Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dali Dhananjay ಡಾಲಿ ನೋಡಲು ಮುಗಿಬಿದ್ದ ಜನ, ಪೊಲೀಸರಿಂದ ಲಾಠಿ ಚಾರ್ಜ್
ಕರ್ನಾಟಕಪ್ರಮುಖಮನರಂಜನೆ

Dali Dhananjay ಡಾಲಿ ನೋಡಲು ಮುಗಿಬಿದ್ದ ಜನ, ಪೊಲೀಸರಿಂದ ಲಾಠಿ ಚಾರ್ಜ್

Share
1 Min Read
SHARE

newsics.com

ಚಿತ್ರದುರ್ಗ: ನಟ ಡಾಲಿ ಧನಂಜಯ್ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಡಾಲಿ ಧನಂಜಯ್ ಅವರು ಮಂಗಳವಾರ ಆಗಮಿಸಿದ್ದರು.

ಡಾಲಿ ಜತೆ ಸೆಲ್ಪಿಗೆ ಫ್ಯಾನ್ಸ್ ಮುಗಿ ಬಿದ್ದಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ

ನಟ ಡಾಲಿ ಧನಂಜಯ್ ಅವರ ಮದುವೆ ಫೆಬ್ರವರಿಯಲ್ಲಿ ನಡೆಯಲಿದ್ದು, ಈಗಾಗಲೇ ವಿಶೇಷ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸುತ್ತಿದ್ದಾರೆ.

ಇತ್ತೀಚೆಗೆ ಡಾಲಿ ಧನಂಜಯ್ ತಮ್ಮ ಹುಟ್ಟೂರು ಅರಸೀಕೆರೆ ತಾಲೂಕಿನ ಕಾಳೇನಹಳ್ಳಿಹಟ್ಟಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಆರ್ಥಿಕ ನೆರವು ನೀಡಿ ಎಲ್ಲರ ಮೆಚ್ಚುಗೆ ಗಳಿಸಿದ್ದರು.

Karnataka Weather Update : ಬೇಸಿಗೆಗೂ ಮುನ್ನ ರಾಜ್ಯದಲ್ಲಿ ರಣಬಿಸಿಲು

IT raid ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ದಾಳಿ: ಬೆಚ್ಚಿಬಿದ್ದ ತೆರಿಗೆ ವಂಚಕರು

Nayantara ಟಾಕ್ಸಿಕ್ ಗಾಗಿ ಯಶ್ ಹುಡುಕಿಕೊಂಡು ಬೆಂಗಳೂರಿಗೆ ಬಂದ ನಯನತಾರಾ

Delhi election ದೆಹಲಿಯ ಎಲ್ಲ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ, ಎಲ್ಲೆಲ್ಲೂ ಪೊಲೀಸ್ ಸರ್ಪಗಾವಲು

TAGGED:a lathi charge by policeFans who were over to see Dolly
Share This Article
Facebook Twitter Copy Link Print
Previous Article Asha activist ಗೃಹಲಕ್ಷ್ಮಿ ಹಣವನ್ನ ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ
Next Article 415 ರೂಪಾಯಿಗೆ ತಟ್ಟೆ ಖರೀದಿಸಿದವನಿಗೆ 3.8 ಲಕ್ಷದ ನಿಧಿ ಪ್ರಾಪ್ತಿ

Popular Posts

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?

1 Min Read
ಕರ್ನಾಟಕಪ್ರಮುಖ

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read
ದೇಶಪ್ರಮುಖ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?