Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೇಂಟ್‌ಗೆ ಬಳಸುವ ಥಿನ್ನರ್ ಕುಡಿದು 3 ವರ್ಷದ ಬಾಲಕ ಸಾವು…Raichuru
ಕರ್ನಾಟಕ

ಪೇಂಟ್‌ಗೆ ಬಳಸುವ ಥಿನ್ನರ್ ಕುಡಿದು 3 ವರ್ಷದ ಬಾಲಕ ಸಾವು…Raichuru

Share
0 Min Read
SHARE

newsics.com

ರಾಯಚೂರು: ಪೇಂಟ್‌ಗೆ ಬಳಸುವ ಥಿನ್ನರ್ ಕುಡಿದು ಬಾಲಕ ಸಾವನ್ನಪ್ಪಿದ್ದಾನೆ. ಈ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಹಿರೆಕೊಟ್ನೇಕಲ್ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಶಿವಾರ್ಜುನ ನಾಯಕ್(3) ಎಂದು ಗುರುತಿಸಲಾಗಿದೆ. ಜಾತ್ರಾ ಮಹೋತ್ಸವ ಹಿನ್ನೆಲೆ ಪೇಂಟ್‌ಗೆ ಕೆಲಸಕ್ಕಾಗಿ ಥಿನ್ನರ್ ತಂದಿದ್ದರು. ಈ ವೇಳೆ ಅಕಸ್ಮಾತ್ ಆಗಿ ಮನೆಯಲ್ಲಿಟ್ಟಿದ್ದ ಥಿನ್ನರ್‌ನ್ನು ಬಾಲಕ ಕುಡಿದಿದ್ದಾನೆ.

ಅಸ್ವಸ್ಥಗೊಂಡಿದ್ದ ಆತನನ್ನು ಕೂಡಲೇ ಮಾನ್ವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿದ್ದಾನೆ.

Share This Article
Facebook Twitter Copy Link Print
Previous Article ಕಪ್ಪತ್ತಗುಡ್ಡಕ್ಕೆ ಬೆಂಕಿ: ಔಷಧೀಯ ಸಸ್ಯಗಳು, ಪ್ರಾಣಿ- ಪಕ್ಷಿಗಳು ಬೆಂಕಿಗಾಹುತಿ
Next Article Health Tips ಮುಟ್ಟಿನ ಸಮಯದಲ್ಲಿ ನೀವು ಇದನ್ನೆಲ್ಲ ಮಾಡಲೇಬೇಡಿ…

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read
ಕರ್ನಾಟಕದೇಶಪ್ರಮುಖ

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read
ಕರ್ನಾಟಕದೇಶಪ್ರಮುಖ

Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?