Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC ಬಸ್ ಪಲ್ಟಿ: 60ಕ್ಕೂ ಹೆಚ್ಚು‌ ಪ್ರಯಾಣಿಕರಿಗೆ ಗಾಯ
ಕರ್ನಾಟಕಪ್ರಮುಖ

KSRTC ಬಸ್ ಪಲ್ಟಿ: 60ಕ್ಕೂ ಹೆಚ್ಚು‌ ಪ್ರಯಾಣಿಕರಿಗೆ ಗಾಯ

Share
0 Min Read
SHARE

newsics.com

ರಾಯಚೂರು: ಕೆಎಸ್ಆರ್‌ಟಿಸಿ ಬಸ್‌ನ ಎಕ್ಸಲ್ ಕಟ್ ಆಗಿ ಪಲ್ಟಿಯಾದ ಪರಿಣಾಮ 60ಕ್ಕೂ ಪ್ರಯಾಣಿಕರು ಗಾಯಗೊಂಡ ಘಟನೆ ಮುದಗಲ್ ಬಳಿ ಜರುಗಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಹೊರವಲಯದಲ್ಲಿ ಬಸ್ ಪಲ್ಟಿಯಾಗಿದ್ದು, ಬಸ್ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.
60ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಲೆಕ್ಕಿಹಾಳ ಗ್ರಾಮದಿಂದ ಲಿಂಗಸೂಗೂರು ಕಡೆ ಬಸ್ ತೆರಳುತ್ತಿತ್ತು. ಬಸ್ನಲ್ಲಿ ಸುಮಾರು 33 ವಿದ್ಯಾರ್ಥಿಗಳೂ ಇದ್ದರು. ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಬಿಜೆಪಿ ಮುಖಂಡ ರಾಜೇಶ್ ಮನೆ ನೆಲಸಮ, ಪುತ್ತೂರು ಮಹಾಲಿಂಗೇಶ್ವರ ದೇಗುಲ‌ ಬಳಿ‌ ಉದ್ವಿಗ್ನ ಸ್ಥಿತಿ

MUDA case ನಿವೇಶನಗಳ ವಹಿವಾಟಿನಲ್ಲಿ ಅಕ್ರಮ ಹಣ ಶಂಕೆ: ಇಡಿಯಿಂದ 812 ಮುಡಾ ಸೈಟ್ ಜಪ್ತಿ

Pareeksha pe charcha ಪರೀಕ್ಷಾ ಪೇ ಚರ್ಚಾಗೆ ಹೊಸ ರೂಪ: ಈ‌ ಬಾರಿ ಮೋದಿ‌ ಜತೆ ಸದ್ಗುರು, ದೀಪಿಕಾ ಸೇರಿ 7 ಸೆಲೆಬ್ರಿಟಿಗಳು‌ ಭಾಗಿ

TAGGED:KSRTC Bus downwill: Over 60 passengers injured
Share This Article
Facebook Twitter Copy Link Print
Previous Article ಬಿಜೆಪಿ ಮುಖಂಡ ರಾಜೇಶ್ ಮನೆ ನೆಲಸಮ, ಪುತ್ತೂರು ಮಹಾಲಿಂಗೇಶ್ವರ ದೇಗುಲ‌ ಬಳಿ‌ ಉದ್ವಿಗ್ನ ಸ್ಥಿತಿ
Next Article Fire tragedy ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಇಬ್ಬರು ಸಜೀವ ದಹನ, ಇಬ್ಬರಿಗೆ ಗಾಯ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?