Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vidhana Soudha ವಿಧಾನಸೌಧದಲ್ಲಿ ಬೀದಿ ನಾಯಿಗಳಿಗೆ ಸಿಗಲಿದೆ ಶೆಲ್ಟರ್‌ ಭಾಗ್ಯ
ಕರ್ನಾಟಕಪ್ರಮುಖ

Vidhana Soudha ವಿಧಾನಸೌಧದಲ್ಲಿ ಬೀದಿ ನಾಯಿಗಳಿಗೆ ಸಿಗಲಿದೆ ಶೆಲ್ಟರ್‌ ಭಾಗ್ಯ

Share
1 Min Read
SHARE

newsics.com
ಬೆಂಗಳೂರು: ವಿಧಾನಸೌಧದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದನ್ನು ನಿಯಂತ್ರಣ ಮಾಡಲು ಹಾಗೂ ಅವುಗಳ ಸುರಕ್ಷತೆಯ ನಿಟ್ಟಿನಲ್ಲಿ ಶಕ್ತಿ ಸೌಧದ ಆವರಣದಲ್ಲೇ ಆಶ್ರಯ ವ್ಯವಸ್ಥೆಯನ್ನು ಕಲ್ಪಿಸಲು ಸಚಿವಾಲಯ ಮುಂದಾಗಿದೆ.

ವಿಧಾನಸೌಧದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ನಾಯಿಗಳ ಹಾವಳಿಗೆ ಬ್ರೇಕ್ ಹಾಕಲು ಖುದ್ದು ಸ್ವೀಕರ್ ಯುಟಿ ಖಾದರ್ ಅವರೇ, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ವಿಧಾನಸೌಧದಲ್ಲೇ ಶ್ವಾನಗಳಿಗೆ ಶೆಲ್ಟರ್ ನಿರ್ಮಿಸಲು ತೀರ್ಮಾನಿಸಲಾಗಿದೆ.

ಅಂದಹಾಗೆ ಕಳೆದ ಬಿಜೆಪಿ‌ ಸರ್ಕಾರದ ಅವಧಿಯಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಕೇಂದ್ರ‌ ಗೃಹ ಸಚಿವ ಅಮಿತ್ ಶಾ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಗೆ ಆಗಮಿಸಿದ್ದ ವೇಳೆ ಶ್ವಾನಗಳನ್ನ ಹಿಡಿಯಲು ಸರ್ಕಾರ ಸರ್ಕಸ್ ನಡೆಸಿತ್ತು. ಆಗ ಏನೂ ವರ್ಕೌಟ್ ಆಗಿಲ್ಲ. ಇಷ್ಟಾದರೂ ವಿಧಾನಸೌಧದ ಆವರಣ, ವಿಕಾಸಸೌಧ ಹಾಗೂ ಉದ್ಯಾನವನದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

TAGGED:Stray dogs will get a shelter in Vidhana Soudha
Share This Article
Facebook Twitter Copy Link Print
Previous Article 415 ರೂಪಾಯಿಗೆ ತಟ್ಟೆ ಖರೀದಿಸಿದವನಿಗೆ 3.8 ಲಕ್ಷದ ನಿಧಿ ಪ್ರಾಪ್ತಿ
Next Article Viral video ಜೆಸಿಬಿ ಜತೆ ಆನೆ ಕಾಳಗ;‌ ಇದರಲ್ಲಿ ಗೆದ್ದಿದ್ಯಾರು? ವಿಡಿಯೋ ನೋಡಿ

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?