Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಅಪ್ಪನಿಗೆ I LOVE YOU ಹೇಳಿದ ಕವಿತಾ ಗೌಡ ಅವರ 3 ತಿಂಗಳ ಮಗ! Video viral
ಮನರಂಜನೆ

ಅಪ್ಪನಿಗೆ I LOVE YOU ಹೇಳಿದ ಕವಿತಾ ಗೌಡ ಅವರ 3 ತಿಂಗಳ ಮಗ! Video viral

Share
1 Min Read
SHARE

newsics.com

ಬೆಂಗಳೂರು : ಸ್ಟಾರ್ ದಂಪತಿಯಾಗಿರುವ ಕವಿತಾ ಗೌಡ ಹಾಗೂ ಚಂದನ್ ಮುದ್ದಾದ ಮಗನ ಜೊತೆಗೆ ತಮ್ಮ ಅಮೂಲ್ಯವಾದ ಸಮಯವನ್ನು ಕಳೆಯುತ್ತಿದ್ದಾರೆ. ಹೌದು, ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಮಗನಿಗೆ 5 ತಿಂಗಳು ತುಂಬಿವೆ. ಸದ್ಯ ತಮ್ಮ ಕ್ಯೂಟ್ ಮಗನ ಜೊತೆಗೆ ಒಂದಿಷ್ಟು ಖುಷಿ ಕ್ಷಣದನ್ನು ಅನುಭವಿಸುತ್ತಿದ್ದಾರೆ ಕವಿತಾ ಗೌಡ ಹಾಗೂ ಚಂದನ್ ಕುಮಾರ್.

ಚಂದನ್ ಕುಮಾರ್ ಮಗು 3 ತಿಂಗಳಿನಲ್ಲಿ ಇರುವಾಗಲೇ ಅಪ್ಪನಿಗೆ ಐ ಲವ್ ಯು ಎಂದು ಹೇಳಿದೆ. ಮಗ ತೊದಲು ಸ್ವರದಲ್ಲಿ ಹಾಯ್.. ಐ ಲವ್ ಯು ಅಂತ ಹೇಳಿದೆ. ಚಂದನ್ ಮಗು ಐ ಲವ್ ಯು ಅಂತ ಹೇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದೇ ವಿಡಿಯೋ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಕ್ಯೂಟ್ ಬೇಬಿ ಅಂತಾ ಕಾಮೆಂಟ್ಸ್ ಮಾಡಿದ್ದಾರೆ.

ಲಕ್ಷ್ಮೀ ಬಾರಮ್ಮ ಸೀರಿಯಲ್ನಲ್ಲಿ ಪತಿ-ಪತ್ನಿ ಆಗಿದ್ದ ಲಚ್ಚಿ-ಚಂದುಗೆ ರಿಯಲ್ ಲೈಫ್ನಲ್ಲೂ ಮದುವೆ ಯೋಗ ಕೂಡಿ ಬಂದಿತ್ತು.

https://www.instagram.com/reel/DFkA_uFpDhz/?igsh=bno2amc2MnowaDU4

Share This Article
Facebook Twitter Copy Link Print
Previous Article BSNL; ಕೇವಲ 1198 ರೂ.ಗೆ ವಾರ್ಷಿಕ ಪ್ಲಾನ್…
Next Article SwaRail app | ಒಂದೇ ಆ್ಯಪ್‌ನಲ್ಲಿ ಹಲವು ರೈಲ್ವೆ ಸೇವೆ ನೀಡುವ ಸ್ವಾರೈಲ್ ಸೂಪರ್ ಆ್ಯಪ್ ಬಿಡುಗಡೆ

Popular Posts

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read
ದೇಶಪ್ರಮುಖಮನರಂಜನೆ

ಶ್ರೀ ಕಲ್ಯಾಣ್ ಕುಮಾರ್ ಪವನ್ ಆಗಿದ್ದು ಹೇಗೆ? ಪವರ್ ಸ್ಟಾರ್ ಹೆಸರಿನ ಹಿಂದಿನ ಅಸಲಿ ಮ್ಯಾಜಿಕ್!

2 Min Read
ದೇಶಪ್ರಮುಖಮನರಂಜನೆ

Actress Isha Rikhi ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?