Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pareeksha pe charcha ಪರೀಕ್ಷಾ ಪೇ ಚರ್ಚಾಗೆ ಹೊಸ ರೂಪ: ಈ‌ ಬಾರಿ ಮೋದಿ‌ ಜತೆ ಸದ್ಗುರು, ದೀಪಿಕಾ ಸೇರಿ 7 ಸೆಲೆಬ್ರಿಟಿಗಳು‌ ಭಾಗಿ
ದೇಶಪ್ರಮುಖ

Pareeksha pe charcha ಪರೀಕ್ಷಾ ಪೇ ಚರ್ಚಾಗೆ ಹೊಸ ರೂಪ: ಈ‌ ಬಾರಿ ಮೋದಿ‌ ಜತೆ ಸದ್ಗುರು, ದೀಪಿಕಾ ಸೇರಿ 7 ಸೆಲೆಬ್ರಿಟಿಗಳು‌ ಭಾಗಿ

Share
1 Min Read
SHARE

newsics.com

ನವದೆಹಲಿ: ವಿದ್ಯಾರ್ಥಿಗಳಲ್ಲಿನ ಪರೀಕ್ಷೆಯ ಒತ್ತಡ ಪರಿಹರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ನಡೆಸುವ ‘ಪರೀಕ್ಷಾ ಪೆ ಚರ್ಚಾ’ ಈ ಬಾರಿ ಹೊಸ ರೂಪ ಪಡೆಯಲಿದೆ.

ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಲಿದ್ದು, ಈ‌ ಬಾರಿ ವಿವಿಧ ಕ್ಷೇತ್ರಗಳ ಏಳು ಸೆಲೆಬ್ರಿಟಿಗಳು ಪರೀಕ್ಷೆಯ ಸಮಯದಲ್ಲಾಗುವ ಒತ್ತಡವನ್ನು ನಿವಾರಿಸುವ ಕುರಿತು ಸಲಹೆ ನೀಡಲಿದ್ದಾರೆ.

ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ಫೆಬ್ರವರಿ 10ರಂದು ನವದೆಹಲಿಯಲ್ಲಿರುವ ಭಾರತ್ ಮಂಟಪದಲ್ಲಿ ನಡೆಯಲಿದೆ. ಈವರೆಗೆ ಪ್ರಧಾನಿಯೊಂದಿಗೆ ಮಾತ್ರ ಸಂವಾದ ನಡೆಯುತ್ತಿತ್ತು. ಆದರೆ ಈಗ ಸೆಲೆಬ್ರಿಟಿಗಳು ಕೂಡ ಇದರ ಭಾಗವಾಗಿರಲಿದ್ದಾರೆ.

ಈ ಬಾರಿ ಸದ್ಗುರು, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಮೇರಿ ಕೋಮ್ ಮತ್ತು ಅವನಿ ಲೇಖರಾ ಸಲಹೆಗಳನ್ನು ನೀಡಲಿದ್ದಾರೆ.

ಈ ಕಾರ್ಯಕ್ರಮದ ಪ್ರಮುಖ ಅಂಶವೆಂದರೆ ಪ್ರಧಾನಿ ಮೋದಿಯವರು ವಿದ್ಯಾರ್ಥಿಗಳೊಂದಿಗೆ ನಡೆಸುವ ವಿಶೇಷ ಸಂವಾದ, ಇದರಲ್ಲಿ ಅವರು ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ ಮತ್ತು ಶೈಕ್ಷಣಿಕ ಮತ್ತು ಜೀವನದ ಸವಾಲುಗಳನ್ನು ಹೇಗೆ ಎದುರಿಸುವುದು ಎಂಬುದರ ಕುರಿತು ಮಾರ್ಗದರ್ಶನ ನೀಡುತ್ತಾರೆ.

ಪರೀಕ್ಷಾ ಪೆ ಚರ್ಚಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ‌ ಬಾರಿ 35 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿರುತ್ತಾರೆ. 50-60 ವಿದ್ಯಾರ್ಥಿಗಳು ಮತ್ತು ಇತರೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಈ ಬಾರಿ ಸುಮಾರು ಆರುನೂರು ವಿದ್ಯಾರ್ಥಿಗಳು ಈ ಚರ್ಚೆಯಲ್ಲಿ ನೇರವಾಗಿ ಭಾಗವಹಿಸಲಿದ್ದಾರೆ.
ಪ್ರಧಾನಿ ಮೋದಿಯವರೊಂದಿಗಿನ ಪರೀಕ್ಷಾ ಪೇ ಚರ್ಚೆಗಾಗಿ ಈ ಬಾರಿ ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದ ದಾಖಲೆಯ 3.5 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಹೆಸರು ನೋಂದಾಯಿಸಿಕೊಂಡಿದ್ದಾರೆ.

ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದ ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 14, 2024 ರಿಂದ ಪ್ರಾರಂಭವಾಗಿ ಜನವರಿ 14, 2025 ರವರೆಗೆ ನಡೆಯಿತು. ಒಟ್ಟು 2,500 ಆಯ್ದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Surprise silence | ಇಲ್ಲಿ ನಾಯಿಗಳು ಬೊಗಳಲ್ಲ, ಗುಡುಗು, ಸಿಡಿಲುಗಳ ಸದ್ದಿಲ್ಲ! ಯಾಕೆ ಹೀಗೆ?

TAGGED:New form for pareeksha pe charcha this time
Share This Article
Facebook Twitter Copy Link Print
Previous Article ಸ್ನೇಹಿತನೊಂದಿಗೆ ಅಕ್ರಮ ಸಂಬಂಧ: ನಡುರಸ್ತೆಯಲ್ಲೇ ಪತ್ನಿ ಇರಿದು ಕೊಂದ ಪತಿ
Next Article MUDA case ನಿವೇಶನಗಳ ವಹಿವಾಟಿನಲ್ಲಿ ಅಕ್ರಮ ಹಣ ಶಂಕೆ: ಇಡಿಯಿಂದ 812 ಮುಡಾ ಸೈಟ್ ಜಪ್ತಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?