ಹಾಕಬಹುದು…
Next Article ಕಿವಿ ಚುಚ್ಚಲು ಅನಸ್ತೇಷಿಯಾ: ವೈದ್ಯರ ಎಡವಟ್ಟಿನಿಂದ ಆರು ತಿಂಗಳ ಮಗು ಸಾವು

Popular Posts

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

You Might Also Like

ಕರ್ನಾಟಕದೇಶಪ್ರಮುಖ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read
ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ಕರ್ನಾಟಕಪ್ರಮುಖ

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

1 Min Read
ಕರ್ನಾಟಕದೇಶಪ್ರಮುಖ

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?