Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Political analysis ರಾಜ್ಯ ಬಿಜೆಪಿಯಲ್ಲೀಗ ನಿಜದ ಕದನ ಆರಂಭ: ಅಧ್ಯಕ್ಷ ಸ್ಥಾನ ಪೈಪೋಟಿಗಿಳಿದ ಶ್ರೀರಾಮುಲು
ಕರ್ನಾಟಕದೇಶಪ್ರಮುಖ

Political analysis ರಾಜ್ಯ ಬಿಜೆಪಿಯಲ್ಲೀಗ ನಿಜದ ಕದನ ಆರಂಭ: ಅಧ್ಯಕ್ಷ ಸ್ಥಾನ ಪೈಪೋಟಿಗಿಳಿದ ಶ್ರೀರಾಮುಲು

Share
1 Min Read
SHARE

newsics.com

ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷ ಪಟ್ಟಕ್ಕಾಗಿ ನಿಜವಾದ ಕದನ ಆರಂಭವಾಗಿದೆ. ಯತ್ನಾಳ್ ನೇತೃತ್ವದ ರೆಬೆಲ್ಸ್ ನಾಯಕರು ದಿಲ್ಲಿ ಪರೇಡ್ ಮುಂದುವರಿಸಿದ್ದಾರೆ. ದಿಲ್ಲಿಯಲ್ಲಿ ಹಲವು ಸುತ್ತಿನ ಸಮಾಲೋಚನೆ ನಡೆಸಿದ್ದಾರೆ.

ಎಂದಿನಂತೆ ಯತ್ನಾಳ್ ವಿಜಯೇಂದ್ರ ವಿರುದ್ಧ ಗುಡುಗಿದ್ದಾರೆ. ವಿಜಯೇಂದ್ರ ಬಳಿ ಆಪಾರ ಹಣ ಇದೆ. ಹಣದ ಮದದಿಂದ ಯಾರನ್ನು ಬೇಕಾದರೂ ಖರೀದಿಸಬಲ್ಲೆ ಎಂಬ ಅಹಂಕಾರ ಮನೆ ಮಾಡಿದೆ ಎಂದು ವಾಗ್ದಾಳಿ
ನಡೆಸಿದ್ದಾರೆ.

ವಿಜಯೇಂದ್ರ ಬಳಿ ಯಾವುದೇ ಒಳ್ಳೆಯ ಗುಣಗಳಿಲ್ಲ. ಬಿಜೆಪಿಗೆ ವಿಜಯೇಂದ್ರ ಕುತ್ತು ತಂದಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದಾರೆ. ಬಿಎಸ್‌ವೈ ಕುಟುಂಬ ಬಿಜೆಪಿಯಲ್ಲಿ ಇತರ ಎಲ್ಲ ನಾಯಕರನ್ನು
ಹತ್ತಿಕ್ಕುವ ಯತ್ನ ಮಾಡುತ್ತಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ. ಬಿಜೆಪಿಯಲ್ಲಿ ಭ್ರಷ್ಟ ಪರಿವಾರವಾದ ಕೊನೆಗೊಳ್ಳಬೇಕು ಎಂದು ಹೇಳಿದ್ದಾರೆ.

ಇನ್ನೊಂದೆಡೆ ವಿಜಯೇಂದ್ರ ಬಣದ ಬ್ಯಾಂಟಿಂಗ್ ಅಬ್ಬರ ಜೋರಾಗಿದೆ. ವಿಜಯೇಂದ್ರ ಪರ ಆಸ್ಥಾನ ಕಲಾವಿದ ರೇಣುಕಾಚಾರ್ಯ ಎಂದಿನಂತೆ ಗುಡುಗಿದ್ದಾರೆ. ಯತ್ನಾಳ್ ವಿರುದ್ಧ ಏಕವಚನದ ವಾಗ್ದಾಳಿ ನಡೆಸಿದ್ದಾರೆ. ನಾಲಿಗೆ ಬಿಗಿ ಹಿಡಿದು ಮಾತನಾಡುವಂತೆಯೂ ಎಚ್ಚರಿಕೆ ನೀಡಿದ್ದಾರೆ.

ಯತ್ನಾಳ್ ಈ ಹಿಂದೆ ಬಿಜೆಪಿ ಬಿಟ್ಟು ಹೋಗಿದ್ದರು. ಪಕ್ಷಾಂತರಿಗಳ ಪಕ್ಷ ನಿಷ್ಠೆ ಏನು ಎಂದು ಕಟ್ಟಾ ಸುಬ್ರಹ್ಮಣ್ಯನಾಯ್ಡು ಪ್ರಶ್ನಿಸಿದ್ದಾರೆ.

ಯತ್ನಾಳ್ ಸಂಪತ್ತಿನ ಮೂಲ ಕೆದಕಲು ವಿಜಯೇಂದ್ರ ಬಣ ಚಿಂತನೆ ನಡೆಸುತ್ತಿದೆ.

ಈ ಮಧ್ಯೆ, ಬಿಜೆಪಿ ಹಿರಿಯ ನಾಯಕ ಶ್ರೀರಾಮುಲು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಾನು ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ವರಿಷ್ಟರು ಅವಕಾಶ ನೀಡಿದರೆ ಪಕ್ಷ
ಮುನ್ನಡೆಸಲು ಸಿದ್ಧ. ನನ್ನ ನಾಯಕತ್ವದಲ್ಲಿ 150 ಸೀಟ್ ಗೆಲ್ಲುವ ವಿಶ್ವಾಸ ನನಗಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.

ಒಟ್ಟಿನಲ್ಲಿ ರಾಜ್ಯಾಧ್ಯಕ್ಷ ಪದವಿಗೆ ದಿನಗಳೆದಂತೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಯಾವ
ಹಂತ ತಲುಪಲಿದೆ ಎಂಬುದೇ ಸದ್ಯದ ಕುತೂಹಲ.

TAGGED:BJP's internal strife is not yet over
Share This Article
Facebook Twitter Copy Link Print
Previous Article Health care ಪ್ರತಿ ತಿಂಗಳು ‘ಪಿರಿಯಡ್ಸ್’ ಸರಿಯಾಗಿ ಆಗುತ್ತಿಲ್ಲವೇ? ಈ ರೀತಿ ಮಾಡಿ
Next Article Protest ಬಾಟಲಿ ಹಿಡಿದು ಬಾರ್‌ ಮುಂದೆಯೇ ಕುಡುಕರ ಪ್ರೊಟೆಸ್ಟ್

Popular Posts

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ

2 Min Read

You Might Also Like

ಕರ್ನಾಟಕಪ್ರಮುಖ

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

1 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ಕರ್ನಾಟಕದೇಶಪ್ರಮುಖ

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read
ಕರ್ನಾಟಕದೇಶಪ್ರಮುಖ

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?