Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತವರಿಗೆ ಹೋದ ಹೆಂಡತಿ! ಪ್ರಯಾಣಿಕರಿಗೆ ಬಿಸ್ಕತ್ ಹಂಚಿದ ಪತಿ…bengaluru auto driver
ಕರ್ನಾಟಕ

ತವರಿಗೆ ಹೋದ ಹೆಂಡತಿ! ಪ್ರಯಾಣಿಕರಿಗೆ ಬಿಸ್ಕತ್ ಹಂಚಿದ ಪತಿ…bengaluru auto driver

Share
1 Min Read
SHARE

newsics.com

ಬೆಂಗಳೂರು : ಹೆಂಡತಿ ತವರಿಗೆ ಹೋದ ಖುಷಿಯಲ್ಲಿ ಪ್ರಯಾಣಿಕರಿಗೆ ಬಿಸ್ಕತ್ ಹಂಚಿದ ಬೆಂಗಳೂರು ಆಟೋ ಡ್ರೈವರ್. ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೆಲವರು ಇದೇ ನಿಜವಾದ ಸ್ವಾತಂತ್ರ್ಯ ಎಂದು ಕಮೆಂಟ್ ಕೂಡ ಮಾಡಿದ್ದಾರೆ.

ಹೆಂಡತಿ ಆಕೆಯ ಅಮ್ಮನ ಮನೆಗೆ ಹೋದ ಖುಷಿ ತಾಳಲಾರದೆ ಆಕೆಯ ಗಂಡ ಊರ ತುಂಬೆಲ್ಲ ಈ ವಿಚಾರವನ್ನು ಢಂಗುರ ಸಾರಿದ್ದಾನೆ. ನನ್ನ ಹೆಂಡತಿ ತವರು ಮನೆಗೆ ಹೋಗಿರುವುದರಿಂದ ನಾನು ಬಹಳ ಸಂತೋಷವಾಗಿದ್ದೇನೆ ಎಂದು ಬೋರ್ಡ್ವೊಂದನ್ನು ತನ್ನ ಆಟೋದಲ್ಲಿ ಬರೆದು ಹಾಕಿರುವ ಆತ ಅದೇ ಖುಷಿಯಲ್ಲಿ ತನ್ನ ಆಟೋದಲ್ಲಿ ಪ್ರಯಾಣಿಸುವ ಎಲ್ಲ ಪ್ರಯಾಣಿಕರಿಗೂ ಉಚಿತ ಬಿಸ್ಕತ್ ವಿತರಿಸಿದ್ದಾನೆ.

ಈ ವಿಡಿಯೋವನ್ನು ಆತನ ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ “ಹೆಂಡತಿ ತನ್ನ ಹೆತ್ತವರ ಮನೆಗೆ ಹೋಗಿದ್ದಾಳೆ, ನಾನು ಸಂತೋಷವಾಗಿದ್ದೇನೆ” ಎಂದು ಬರೆಯಲಾಗಿದೆ.

https://www.instagram.com/p/DFrxOnXyNXG/?igsh=NW12ejFyNnIydW93

ಆಟೋದಲ್ಲಿ ಪ್ರಯಾಣಿಸುವವರಿಗೆ ಬ್ರಿಟಾನಿಯಾ ಮಿಲ್ಕ್ ಬಿಕಿಸ್‌ಗಳನ್ನು ವಿತರಿಸಿದ್ದಾನೆ. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಕೆಲವರು ಈ ವಿಡಿಯೋಗೆ ಕಮೆಂಟ್ ಮಾಡಿದ್ದಾರೆ.

Share This Article
Facebook Twitter Copy Link Print
Previous Article sadhu kokila credits upendra wins comedy award: ಉಪೇಂದ್ರ ಇಲ್ಲ ಅಂದ್ರೆ ನಾನಿಲ್ಲ’; ಸಾಧು ಕೋಕಿಲ
Next Article ಸ್ನೇಹಿತನೊಂದಿಗೆ ಅಕ್ರಮ ಸಂಬಂಧ: ನಡುರಸ್ತೆಯಲ್ಲೇ ಪತ್ನಿ ಇರಿದು ಕೊಂದ ಪತಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?