Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Nayanathara: ನಯನತಾರಾಗೆ ಇಬ್ರು ಹೆಣ್ಮಕ್ಳಿದ್ದಾರಾ?
ಪ್ರಮುಖಮನರಂಜನೆ

Nayanathara: ನಯನತಾರಾಗೆ ಇಬ್ರು ಹೆಣ್ಮಕ್ಳಿದ್ದಾರಾ?

Share
1 Min Read
SHARE

newsics.com
ನಯನತಾರಾ ಅವರಿಗೆ ಉಯಿರ್ ಮತ್ತು ಉಲಗ್ ಎನ್ನುವ ಇಬ್ಬರು ಗಂಡು ಮಕ್ಕಳಲ್ಲದೆ ಇಬ್ಬರು ಹೆಣ್ಣು ಮಕ್ಕಳೂ ಇದ್ದಾರಾ? ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಟೊಸ್ ವೈರಲ್ ಆಗ್ತಿವೆ.

ಹೌದು, ತಮ್ಮ ಅವಳಿ ಗಂಡು ಮಕ್ಕಳಿಗೆ ಉಯಿರ್ ಮತ್ತು ಉಲಗಮ್ ಎಂದು ಹೆಸರಿಟ್ಟ ನಯನತಾರಾ, ಅವರ ಫೋಟೋಗಳನ್ನು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡ್ತಿರ್ತಾರೆ.

ಪ್ರಸ್ತುತ ನಯನತಾರಾ ಪುತ್ರರಿಗೆ ಎರಡು ವರ್ಷ. ಪುತ್ರರು ನಡೆಯಲು ಪ್ರಾರಂಭಿಸಿದ ಈ ಸಮಯದಲ್ಲಿ ನಯನತಾರಾ ಪತಿ ವಿಘ್ನೇಶ್ ಶಿವನ್ ಒಂದು ವಿಡಿಯೋವನ್ನು ಪೋಸ್ಟ್ ಮಾಡಿ ಅಭಿಮಾನಿಗಳನ್ನು ಅಚ್ಚರಿಗೊಳಿಸಿದ್ದಾರೆ. ಆ ವಿಡಿಯೋದಲ್ಲಿ ನಯನತಾರಾ ಅವಳಿ ಹೆಣ್ಣು ಮಕ್ಕಳೊಂದಿಗೆ ಕಾಣಿಸಿಕೊಂಡಿದ್ದಾರೆ.
ಈ ವಿಡಿಯೋ ನೋಡಿದ ಅಭಿಮಾನಿಗಳು ಮತ್ತೆ ಅವಳಿ ಮಕ್ಕಳೇ ಎಂದು ಶಾಕ್ ಆಗಿದ್ದಾರೆ.

ವಾಸ್ತವವಾಗಿ ಆ ವಿಡಿಯೋ AI ತಂತ್ರಜ್ಞಾನದಿಂದ ರಚಿಸಲ್ಪಟ್ಟಿದೆ. ಅದು ನಿಜವಾದಂತೆ ಕಾಣುವುದರಿಂದ ಅಭಿಮಾನಿಗಳು ಗೊಂದಲಕ್ಕೊಳಗಾದರು. ಆ ವಿಡಿಯೋದಲ್ಲಿರುವ ಅವಳಿ ಹೆಣ್ಣು ಮಕ್ಕಳು ನಯನಾತಾರರನ್ನೇ ಹೋಲುತ್ತಿದ್ದು,ತುಂಬಾ ಸುಂದರವಾಗಿದ್ದಾರೆ.
ಹೌದು ಇವು ಒರಿಜಿನಲ್ ಫೋಟೋಗಳಲ್ಲ.
ಇವು ಎಐ ಜನರೇಟೆಡ್ ಫೊಟೋಸ್. ಎಐ ನಯನತಾರಾ ಅವರಿಗೆ ಹೆಣ್ಮಕ್ಕಳಾದರೆ ಹೇಗಿರ್ತಾರೆ ಎನ್ನುವುದನ್ನು ತೋರಿಸಿದ್ದಾರೆ. ಇದರಲ್ಲಿ ಜೂನಿಯರ್ ನಯನತಾರಾ ಅವರನ್ನು ಕಾಣಬಹುದು. ಇಬ್ಬರು ಹೆಣ್ಮಕ್ಕಳ ಚಿತ್ರವನ್ನು ತುಂಬಾ ಕ್ಯೂಟ್ ಆಗಿ ರಚಿಸಲಾಗಿದೆ.
ಇದನ್ನು ಇನ್‌ಸ್ಟಾ ಸ್ಟೋರಿಯಲ್ಲಿ ಹಂಚಿಕೊಂಡ ವಿಘ್ನೇಶ್ ಶಿವನ್, ಕೆಲವೊಮ್ಮೆ AI ಕೂಡ ತುಂಬಾ ಸುಂದರವಾಗಿರುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಆ ವಿಡಿಯೋದಲ್ಲಿ ವಿಘ್ನೇಶ್ ಶಿವನ್ ಅವರನ್ನೂ ಸೇರಿಸಿದ್ದರೆ ಚೆನ್ನಾಗಿರುತ್ತಿತ್ತು ಎಂದು ಕಾಮೆಂಟ್ ಮಾಡುತ್ತಿದ್ದಾರೆ.

TAGGED:Nayanathara: Does Nayanathara have any daughters?
Share This Article
Facebook Twitter Copy Link Print
Previous Article Shivlinga Temple ಶಿವಲಿಂಗದ ಬಳಿ ಪುಂಡರಿಂದ ಮದ್ಯ ಸೇವನೆ; ದೇವಸ್ಥಾನದಲ್ಲೇ ರಾಶಿ ರಾಶಿ ಬಾಟಲಿ
Next Article Maha kumbhamela Monalisa ಮೊನಾಲಿಸಾ ಮೊದಲ ಸಿನಿಮಾಗೆ ಪಡೆದ ಸಂಭಾವನೆ ಎಷ್ಟು..?

Popular Posts

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ

2 Min Read

You Might Also Like

ಕರ್ನಾಟಕಪ್ರಮುಖ

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

1 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ಕರ್ನಾಟಕದೇಶಪ್ರಮುಖ

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read
ಕರ್ನಾಟಕದೇಶಪ್ರಮುಖ

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?