Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿ ಚಿಕಿತ್ಸೆ ನೀಡಿದ ನರ್ಸ್
ಕರ್ನಾಟಕಪ್ರಮುಖ

ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿ ಚಿಕಿತ್ಸೆ ನೀಡಿದ ನರ್ಸ್

Share
1 Min Read
SHARE

newsics.com

ಹಾವೇರಿ: ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಎಡವಟ್ಟಿಗೆ ಬಾಲಕ ಪರದಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಗಾಯಗೊಂಡು ಆಸ್ಪತ್ರೆಗೆ ಬಂದಿದ್ದ ಬಾಲಕನಿಗೆ ಸ್ಟಿಚ್ ಹಾಕುವ ಬದಲು ನರ್ಸ್, ಫೆವಿಕ್ವಿಕ್ ಹಾಕಿ ಚಿಕಿತ್ಸೆ ನೀಡಿದ್ದಾರೆ. ಜನವರಿ 14ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

7 ವರ್ಷದ ಬಾಲಕ ಗುರುಕಿಶನ್ ಅಣ್ಣಪ್ಪ ಹೊಸಮನಿ ಆಟವಡುವಾಗ ಬಿದ್ದು ಕೆನ್ನೆಗೆ ಗಾಯ ಮಾಡಿಕೊಂಡಿದ್ದ. ಕುಟುಂಬದವರು ಬಾಲಕನನ್ನು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಈ ವೇಳೆ ವೈದ್ಯರು ಇಲರಿಲ್ಲ. ಆಸ್ಪತ್ರೆಯಲ್ಲಿದ್ದ ಪಿಹೆಚ್ ಸಿ ನರ್ಸ್, ಬಾಲಕನ ಗಾಯಕ್ಕೆ ಫೆವಿಕ್ವಿಕ್ ಹಚ್ಚಿ ಮೇಲಿಂದ ಬ್ಯಾಂಡೇಜ್ ಟೇಪ್ ಹಚ್ಚಿ ಕಳುಹಿಸಿದ್ದಾಳೆ. ಗಾಯಕ್ಕೆ ಫೆವಿಕ್ವಿಕ್ ಹಚ್ಚಿ ಚಿಕಿತ್ಸೆ ನೀಡಿರುವ ನರ್ಸ್ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಸಸ್ಪೆಂಡ್ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅದೃಷ್ಟವಶಾತ್ ಬಾಲಕನಿಗೆ ಹೆಚ್ಚಿನ ಸಮಸ್ಯೆಯಾಗಿಲ್ಲ. ಸದ್ಯ ಬಾಲಕ ಗುಣಮುಖನಾಗಿದ್ದಾನೆ ಎಂದು ತಿಳಿದುಬದಿದೆ.

TAGGED:Instead of stitching the injured boythe nurse treated him with Feviquik!
Share This Article
Facebook Twitter Copy Link Print
Previous Article Kottoor Gurubasaveshwara ಕೊಟ್ಟೂರು ಗುರುಬಸವೇಶ್ವರ ತೇರು ಏಳೆಯುವ ವೇಳೆ ಅವಘಡ: ಕೂದಲೆಳೆ ಅಂತರದಲ್ಲಿ ಭಕ್ತರು ಪಾರು
Next Article Shivlinga Temple ಶಿವಲಿಂಗದ ಬಳಿ ಪುಂಡರಿಂದ ಮದ್ಯ ಸೇವನೆ; ದೇವಸ್ಥಾನದಲ್ಲೇ ರಾಶಿ ರಾಶಿ ಬಾಟಲಿ

Popular Posts

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read

You Might Also Like

ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read
ದೇಶಪ್ರಮುಖ

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read
ದೇಶಪ್ರಮುಖ

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಊರಲ್ಲಿದ್ದು ಕೆಲಸ ಮಾಡುವಂತಿಲ್ಲ! ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read
ದೇಶಪ್ರಮುಖ

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?