Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Lifestyle ಬೆಡ್ ಮೇಲೆ ಲ್ಯಾಪ್ ಟಾಪ್ ಇಟ್ಟು ಈ ಕೆಲಸ ಮಾಡ್ಬೇಡಿ
ಲೈಫ್‌ಸ್ಟೈಲ್

Lifestyle ಬೆಡ್ ಮೇಲೆ ಲ್ಯಾಪ್ ಟಾಪ್ ಇಟ್ಟು ಈ ಕೆಲಸ ಮಾಡ್ಬೇಡಿ

Share
1 Min Read
SHARE

newsics.com
ಕೆಲವು ಕಾರಣದಿಂದಾಗಿ ಜನರು ಮನೆಯಲ್ಲಿಯಿಂದಲೇ ಕೆಲಸ ಮಾಡ್ತಿದ್ದಾರೆ. ಮನೆಯಲ್ಲಿ ಲ್ಯಾಪ್ ಟಾಪ್ ಮುಂದೆ ಕೆಲಸ ಮಾಡುವ ಜನರಿಗೆ ಕಚೇರಿಯಲ್ಲಿ ಇರುವಂತೆ ಸೌಲಭ್ಯವಿರುವುದಿಲ್ಲ. ಕೆಲವರು ಕಾಲಿನ ಮೇಲೆ ಲ್ಯಾಪ್ ಟಾಪ್ ಇಟ್ಟು ಕೆಲಸ ಮಾಡ್ತಾರೆ. ಮತ್ತೆ ಕೆಲವರು ಹಾಸಿಗೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಂಡು ಕೆಲಸ ಮಾಡ್ತಾರೆ.

ಹಾಸಿಗೆ ಮೇಲೆ ಕುಳಿತು ಲ್ಯಾಪ್ ಟಾಪ್ ನಲ್ಲಿ ಕೆಲಸ ಮಾಡುವುದ್ರಿಂದ ಸಾಕಷ್ಟು ಸಮಸ್ಯೆಯಿದೆ.
ಹಾಸಿಗೆ ಮೇಲೆ ಕುಳಿತುಕೊಳ್ಳುವ ಭಂಗಿ ಸ್ಲಿಪ್ ಡಿಸ್ಕ್ ಗೆ ಕಾರಣವಾಗಬಹುದು. ಹಾಸಿಗೆ ಮೇಲೆ ಬೆನ್ನು ಬಗ್ಗಿಸಿ ಕುಳಿತುಕೊಳ್ಳುವುದ್ರಿಂದ ಬೆನ್ನು ನೋವು ಕಾಡಲು ಶುರುವಾಗುತ್ತದೆ. ಬೆನ್ನು ಮೂಳೆಯಲ್ಲಿ ಕಾಣಿಸಿಕೊಳ್ಳುವ ನೋವಿನಿಂದ ಮಲಗಲು, ನಡೆಯಲು ತೊಂದರೆಯಾಗಬಹುದು. ಪಾದಗಳ ನೋವಿಗೂ ಇದು ಕಾರಣವಾಗುತ್ತದೆ.

ಹಾಸಿಗೆ ಮೇಲೆ ಕುಳಿತು ಕೆಲಸ ಮಾಡುವುದ್ರಿಂದ ನಿದ್ರಾಹೀನತೆ ಸಮಸ್ಯೆ ಕಾಡಬಹುದು. ಮೆದುಳು ಹಾಸಿಗೆ ನಿದ್ರೆ ಮಾಡುವ ಸ್ಥಳ ಎಂದುಕೊಂಡಿರುತ್ತದೆ. ಅಲ್ಲಿಯೇ ಕೆಲಸ ಮಾಡುವುದ್ರಿಂದ ಬದಲಾವಣೆಗೆ ಹೊಂದಿಕೊಳ್ಳುವುದು ಮೆದುಳಿಗೆ ಕಷ್ಟವಾಗುತ್ತದೆ.
ಹಾಸಿಗೆ ಮೇಲೆ ಕುಳಿತು ಕೆಲಸ ಮಾಡುವುದ್ರಿಂದ ಕುತ್ತಿಗೆ ಹಾಗೂ ಭುಜ ನೋವು ಕಾಡುತ್ತದೆ. ಸ್ನಾಯುಗಳಿಗೆ ಯಾವುದೇ ವಿಶ್ರಾಂತಿ ಸಿಗುವುದಿಲ್ಲ. ಅವು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ. ಯಾವಾಗಲೂ ನೇರವಾಗಿ ಕುಳಿತು ಕೆಲಸ ಮಾಡಬೇಕು. ಲ್ಯಾಪ್ ಟಾಪ್ ಎತ್ತರದಲ್ಲಿರಬೇಕು. ಕತ್ತು ಹಾಗೂ ಬೆನ್ನನ್ನು ತುಂಬಾ ಬಗ್ಗಿಸಿ ಕೆಲಸ ಮಾಡುವಂತಿರಬಾರದು.

TAGGED:Don't do this work by keeping the laptop on the bed
Share This Article
Facebook Twitter Copy Link Print
Previous Article Vijay Mallya ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ವಿಜಯ್ ಮಲ್ಯ
Next Article Life style ನಿಮ್ಮ ಕನಸಲ್ಲಿ ಯಾರಾದ್ರು ಮೃತಪಟ್ಟಂತೆ ಕಾಣಿಸಿದ್ರೆ ಏನಾಗುತ್ತೆ..?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?