Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NTA ಕಾರ್ಯನಿರ್ವಹಣೆ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ
ದೇಶಪ್ರಮುಖ

NTA ಕಾರ್ಯನಿರ್ವಹಣೆ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ

Share
1 Min Read
Dharmendra Pradhan Press Conference Centre Forms High-Level Committee To Review Functioning Of NTA
SHARE

Newsics.com

ನವದೆಹಲಿ: ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಅಂತಾ ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್  ಹೇಳಿದ್ದಾರೆ.

NEET ಪೇಪರ್ ಸೋರಿಕೆ ಮತ್ತು UGC-NET ಬಗ್ಗೆ ಇಡೀ ದೇಶದಲ್ಲಿ ಕೋಲಾಹಲವಿದೆ. ದೇಶದ ಹಲವೆಡೆ ವಿದ್ಯಾರ್ಥಿಗಳ ಪ್ರತಿಭಟನೆಯೂ ಮುಂದುವರಿದಿವೆ. ಈ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಪಾರದರ್ಶಕತೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ. ನೀಟ್‌ನಲ್ಲಿನ ಅಕ್ರಮಗಳು ಮತ್ತು UGC- NET ಪರೀಕ್ಷೆ ರದ್ದತಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದರು.

ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ಕೊಟ್ಟ ಅವರು, ನಮ್ಮ ವ್ಯವಸ್ಥೆಯ ಮೇಲೆ ನಂಬಿಕೆ ಇಡುವಂತೆ ನಾನು ನನ್ನ ವಿರೋಧ ಪಕ್ಷದ ಸ್ನೇಹಿತರಿಗೆ ಮತ್ತೊಮ್ಮೆ ಮನವಿ ಮಾಡುತ್ತೇನೆ. ಪಾರದರ್ಶಕತೆಗಾಗಿ ಪರೀಕ್ಷೆ ನಡೆಸಲು ಮತ್ತು ನಮ್ಮ ವಿದ್ಯಾರ್ಥಿಗಳ ಭವಿಷ್ಯವನ್ನು ಸುಧಾರಿಸಲು ನಮ್ಮ ಸರ್ಕಾರ 100% ಬದ್ಧವಾಗಿದೆ. ಈ ಬಗ್ಗೆ ನಾನು ನಿಮಗೆ ಮತ್ತೊಮ್ಮೆ ಭರವಸೆ ನೀಡುತ್ತೇನೆ. ನಮ್ಮ ಸರ್ಕಾರವು ಯಾವುದೇ ಅವ್ಯವಹಾರ, ಯಾವುದೇ ಅಕ್ರಮಗಳನ್ನು ಸಹಿಸುವುದಿಲ್ಲ ಎಂದರು.

ನಾವು ಬಿಹಾರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ನಾವು ಪಾಟ್ನಾದಿಂದ ಕೆಲವು ಮಾಹಿತಿಯನ್ನು ಪಡೆಯುತ್ತಿದ್ದೇವೆ. ಪಾಟ್ನಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಮತ್ತು ವಿವರವಾದ ವರದಿಯನ್ನು ಅವರಿಂದ ಸಲ್ಲಿಸಲಾಗುವುದು. ಮಾಹಿತಿಯ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸರಕಾರಿ ಸಮಾರಂಭಗಳಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ
TAGGED:Dharmendra Pradhan Press Conference Centre Forms High-Level Committee To Review Functioning Of NTA
Share This Article
Facebook Twitter Copy Link Print
Previous Article Mahatma Gandhi And BR Ambedkar Portraits Are Mandatory In All Govt Functions Including Republic Day Taja Suddi ಸರಕಾರಿ ಸಮಾರಂಭಗಳಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ
Next Article Karnataka Police Reaches Uttarpradesh To Serve Notice To Controversial YouTuber And Independent Journalist Ajeet Bharti ರಾಹುಲ್‌ ಗಾಂಧಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಬಂಧನಕ್ಕೆ ಯುಪಿಗೆ ತೆರಳಿ ಪೇಚಿಗೆ ಸಿಲುಕಿದ ಕರ್ನಾಟಕ‌ ಪೊಲೀಸ್

Popular Posts

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read

You Might Also Like

ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಪ್ರಮುಖ

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?