Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > TODAY’S ALMANAC ಶುಭ ದಿನ, ಮಾಘ ಮಾಸ ಶುಕ್ಲ ಪಕ್ಷ ನವಮಿ, 06-02-2025, ಗುರುವಾರ, ಮಧ್ವ ನವಮಿ
ಈ ದಿನಪಂಚಾಂಗಪ್ರಮುಖ

TODAY’S ALMANAC ಶುಭ ದಿನ, ಮಾಘ ಮಾಸ ಶುಕ್ಲ ಪಕ್ಷ ನವಮಿ, 06-02-2025, ಗುರುವಾರ, ಮಧ್ವ ನವಮಿ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭ ದಿನ

ಇಂದಿನ ಪಂಚಾಂಗ

ಮಾಘ ಮಾಸ ಶುಕ್ಲ ಪಕ್ಷ ನವಮಿ

06-02-2025, ಗುರುವಾರ

* ಮಧ್ವ ನವಮಿ

* ದಾಸಬೋಧ ಜಯಂತಿ

—–

ಗತಶಾಲಿ – 1946
ಗತಕಲಿ – 5126
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 06/02/2025
ತಿಂಗಳು – ಫೆಬ್ರವರಿ
ಬಣ್ಣ – ಹಳದಿ
ವಾರ – ಗುರುವಾರ

ತಿಥಿ – ನವಮಿ 22:52:55
ಪಕ್ಷ – ಶುಕ್ಲ
ನಕ್ಷತ್ರ – ಕೃತ್ತಿಕಾ 19:28:26
ಯೋಗ – ಬ್ರಹ್ಮ 18:40:49
ಕರಣ – ಬಾಳವ 11:42:15
ಕರಣ – ಕೌಳವ 22:52:55

ತಿಂಗಳು (ಅಮಾವಾಸ್ಯಾಂತ್ಯ) ಮಾಘ
ತಿಂಗಳು (ಹುಣ್ಣಿಮಾಂತ್ಯ) ಮಾಘ
ಚಂದ್ರ ರಾಶಿ ವೃಷಭ
ಸೂರ್ಯ ರಾಶಿ ಮಕರ
ಋತು ಶಿಶಿರ

ಸೂರ್ಯೋದಯ 06:46:00
ಸೂರ್ಯಾಸ್ತ 18:21:33
ಹಗಲಿನ ಅವಧಿ 11:35:32
ರಾತ್ರಿಯ ಅವಧಿ 12:24:12
ಚಂದ್ರೋದಯ 12:36:38
ಚಂದ್ರಾಸ್ತ 25:58:18*

ರಾಹು ಕಾಲ 14:01 – 15:28 ಅಶುಭ
ಯಮಘಂಡ ಕಾಲ 06:46 – 08:13 ಅಶುಭ
ಗುಳಿಕ ಕಾಲ 09:40 – 11:07
ಅಭಿಜಿತ್ 12:11 – 12:57 ಶುಭ
ದುರ್ಮುಹೂರ್ತ 10:38 – 11:24 ಅಶುಭ
ದುರ್ಮುಹೂರ್ತ 15:16 – 16:02 ಅಶುಭ

—

ಇಂದಿನ ಮಾತು

ಜನರೊಂದಿಗೆ ಬೆರೆಯುವುದೇ ಒಂದು ಕಲೆ, ಅದು ಎಲ್ಲರಿಗೂ ಬರುವುದಿಲ್ಲ. ಸಮಯಕ್ಕೆ ತಕ್ಕಂತೆ, ಸತ್ಯದ ಅರಿವು ಮೂಡಿಸುವುದು ದೊಡ್ಡ ಜೀವನ ಕಲೆ.

—

ಇಂದಿನ ಸುಭಾಷಿತ

ನಾರುಂತುದಃ ಸ್ಯಾದಾರ್ತೋಽಪಿ
ನ ಪರದ್ರೋಹಕರ್ಮಧೀಃ |
ಯಯಾಸ್ಯೋದ್ವಿಜತೇ ವಾಚಾ
ನಾಲೋಕ್ಯಾಂ ತಾಮುದೀರಯೇತ್ ||
(ಮನುಸ್ಮೃತಿ)

ನೋವಿನಿಂದ ಕೂಡಿದ್ದರೂ ಇತರರಿಗೆ ನೋವನ್ನುಂಟುಮಾಡುವ ಮಾತನ್ನಾಡಬಾರದು. ಇತರರಿಗೆ ದ್ರೋಹವಾಗುವ ಕೆಲಸ ಮತ್ತು ಬುದ್ಧಿ ಇರಬಾರದು. ಇತರರಿಗೆ ಬೇಸರವಾಗುವ ಲೋಕರೂಢಿಯಲ್ಲಿಲ್ಲದ ಅಥವಾ ಉಚಿತವಲ್ಲದ ಮಾತನ್ನು ಆಡಬಾರದು.

—

ಇಂದಿನ ಪದಾರ್ಥ
ಅಗಲಿಕೆ = Separation, the being exempt from, ವಿಯೋಗ, ಅಗಲ್ಕೆ
ಅಗಲ = Expansion, extension, largeness, ವಿಸ್ತಾರ, ಬೃಹತ್, ವಿಶಾಲ

—-

ಇಂದಿನ ಓದು

ತಸ್ಯ ಲೋಕಪ್ರಧಾನಸ್ಯ ಜಗನ್ನಾಥಸ್ಯ ಭೂಪತೇ |
ವಿಷ್ಣೋರ್ನಾಮಸಹಸ್ರಂ ಮೇ ಶ್ರುಣು ಪಾಪಭಯಾಪಹಮ್ || 12 ||

ಭಗವಂತ ನಮ್ಮ ಪಾಪ ಭಯವನ್ನು ತೊಡೆದು ಹಾಕುತ್ತಾನೆ. ತಪ್ಪು ಮಾಡಿದಾಗ ತಿದ್ದಿ ಉದ್ಧಾರ ಮಾಡುತ್ತಾನೆ. “ಓ ಭೂಪತಿ , ಎಲ್ಲ ಶಾಸ್ತ್ರಗಳ ಮುಖ್ಯ ವಾಚ್ಯನಾದ ಜಗದೊಡೆಯನಾದ ಇಂತಹ ವಿಷ್ಣುವಿನ, ಸಾವಿರ ನಾಮಗಳನ್ನು ಆಲಿಸು”

***

TAGGED:06-02-2025Good dayMadhva NavamiMagha Masa Shukla Paksha NavamiThursday
Share This Article
Facebook Twitter Copy Link Print
Previous Article TODAY’S PREDICTION 06-02-2025, ಗುರುವಾರ, ಇಂದಿನ ನಿಮ್ಮ ರಾಶಿ‌ ಭವಿಷ್ಯದಲ್ಲೇನಿದೆ?
Next Article ಬಿಜೆಪಿ ಮುಖಂಡ ರಾಜೇಶ್ ಮನೆ ನೆಲಸಮ, ಪುತ್ತೂರು ಮಹಾಲಿಂಗೇಶ್ವರ ದೇಗುಲ‌ ಬಳಿ‌ ಉದ್ವಿಗ್ನ ಸ್ಥಿತಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?