Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Protest ಬಾಟಲಿ ಹಿಡಿದು ಬಾರ್‌ ಮುಂದೆಯೇ ಕುಡುಕರ ಪ್ರೊಟೆಸ್ಟ್
ಕರ್ನಾಟಕಪ್ರಮುಖ

Protest ಬಾಟಲಿ ಹಿಡಿದು ಬಾರ್‌ ಮುಂದೆಯೇ ಕುಡುಕರ ಪ್ರೊಟೆಸ್ಟ್

Share
0 Min Read
SHARE

newsics.com

ಚಾಮರಾಜನಗರ: ಬಾರ್ ಮುಂದೆಯೇ ಮದ್ಯಪ್ರಿಯರು ಪ್ರತಿಭಟನೆ ನಡೆಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಶ್ರೀರಂಗ ವೈನ್ಸ್ ಶಾಪ್‌ನಲ್ಲಿ MRP ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಹಿನ್ನೆಲೆ ರೊಚ್ಚಿಗೆದ್ದ ಮದ್ಯ ಪ್ರಿಯರು ಪ್ರತಿಭಟನೆ ನಡೆಸಿದ್ದಾರೆ.

ಹೆಸರಿಗೆ ಎಂಆರ್‌ಪಿ ಬೋರ್ಡ್ ಹಾಕಿದ್ದಾರೆ. ಆದರೆ ಹೆಚ್ಚು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ನಿನ್ನೆ ರಾತ್ರಿ ವೈನ್ಸ್ ಸ್ಟೋರ್ ಮುಂದೆ ಜಮಾಯಿಸಿದ ಕುಡುಕರು ವೈನ್ಸ್ ಸ್ಟೋರ್ ಮಾಲೀಕರಿಗೆ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಹರಸಾಹಸಪಟ್ಟು ಮದ್ಯಪ್ರಿಯರ ಮನವೊಲಿಸುವಲ್ಲಿ ಯಶಸ್ವಿಯಾದ ಪೊಲೀಸರು ಪೊಲೀಸರ ಮನವೊಲಿಸಿದ ಬಳಿಕ ಮನೆಕಡೆ ನಡೆದಿದ್ದಾರೆ.

TAGGED:Protest of drunkards with bottle in hand right in front of the bar
Share This Article
Facebook Twitter Copy Link Print
Previous Article Political analysis ರಾಜ್ಯ ಬಿಜೆಪಿಯಲ್ಲೀಗ ನಿಜದ ಕದನ ಆರಂಭ: ಅಧ್ಯಕ್ಷ ಸ್ಥಾನ ಪೈಪೋಟಿಗಿಳಿದ ಶ್ರೀರಾಮುಲು
Next Article ಬೈಕ್‌ಗೆ KSRTC ಬಸ್ ಡಿಕ್ಕಿ: 3 ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಸಾವು

Popular Posts

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ಬೀಳುತ್ತೆ ದಂಡ

2 Min Read

You Might Also Like

ಕರ್ನಾಟಕಪ್ರಮುಖ

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

1 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ಕರ್ನಾಟಕದೇಶಪ್ರಮುಖ

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read
ಕರ್ನಾಟಕದೇಶಪ್ರಮುಖ

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?