Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾತ್ರಿಯಾಗ್ತಿದ್ದಂತೆ ಬಟ್ಟೆಗೆ ಬೆಂಕಿ, ಪಾತ್ರೆ ಚೆಲ್ಲಾಪಿಲ್ಲಿ: ಪ್ರೇತ ಬಾಧೆ… Mangaluru
ಕರ್ನಾಟಕ

ರಾತ್ರಿಯಾಗ್ತಿದ್ದಂತೆ ಬಟ್ಟೆಗೆ ಬೆಂಕಿ, ಪಾತ್ರೆ ಚೆಲ್ಲಾಪಿಲ್ಲಿ: ಪ್ರೇತ ಬಾಧೆ… Mangaluru

Share
1 Min Read
SHARE

newsics.com

ಮಂಗಳೂರು : ಕಡಲನಗರಿ ಮಂಗಳೂರಿನಲ್ಲಿ ಮನೆಯಲ್ಲಿ ನಿಗೂಢ ದುಷ್ಟ ಶಕ್ತಿಯೊಂದು ತಾಂಡವವಾಡ್ತಿದೆ ಎನ್ನಲಾಗಿದ್ದು, ಮನೆ ಮಂದಿಯ ಜೀವನ ಅಕ್ಷರಶಃ ನರಕವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ವಿಲಕ್ಷಣ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಇಲ್ಲಿ ಕಳೆದ 18 ವರ್ಷಗಳಿಂದ ಉಮೇಶ್ ಶೆಟ್ಟಿ ಎಂಬವರು ತಮ್ಮ ಕುಟುಂಬದ ಜೊತೆ ನೆಲೆಸಿದ್ದಾರೆ. ಆದರೆ ಇವರು ಕಳೆದ ಮೂರು ತಿಂಗಳಿನಿಂದ ಪ್ರೇತ ಬಾಧೆಯಿಂದ ಸಂಪೂರ್ಣವಾಗಿ ಕಂಗಲಾಗಿ ಹೋಗಿದ್ದಾರೆ. ರಾತ್ರಿಯಾಗುತ್ತಿದ್ದಂತೆ ಈ ಕುಟುಂಬ ಭಯದಿಂದಲೇ ಕಾಲ ಕಳೆಯುವಂತಾಗಿದೆ.

ಮನೆಯೊಳಗೆ ಮಲಗಿದಾಗ ಯಾರೋ ಕುತ್ತಿಗೆ ಹಿಸುಕಿದಂತ ಅನುಭವ ಆಗುತ್ತಂತೆ. ಏಕಾಏಕಿ ಮನೆಯೊಳಗೆ ಇರುವ ಸ್ಟೀಲ್ ಲೋಟ, ಪಾತ್ರೆ ಪಗಡೆಗಳು ಚೆಲ್ಲಾಪಿಲ್ಲಿಯಾಗುತ್ತಂತೆ. ಮನೆ ಹೊರಗಿದ್ದ ಬಟ್ಟೆ ಒಳಗೆ ಬಂದು ಆ ಬಟ್ಟೆಗೆ ಬೆಂಕಿ ಹತ್ತಿಕೊಳ್ಳುತಂತೆ.

ಉಮೇಶ್ ಶೆಟ್ಟಿ ಪುತ್ರಿ ಕಗ್ಗತ್ತಲ ರಾತ್ರಿಯಲ್ಲಿ ತಮ್ಮ ಮೊಬೈಲ್‌ನಲ್ಲಿ ತೆಗೆದಿರುವ ಫೋಟೋದಲ್ಲಿ ಪ್ರೇತಾತ್ಮದ ಭಾವಚಿತ್ರ ಸೆರೆಯಾಗಿದೆ. ಈ ಫೋಟೋದಲ್ಲಿ ಬಿಳಿಯ ಮುಖ ಹೊಂದಿರುವ ವ್ಯಕ್ತಿ ನಿಂತಂತೆ ಭಾಸವಾಗುತಿದ್ದು, ಈ ಎಲ್ಲಾ ಬೆಳವಣಿಗೆಗಳು ಉಮೇಶ್ ಶೆಟ್ಟಿ ಕುಟುಂಬವನ್ನು ಆತಂಕಕ್ಕೆ ದೂಡಿದೆ. ಈ ಭಾಗದಲ್ಲಿ ಇಪ್ಪತೈದ್ದಕ್ಕೂ ಹೆಚ್ಚು ಮನೆಗಳಿದ್ದರು ಸಹ ಉಮೇಶ್ ಶೆಟ್ಟಿ ಕುಟುಂಬವನ್ನು ಮಾತ್ರ ಈ ಪ್ರೇತಾತ್ಮ ಕಾಡುತ್ತಿದೆಯಂತೆ. ಈ ಪ್ರೇತಾತ್ಮದ ಬಾಧೆಯ ಬಗ್ಗೆ ಸ್ಥಳೀಯ ನಿವಾಸಿಗಳಿಗೂ ಅನುಭವಕ್ಕೆ ಬಂದಿದ್ದು, ರಾತ್ರಿ ವೇಳೆ ಪಾತ್ರೆ, ಪಗಡೆ ಬೀಳುವ ಸದ್ದು ಕೇಳಿಸುತ್ತದೆಯಂತೆ ನೆರೆಮನೆ ನಿವಾಸಿ ದೇವಕಿ ಎನ್ನುವವರು ಹೇಳಿದ್ದಾರೆ.

ಉಮೇಶ್ ಶೆಟ್ಟಿ ಮಕ್ಕಳಿಗೆ ಮನೆಯೊಳಗೆ ಯಾರೋ ಓಡಾಡಿದ ಅನುಭವ ಆಗಿದೆಯಂತೆ. ಹೀಗಾಗಿ ರಾತ್ರಿಯಾಗುತ್ತಿದಂತೆ ಕುಟುಂಬ ಸದಸ್ಯರು ಹೊರಗಡೆಯೇ ಕಾಲ ಕಳೆಯುವಂತಾಗಿದೆ. ಈ ವಿಚಾರವನ್ನು ಉಮೇಶ್ ಶೆಟ್ಟಿ ಕುಟುಂಬವೇ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿರುವುದರಿಂದ ಸಂಜೆಯಾಗುತ್ತಿದ್ದಂತೆ ಈ ಮನೆ ಸಮೀಪ ಕುತೂಹಲದಿಂದ ಸಾಕಷ್ಟು ಜನ ಒಟ್ಟು ಸೇರುತ್ತಿದ್ದಾರೆ.

Share This Article
Facebook Twitter Copy Link Print
Previous Article urine color ನಿಮ್ಮ ಮೂತ್ರ ಹಳದಿ ಬಣ್ಣದಲ್ಲಿದ್ದರೆ ಎಚ್ಚರ! ಇದು ರೋಗದ ಲಕ್ಷಣ
Next Article Optical illusion : 6 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿ ಅಡಗಿರುವ ಬಣ್ಣದ ಚಿಟ್ಟೆಯನ್ನು ಹುಡುಕಿ!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?