Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > actress soundarya wedding ನಟಿ ಜಯಮಾಲಾ ಮಗಳು ಮದುವೆಯಾಗ್ತಿರೋ ಹುಡುಗ ಇವ್ರೇ ನೋಡಿ
ಮನರಂಜನೆ

actress soundarya wedding ನಟಿ ಜಯಮಾಲಾ ಮಗಳು ಮದುವೆಯಾಗ್ತಿರೋ ಹುಡುಗ ಇವ್ರೇ ನೋಡಿ

Share
1 Min Read
SHARE

newsics.com

ಬೆಂಗಳೂರು: ಹಿರಿಯ ನಟಿ ಹಾಗೂ ರಾಜಕಾರಣಿಯಾಗಿರುವ ಜಯಮಾಲಾ ಅವರ ಪುತ್ರಿ, ನಟಿ ಸೌಂದರ್ಯ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ.

ನಟಿ ಸೌಂದರ್ಯ ಅವರ ಮದುವೆಯ ಆಮಂತ್ರಣ ಪತ್ರಿಕೆಗಳು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಬುಧವಾರ ನಟಿ ಸೌಂದರ್ಯ ಹಾಗೂ ವೃಷಭ್‌ ಅವರ ಅರಿಶಿಣ ಶಾಸ್ತ್ರದ ಕಾರ್ಯಕ್ರಮ ನೆರವೇರಿದೆ. ಇದರ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್ ಆಗಿವೆ.

ಫೆ.7ರಂದು ಸೌಂದರ್ಯ ಅವರ ಮದುವೆ ವೃಷಭ್ ಜತೆ ಪ್ಯಾಲೇಸ್ ಗ್ರೌಂಡ್‌ನ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ. ಜಯಮಾಲಾ ಅವರು ಮಗಳ ಮದುವೆಗೆ ಸಿನಿಮಾ ರಂಗದವರನ್ನು ಹಾಗೂ ರಾಜಕೀಯ ಗಣ್ಯರನ್ನು ಆಹ್ವಾನಿಸಿದ್ದಾರೆ.

ಸೌಂದರ್ಯ ಮದುವೆಯಾಗ್ತಿರೋ ವೃಷಭ್‌ ಬಗ್ಗೆ ಎಲ್ಲಿಯೂ ಹೆಚ್ಚು ಮಾಹಿತಿ ಇಲ್ಲ. ಜಯಮಾಲಾ ಅವರು ಕಾಂಗ್ರೆಸ್‌ನ ನಾಯಕರಿಗೆಲ್ಲಾ ಮಗಳ ಮದುವೆಗೆ ಆಹ್ವಾನ ನೀಡಿದ್ದಾರೆ.

Nayanatara ಟಾಕ್ಸಿಕ್‌ಗಾಗಿ ಯಶ್ ಹುಡುಕಿಕೊಂಡು ಬೆಂಗಳೂರಿಗೆ ಬಂದ ನಯನತಾರಾ

Viral video ಜೆಸಿಬಿ ಜತೆ ಆನೆ ಕಾಳಗ;‌ ಇದರಲ್ಲಿ ಗೆದ್ದಿದ್ಯಾರು? ವಿಡಿಯೋ ನೋಡಿ

Entertainment ಬಾಯ್ಸ್ vs ಗರ್ಲ್ಸ್‌ ಶೋನಿಂದ ಭವ್ಯಾ ಗೌಡ ಹೊರನಡೆದಿದ್ದೇಕೆ? ಚೈತ್ರಾ ದಿಢೀರ್ ಎಂಟ್ರಿ ತಂದ ಅಚ್ಚರಿ

Share This Article
Facebook Twitter Copy Link Print
Previous Article ಗಂಡನ ಮೇಲಿನ ಕೋಪಕ್ಕೆ 8 ವರ್ಷದ ಮಗನಿಗೆ ಬರೆ ಎಳೆದ ಪತ್ನಿ
Next Article EXIT POLL result ಬಿಜೆಪಿಗೆ ದೆಹಲಿ ಗದ್ದುಗೆ? ಆಪ್‌ಗೆ ಕಾದಿದ್ಯಾ ಆಪತ್ತು?

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read
ದೇಶಪ್ರಮುಖಮನರಂಜನೆ

ಶ್ರೀ ಕಲ್ಯಾಣ್ ಕುಮಾರ್ ಪವನ್ ಆಗಿದ್ದು ಹೇಗೆ? ಪವರ್ ಸ್ಟಾರ್ ಹೆಸರಿನ ಹಿಂದಿನ ಅಸಲಿ ಮ್ಯಾಜಿಕ್!

2 Min Read
ದೇಶಪ್ರಮುಖಮನರಂಜನೆ

Actress Isha Rikhi ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ

1 Min Read
ಕರ್ನಾಟಕಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಫೇಕ್ ವಿಡಿಯೋ ಹಂಚಿಕೊಂಡವರು ಹೊರರಾಜ್ಯದವರು : ಸಿಸಿಬಿ ತನಿಖೆಯಲ್ಲಿ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?