Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 80 ಕೋಟಿ ರೂ.ಗೆ ಅಪಾರ್ಟ್ಮೆಂಟ್ ಮಾರಿಕೊಂಡ ಅಕ್ಷಯ್ ಕುಮಾರ್
ಕರ್ನಾಟಕಮನರಂಜನೆ

80 ಕೋಟಿ ರೂ.ಗೆ ಅಪಾರ್ಟ್ಮೆಂಟ್ ಮಾರಿಕೊಂಡ ಅಕ್ಷಯ್ ಕುಮಾರ್

Share
1 Min Read
SHARE

newsics.com

ಬೆಂಗಳೂರು : ಮುಂಬೈನಲ್ಲಿ ತಾವು ಹೊಂದಿದ್ದ ಬಹುಕೋಟಿ ರೂಪಾಯಿ ಬೆಲೆಬಾಳುವ ಅಪಾರ್ಟ್ಮೆಂಟ್ ಮಾರಿದ್ದಾರೆ ಎಂದು ಸುದ್ದಿ ಆಗಿದೆ. ಆದರೆ ಈ ಬಗ್ಗೆ ಅಕ್ಷಯ್ ಕುಮಾರ್ ಅವರು ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

80 ಕೋಟಿ ರೂಪಾಯಿ ಬೆಲೆಯ ಅಪಾರ್ಟ್ಮೆಂಟ್ ಅನ್ನು ಈಗ ಅಕ್ಷಯ್ ಕುಮಾರ್ ಮಾರಿದ್ದಾರೆ. ಜ.31ರಂದು ಈ ವ್ಯವಹಾರ ನಡೆಸಲಾಗಿದೆ ಎಂದು ಸುದ್ದಿ ಪ್ರಕಟ ಆಗಿದೆ.

ಮುಂಬೈನ ವರ್ಲಿಯಲ್ಲಿ ಇರುವ 360 ವೆಸ್ಟ್ ಟವರ್ನಲ್ಲಿ ಅಕ್ಷಯ್ ಕುಮಾರ್ ಅವರು ಅಪಾರ್ಟ್ಮೆಂಟ್ ಹೊಂದಿದ್ದರು. 39ನೇ ಮಹಡಿಯಲ್ಲಿ ಇರುವ ಈ ಅಪಾರ್ಟ್ಮೆಂಟ್ ಈಗ ಮಾರಾಟ ಆಗಿದೆ. ಅಕ್ಷಯ್ ಕುಮಾರ್ ಮತ್ತು ಅವರ ಪತ್ನಿ ಟ್ವಿಂಕಲ್ ಖನ್ನಾ ಅವರು ಬರೋಬ್ಬರಿ 80 ಕೋಟಿ ರೂಪಾಯಿಗೆ ಈ ಆಸ್ತಿ ಮಾರಿದ್ದಾರೆ. ಹಾಗಾದರೆ ಅಕ್ಷಯ್ ಕುಮಾರ್ ಅವರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆಯಾ ಎಂಬ ಪ್ರಶ್ನೆ ಮೂಡಿದೆ.

ಜನವರಿ 31ರಂದು ಈ ವ್ಯವಹಾರ ನಡೆದಿದೆ. 6830 ಚದರ ಅಡಿ ವಿಸ್ತೀರ್ಣ ಇರುವ ಈ ಅಪಾರ್ಟ್ಮೆಂಟ್ಗೆ 4 ಕಾರು ಪಾರ್ಕಿಂಗ್ ಜಾಗ ಕೂಡ ಇದೆ. ವರದಿಗಳ ಪ್ರಕಾರ, ಪಲ್ಲವಿ ಜೈನ್ ಎಂಬುವವರು ಈ ಆಸ್ತಿಯನ್ನು ಖರೀದಿ ಮಾಡಿದ್ದಾರೆ. 4.8 ಕೋಟಿ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ಕಟ್ಟಲಾಗಿದೆ. ಮುಂಬೈನಲ್ಲಿ ಇದು ತುಂಬ ಕಮರ್ಷಿಯಲ್ ಆದ ಜಾಗ. ಹಾಗಾಗಿ ಅತಿ ದುಬಾರಿ ಬೆಲೆಗೆ ಈ ಅಪಾರ್ಟ್ಮೆಂಟ್ ಮಾರಾಟ ಆಗಿದೆ.

Share This Article
Facebook Twitter Copy Link Print
Previous Article ಜೊಮಾಟೋ ಹೆಸರು ಇನ್ಮುಂದೆ ಎಟರ್ನಲ್… Zomato
Next Article ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪದ ಜತೆಗೆ ಭಾರೀ ಮಳೆ ಬೀಳುವ ಮುನ್ಸೂಚನೆ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ…

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?