Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Infosys ಇನ್ಫೋಸಿಸ್ ಉದ್ಯೋಗಿಗಳಿಗೆ ಗುಡ್ ನ್ಯೂಸ್: ವೇತನ ಹೆಚ್ಚಿಸಿದ ಐಟಿ ಕಂಪನಿ
ಕರ್ನಾಟಕದೇಶಪ್ರಮುಖ

Infosys ಇನ್ಫೋಸಿಸ್ ಉದ್ಯೋಗಿಗಳಿಗೆ ಗುಡ್ ನ್ಯೂಸ್: ವೇತನ ಹೆಚ್ಚಿಸಿದ ಐಟಿ ಕಂಪನಿ

Share
2 Min Read
SHARE

newsics.com

ಬೆಂಗಳೂರು: ದೇಶದ ಎರಡನೇ ಅತಿ ದೊಡ್ಡ ಐಟಿ ಸರ್ವೀಸ್ ಕಂಪನಿ ಇನ್ಫೋಸಿಸ್ ಇದೀಗ ತನ್ನ ಉದ್ಯೋಗಿಗಳ ವೇತನ ಹೆಚ್ಚಳ ಘೋಷಿಸಿದೆ.

ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ 70 ಗಂಟೆ ಕೆಲಸದ ಹೇಳಿಕೆಯಿಂದ ಆತಂಕದಲ್ಲಿದ್ದ ಉದ್ಯೋಗಿಗಳಿಗೆ ಇನ್ಫೋಸಿಸ್ ಗುಡ್ ನ್ಯೂಸ್ ನೀಡಿದೆ.

ಇನ್ಫೋಸಿಸ್ ಫೆಬ್ರವರಿ ಆರಂಭದಲ್ಲೇ ಉದ್ಯೋಗಿಗಳ ಸ್ಯಾಲರಿ ಹೆಚ್ಚಳ ಘೋಷಿಸಿದೆ. ಈ ಮೂಲಕ ಇತರ ಎಲ್ಲಾ ಕಂಪನಿಗಳಿಗಿಂತ ಮೊದಲು ಉದ್ಯೋಗಿಗಳ ವೇತನ ಹೆಚ್ಚಿಸಿದ ಕಂಪನಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಉದ್ಯೋಗ ಲೆವೆಲ್ 5 ಹಾಗೂ ಅದಕ್ಕಿಂತ ಕಡಿಮೆ ಲೆವೆಲ್‌ನಲ್ಲಿರುವ ಎ ಉದ್ಯೋಗಿಗಳ ತಿಂಗಳ ವೇತನ ಹೆಚ್ಚಳ 2024ರ ಆರಂಭದಿಂದಲೇ ಆಗಲಿದೆ.

ಸಾಪ್ಟ್‌ವೇರ್ ಎಂಜಿನಿಯರ್, ಸೀನಿಯರ್ ಎಂಜಿನಿಯರ್, ಸಿಸ್ಟಮ್ ಎಂಜಿನಿಯರ್, ಕನ್ಸಲ್ಟೆಂಟ್ಸ್ ನೌಕರರಿಗೆ ವೇತನ ಹೆಚ್ಚಳವಾಗಲಿದ. ಜನವರಿ 1, 2024ರಿಂದ ಅನ್ವಯವಾಗುವಂತೆ ಉದ್ಯೋಗಿಗಳ ವೇತನ ಹೆಚ್ಚಳವಾಗಲಿದೆ. ಈ‌ ಹಂತದ ಉದ್ಯೋಗಿಗಳಿಗೆ ಬರೋಬ್ಬರಿ 1 ವರ್ಷದ ಹೆಚ್ಚಳ ವೇತನ ಕೈಸೇರಲಿದೆ.

ಜಾಬ್ ಲೆವೆಲ್ 6 ಹಾಗೂ ಅದಕ್ಕಿಂತ ಮೇಲ್ಪಟ್ಟ ಉದ್ಯೋಗಿಗಳ ವೇತನ ಹೆಚ್ಚಳ ಆದೇಶ ಏಪ್ರಿಲ್ 1, 2024ರಿಂದ ಅನ್ವಯವಾಗಲಿದೆ. ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಲಿವರಿ ಮ್ಯಾನೇಜರ್, ಸೀನಿಯರ್ ಡೆಲಿವರಿ ಮ್ಯಾನೇಜರ್ ಸೇರಿದ್ದಾರೆ.

ಇನ್ಫೋಸಿಸ್ ಪ್ರತಿ ವರ್ಷ ಎರಡು ಹಂತದಲ್ಲಿ ಉದ್ಯೋಗಿಗಳ ವೇತನ ಹೆಚ್ಚಳ ಮಾಡಲಿದೆ. ಈ ಹಿಂದೆ 2023ರಲ್ಲಿ ಇನ್ಫೋಸಿಸ್ ವೇತನ ಹೆಚ್ಚಳ ಮಾಡಿತ್ತು.

ಇನ್ಫೋಸಿಸ್, ಆಯ್ದ ಕಾಲೇಜುಗಳಲ್ಲಿ ಹೊಸ ಟ್ರೈನಿಂಗ್ ಪ್ರೋಗ್ರಾಮ್ ಶುರು ಮಾಡಿದ್ದು, ‘ಪವರ್ ಪ್ರೋಗ್ರಾಮ್‌ನಲ್ಲಿ ಫ್ರೆಷರ್ಸ್‌ಗೆ ವರ್ಷಕ್ಕೆ 9 ಲಕ್ಷ ರೂಪಾಯಿ ಸಂಬಳ ನೀಡಲು ನಿರ್ಧರಿಸಿದೆ.

ಸಾಮಾನ್ಯವಾಗಿ ಇನ್ಫೋಸಿಸ್ ಫ್ರೆಷರ್ಸ್‌ಗೆ ವರ್ಷಕ್ಕೆ 4 ಲಕ್ಷ ರೂಪಾಯಿ ಸಂಬಳ ನೀಡ್ತಿತ್ತು. ಈಗ ತುಂಬ ಜನ ಕೆಲಸ ಬಿಟ್ಟು ಹೋಗುತ್ತಿರುವ ಕಾರಣ ವೇತನ ಹೆಚ್ಚಳಕ್ಕೆ ಮುಂದಾಗಿದೆ.

ಕೆಲವು ಕಾಲೇಜುಗಳಲ್ಲಿ ಮಾತ್ರ ಈ ಟ್ರೈನಿಂಗ್ ಪ್ರೋಗ್ರಾಮ್ ಇದೆ. ಇದರಲ್ಲಿ ಸೇರಿಕೊಳ್ಳುವ ಫ್ರೆಷರ್ಸ್‌ಗೆ ವರ್ಷಕ್ಕೆ 9 ಲಕ್ಷ ರೂಪಾಯಿವರೆಗೆ ಸಂಬಳ ಕೊಡುವ ಯೋಜನೆಗೆ ಇನ್ಫೋಸಿಸ್ ಬದ್ಧವಾಗಿದೆ.

ಟ್ರೈನಿಂಗ್ ಮುಗಿದ ವಿದ್ಯಾರ್ಥಿಗಳನ್ನ ಕೆಲಸಕ್ಕೆ ತೆಗೆದುಕೊಳ್ಳುವಾಗ, ಬರೀ ಪರೀಕ್ಷೆ, ಇಂಟರ್ವ್ಯೂ ಮಾತ್ರ ಅಲ್ಲ, ಸಾಫ್ಟ್‌ವೇರ್ ಚಾಲೆಂಜ್‌ಗಳು, ಪ್ರೋಗ್ರಾಮಿಂಗ್ ಟೆಸ್ಟ್‌ಗಳನ್ನೂ ಮಾಡಲಿದೆ.

ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪದ ಜತೆಗೆ ಭಾರೀ ಮಳೆ ಬೀಳುವ ಮುನ್ಸೂಚನೆ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ…

Optical illusion : 6 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿ ಅಡಗಿರುವ ಬಣ್ಣದ ಚಿಟ್ಟೆಯನ್ನು ಹುಡುಕಿ!

ಜೊಮಾಟೋ ಹೆಸರು ಇನ್ಮುಂದೆ ಎಟರ್ನಲ್… Zomato

TAGGED:Good News for Infosys Employees: salary hike
Share This Article
Facebook Twitter Copy Link Print
Previous Article ಗೂಗಲ್ ನಂಬಿ ಒಟ್ಟು 93,600 ರೂ. ಕಳೆದುಕೊಂಡ ಯೂಟ್ಯೂಬರ್
Next Article GOOD MORNING ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ದಶಮಿ, 07-02-2025, ಶುಕ್ರವಾರ

Popular Posts

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

You Might Also Like

ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?