Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಲ್ಟಿಯಾದ ಕಾರಲ್ಲಿ ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆ!
ಕರ್ನಾಟಕದೇಶ

ಪಲ್ಟಿಯಾದ ಕಾರಲ್ಲಿ ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆ!

Share
1 Min Read
SHARE

newsics.com

ಬೀದರ್: ರಸ್ತೆಯಲ್ಲಿ ಅಡ್ಡ ಬಂದ ಮಹಿಳೆಯನ್ನು ಬಚಾವ್ ಮಾಡಲು ಯತ್ನಿಸಿದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದರಲ್ಲಿ ಒಂದು ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ 118 ಕೆಜಿ ಗಾಂಜಾ ಪತ್ತೆಯಾಗಿದ ಘಟನೆ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಹತ್ತಿರ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 65ರ ರಾಜೇಶ್ವರ ಗ್ರಾಮದ ಮೇಲ್ಸೇತುವೆಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆ ಉಳಿಸಲು ಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾನೆ. ವೇಗದಲ್ಲಿದ್ದ ಕಾರು ಡಿಕ್ಕಿಯ ಬಳಿಕ ಎರಡ್ಮೂರು ಪಲ್ಟಿ ಹೊಡೆದಿದೆ. ಕಾರಿನ ಡಿಕ್ಕಿಯೊಳಗಿದ್ದ ಗಾಂಜಾ ಪಾಕೆಟ್ ರಸ್ತೆಗೆ ಬಿದ್ದಿದೆ.
ತಕ್ಷಣ ಒಳಗಿದ್ದ ಇಬ್ಬರನ್ನು ಬಸವಕಲ್ಯಾಣ ಗ್ರಾಮೀಣ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಗಳನ್ನು ಮಹಾರಾಷ್ಟ್ರದ ಪಂಢರಪುರ ಮೂಲದ ಫಿರೋಜ್, ರಿಯಾಜ್ ಎಂದು ಗುರುತಿಸಲಾಗಿದೆ.
ತೆಲಂಗಾಣ ಕಡೆಯಿಂದ ಬರುತ್ತಿದ್ದ ಈ ಕಾರು ಮಹಾರಾಷ್ಟ್ರದ ಮುಂಬೈಗೆ ತೆರಳುತ್ತಿತ್ತು. ಒಡಿಶಾದಿಂದ ಇವರು ಗಾಂಜಾ ತರುತ್ತಿದ್ದರು ಎನ್ನಲಾಗಿದೆ. ಹಲವು ಕಡೆ ಚೆಕ್‌ಪೋಸ್ಟ್‌ಗಳಿದ್ದರೂ ಕ್ವಿಂಟಾಲ್‌ಗಟ್ಟಲೆ ಗಾಂಜಾ ಸಾಗಣೆ ಮಾಡುತ್ತಿರುವುದು ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ ಗಡಿ ಪೊಲೀಸರ ಮೇಲೆ ಸಂದೇಹ ಮೂಡುವಂತಾಗಿದೆ.

SwaRail app | ಒಂದೇ ಆ್ಯಪ್‌ನಲ್ಲಿ ಹಲವು ರೈಲ್ವೆ ಸೇವೆ ನೀಡುವ ಸ್ವಾರೈಲ್ ಸೂಪರ್ ಆ್ಯಪ್ ಬಿಡುಗಡೆ

ಕಿವಿ ಚುಚ್ಚಲು ಅನಸ್ತೇಷಿಯಾ: ವೈದ್ಯರ ಎಡವಟ್ಟಿನಿಂದ ಆರು ತಿಂಗಳ ಮಗು ಸಾವು

TAGGED:Detect marijuana worth Rs 1 crore in a car
Share This Article
Facebook Twitter Copy Link Print
Previous Article GOOD MORNING ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ಸಪ್ತಮಿ, 04-02-2025, ಮಂಗಳವಾರ, ರಥಸಪ್ತಮಿ
Next Article Prime Minister Modi ಫೆ.12ರಂದು ಪ್ರಧಾನಿ ಮೋದಿ ಅಮೆರಿಕ ಪ್ರವಾಸ

Popular Posts

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read

You Might Also Like

ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ದೇಶಪ್ರಮುಖ

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read
ಕರ್ನಾಟಕಪ್ರಮುಖ

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

1 Min Read
ದೇಶಪ್ರಮುಖ

ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಬಂದ 2.7 ಲಕ್ಷ ಜನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?