Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಂದೇ ಭಾರತ್ ರೈಲಿನ ಊಟದಲ್ಲಿ ಜಿರಳೆ ಪತ್ತೆ; ಪ್ರಯಾಣಿಕರ ಕ್ಷಮೆಯಾಚಿಸಿದ ಐಆರ್‌ಸಿಟಿಸಿ
ದೇಶಪ್ರಮುಖ

ವಂದೇ ಭಾರತ್ ರೈಲಿನ ಊಟದಲ್ಲಿ ಜಿರಳೆ ಪತ್ತೆ; ಪ್ರಯಾಣಿಕರ ಕ್ಷಮೆಯಾಚಿಸಿದ ಐಆರ್‌ಸಿಟಿಸಿ

Share
1 Min Read
Cockroach found in Vande Bharat meal once again, IRCTC responds
SHARE

newsics.com

ಹೊಸದಿಲ್ಲಿ: ಕಳೆದ ಕೆಲವು ದಿನಗಳಿಂದ ಆಹಾರದಲ್ಲಿ ಏನೇನೋ ವಸ್ತುಗಳು ಪತ್ತೆಯಾಗುವ ಅಪಾಯಕಾರಿ ಬಗ್ಗೆ ಸುದ್ದಿಯಾಗುತ್ತಿದೆ. ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು, ಚಿಪ್ಸ್ ಪ್ಯಾಕೇಟ್ ನಲ್ಲಿ ಕಪ್ಪೆ ಹೀಗೆ ಹಲವು ರೀತಿಯ ಸುದ್ದಿಗಳು ಹೊರಬರುತ್ತಿದೆ. ಇದಕ್ಕೆ ಹೊಸ ಸೇರ್ಪಡೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಊಟದಲ್ಲಿ ಜಿರಳೆ ಪತ್ತೆ .

ಹೌದು, ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಪ್ರಯಾಣಿಕರೊಬ್ಬರು ಈ ಬಗ್ಗೆ ಟ್ವಿಟ್ ಮಾಡಿ ಸಂಬಂಧಪಟ್ಟ ಸಂಸ್ಥೆಯ ಗಮನಕ್ಕೆ ತಂದಿದ್ದಾರೆ.

https://x.com/ViditVarshney1/status/1802983805604569225?ref_src=twsrc%5Etfw%7Ctwcamp%5Etweetembed%7Ctwterm%5E1803685353120997829%7Ctwgr%5Eed2cfd6b8b0e5db4fdd2a97488824346b61d0bd1%7Ctwcon%5Es2_&ref_url=https%3A%2F%2Fwww.udayavani.com%2Fnews-section%2Fnational-news%2Fcockroach-found-in-food-of-vande-bharat-express-train-irctc-apologized

ವಂದೇ ಭಾರತ್‌ ಎಕ್ಸ್‌ಪ್ರೆಸ್‌ನಲ್ಲಿ ಭೋಪಾಲ್‌ನಿಂದ ಆಗ್ರಾಕ್ಕೆ ಪ್ರಯಾಣಿಸುವಾಗ ಬಡಿಸಿದ ಆಹಾರದಲ್ಲಿ ‘ಜಿರಳೆ’ ಕಂಡುಬಂದ ದಂಪತಿಗಳಿಗೆ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಅಧಿಕೃತ ಎಕ್ಸ್ ಖಾತೆಯ ಮೂಲಕ ಕ್ಷಮೆಯಾಚಿಸಿದೆ.

ಜೂನ್ 18ರಿಂದ ನನ್ನ ಚಿಕ್ಕಮ್ಮ ಮತ್ತು ಚಿಕ್ಕಪ್ಪ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಭೋಪಾಲ್‌ನಿಂದ ಆಗ್ರಾಕ್ಕೆ ಪ್ರಯಾಣಿಸುವಾಗ ಅವರಿಗೆ ನೀಡಿದ ಊಟದಲ್ಲಿ ಜಿರಳೆ ಕಂಡು ಬಂದಿತ್ತು. ಈ ವೆಂಡರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಇಂತಹ ಘಟನೆಗಳು ನಡೆಯಬಾರದು ಎಂದು ವಿದಿತ್ ವರ್ಷ ಎಂಬವರು ಟ್ವಿಟ್ ಮಾಡಿದ್ದರು.

ವಿದಿತ್ ಅವರು ಪೋಸ್ಟ್ ಮಾಡಿದ ಎರಡು ದಿನಗಳ ಬಳಿ ಐಆರ್ ಸಿಟಿಸಿ ಪ್ರತಿಕ್ರಿಯೆ ನೀಡಿ, ಕ್ಷಮೆಯಾಚಿಸಿದೆ. ಸಂಬಂಧಪಟ್ಟ ಸೇವಾ ಪೂರೈಕೆದಾರರ ಮೇಲೆ “ಸೂಕ್ತವಾದ ದಂಡವನ್ನು” ವಿಧಿಸಲಾಗಿದೆ ಎಂದು ಹೇಳಿದೆ.ಪ್ರಯಾಣಿಕರಿಗೆ ಬೆಂಬಲ ನೀಡುವ ಅಧಿಕೃತ ಖಾತೆಯಾದ ರೈಲ್ವೇ ಸೇವಾ ಕೂಡ ವಿದಿತ್ ದೂರಿಗೆ ಪ್ರತಿಕ್ರಿಯಿಸಿದೆ.

ರಾಹುಲ್‌ ಗಾಂಧಿ ವಿಡಿಯೋ ಮಾಡಿದ್ದ ಯೂಟ್ಯೂಬರ್‌ ಅಜಿತ್‌ ಭಾರತಿ ಬಂಧನಕ್ಕೆ ನೋಯ್ಡಾಗೆ ತೆರಳಿದ ಕರ್ನಾಟಕ ಪೊಲೀಸ್‌     

Coming Soon
TAGGED:Cockroach found in Vande Bharat meal once againIRCTC responds
Share This Article
Facebook Twitter Copy Link Print
Previous Article Karnataka Police Reaches Uttarpradesh To Serve Notice To Controversial YouTuber And Independent Journalist Ajeet Bharti ರಾಹುಲ್‌ ಗಾಂಧಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಬಂಧನಕ್ಕೆ ಯುಪಿಗೆ ತೆರಳಿ ಪೇಚಿಗೆ ಸಿಲುಕಿದ ಕರ್ನಾಟಕ‌ ಪೊಲೀಸ್
Next Article Watch: In a first, train crosses Chenab Rail Bridge - world's highest railway bridge ವಿಶ್ವದ ಅತಿ‌ ಎತ್ತರದ ಬ್ರಿಡ್ಜ್‌ನಲ್ಲಿ ಭಾರತೀಯ ರೈಲ್ವೆ ಮೊಟ್ಟ ಮೊದಲ ಸಂಚಾರ

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?