Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > sadhu kokila credits upendra wins comedy award: ಉಪೇಂದ್ರ ಇಲ್ಲ ಅಂದ್ರೆ ನಾನಿಲ್ಲ’; ಸಾಧು ಕೋಕಿಲ
ಕರ್ನಾಟಕಮನರಂಜನೆ

sadhu kokila credits upendra wins comedy award: ಉಪೇಂದ್ರ ಇಲ್ಲ ಅಂದ್ರೆ ನಾನಿಲ್ಲ’; ಸಾಧು ಕೋಕಿಲ

Share
1 Min Read
SHARE

newsics.com

ಬೆಂಗಳೂರು : ಜೀ ಕನ್ನಡದ ಪ್ರಶಸ್ತಿ ಕಾರ್ಯಕ್ರಮದಲ್ಲಿ ಅವಾರ್ಡ್ ಸ್ವೀಕರಿಸಿದ ಸಾಧು ಕೋಕಿಲ ಅವರು ಉಪೇಂದ್ರ ಅವರನ್ನು ನೆನಪಿಸಿಕೊಂಡರು.

ಜೀ ಎಂಟರ್ಟೇನರ್ಸ್ ಕಾಮಿಡಿ ಅವಾರ್ಡ್ಸ್ 2025’ನಲ್ಲಿ ‘ಹಾಸ್ಯ ಚಕ್ರವರ್ತಿ ನರಸಿಂಹರಾಜು ಪ್ರಶಸ್ತಿ’ ಸಾಧು ಕೋಕಿಲ ಅವರಿಗೆ ಸಿಕ್ಕಿದೆ. ಇದನ್ನು ಉಮೇಶ್ ಅವರು ಸಾಧು ಕೋಕಿಲಾಗೆ ನೀಡಿದರು. ಈ ಅವಾರ್ಡ್ ಸ್ವೀಕರಿಸಿ ಮಾತನಾಡಿದ ಸಾಧು ಕೋಕಿಲ ಅವರು, ‘ನಾನಾಗಿರಬಹುದು, ಮನೋಹರ್ ಆಗಿರಬಹುದು, ಗುರು ಕಿರಣ್ ಆಗಿರಬಹುದು, ನಮ್ಮಲ್ಲಿದ್ದ ಟ್ಯಾಲೆಂಟ್ ತೆಗೆದಿದ್ದು ಅವರೇ’ ಎಂದು ಸಾಧು ಕೋಕಿಲ ಹೇಳಿದರು.

ಮ್ಯೂಸಿಕ್ ಡೈರೆಕ್ಟರ್ ಮಾಡಿದ್ದು ಅವರೇ, ಹಾಸ್ಯ ನಟನಾಗಿ ಮಾಡಿದ್ದೂ ಅವರೇ, ಡೈರೆಕ್ಷನ್ ಮಾಡ್ಸಿದ್ದೂ ಅವರೇ. ಉಪೇಂದ್ರ ಇಲ್ಲ ಅಂದ್ರೆ ನಾನು ಇಲ್ಲ’ ಎಂದು ಹೆಮ್ಮೆಯಿಂದ ಸಾಧು ಕೋಕಿಲ ಅವರು ಹೇಳಿಕೊಂಡರು.

https://www.instagram.com/reel/DFrsKPpP0mZ/?igsh=YWtyeXc5Ymk5cDNu

Share This Article
Facebook Twitter Copy Link Print
Previous Article One Minute Apology ಪುಸ್ತಕ ಓದುವಂತೆ ರೂಪಾ, ರೋಹಿಣಿ ಸಿಂಧೂರಿಗೆ ಕೋರ್ಟ್ ಸಲಹೆ
Next Article ತವರಿಗೆ ಹೋದ ಹೆಂಡತಿ! ಪ್ರಯಾಣಿಕರಿಗೆ ಬಿಸ್ಕತ್ ಹಂಚಿದ ಪತಿ…bengaluru auto driver

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?