Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Repo rate ಐದು ವರ್ಷ ಬಳಿಕ ರೆಪೋ ದರ ಶೇ.0.25 ಇಳಿಕೆ
ದೇಶಪ್ರಮುಖ

Repo rate ಐದು ವರ್ಷ ಬಳಿಕ ರೆಪೋ ದರ ಶೇ.0.25 ಇಳಿಕೆ

Share
1 Min Read
SHARE

newsics.com

ನವದೆಹಲಿ: ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾನಿಟರಿ ಪಾಲಿಸಿ ಕಮಿಟಿ ರೆಪೋ ದರವನ್ನು 0.25 ಪ್ರತಿಶತದಷ್ಟು ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ.

ಮೊನ್ನೆಯಿಂದ ನಡೆದಿದ್ದ ಎಂಪಿಸಿ ಸಭೆಯ ಬಳಿಕ ಶುಕ್ರವಾರ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರ ಪ್ರಕಟಿಸಿದ್ದಾರೆ.

ಶೇ.6.50ರಷ್ಟಿದ್ದ ಬಡ್ಡಿದರವನ್ನು ಶೇ. 6.25ಕ್ಕೆ ಇಳಿಸಲಾಗಿದೆ. ಹತ್ತಿರ ಹತ್ತಿರ ಐದು ವರ್ಷಗಳ ಬಳಿಕ ಮೊದಲ ಬಾರಿಗೆ ಆರ್ಬಿಐನ ರೆಪೋ ದರ ಇಳಿಕೆಯಾಗಿದೆ.

ಈ ಬಾರಿ 25 ಮೂಲಾಂಕಗಳಷ್ಟು ಇಳಿಕೆ ಆಗುತ್ತದೆ ಎಂದು ಬಹುತೇಕ ಆರ್ಥಿಕ ತಜ್ಞರು ನಿರೀಕ್ಷಿಸಿದ್ದರು.

ಎಂಪಿಸಿಯಲ್ಲಿರುವ ಎಲ್ಲಾ ಆರು ಸದಸ್ಯರು ಸರ್ವಾನುಮತದಿಂದ 25 ಮೂಲಾಂಕಗಳಷ್ಟು ಬಡ್ಡಿದರ ಇಳಿಸಲು ನಿರ್ಧರಿಸಿದ್ದಾರೆ. ಹಣದುಬ್ಬರ ನಿಯಂತ್ರಣಕ್ಕೆ ಬರುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಹಣಕಾಸು ನೀತಿ ಸಮಿತಿಯು ರೆಪೋ ದರ ಇಳಿಸುವ ರಿಸ್ಕ್ ತೆಗೆದುಕೊಂಡಿದೆ.

ಈ ರೆಪೋ ದರ ಇಳಿಕೆಯಿಂದ ಬ್ಯಾಂಕುಗಳ ಸಾಲದರಗಳು ಕಡಿಮೆಗೊಳ್ಳುವ ಸಾಧ್ಯತೆ ಇದೆ. ಅದು ಆದಲ್ಲಿ ಸಾಲದ ಇಎಂಐ ಮೊತ್ತ ತುಸು ಕಡಿಮೆಯಾಗಬಹುದು.

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್‌ವೈಗೆ ಹೈಕೋರ್ಟ್ ಜಾಮೀನು, ಬಂಧನ ಭೀತಿಯಿಂದ ಪಾರು

ಮುಡಾ ಹಗರಣ: ಸಿಬಿಐ ತನಿಖೆ ಅಗತ್ಯವಿಲ್ಲವೆಂದ ಹೈಕೋರ್ಟ್, ಸಿಎಂ ನಿಟ್ಟುಸಿರು

TAGGED:After five years the repo rate fell by 0.25 per cent
Share This Article
Facebook Twitter Copy Link Print
Previous Article ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್‌ವೈಗೆ ಹೈಕೋರ್ಟ್ ಜಾಮೀನು, ಬಂಧನ ಭೀತಿಯಿಂದ ಪಾರು
Next Article Attack on pregnant women ಗರ್ಭಿಣಿ ಮೇಲೆ ಹಲ್ಲೆ ನಡೆಸಿ ಚಲಿಸುವ ರೈಲಿನಿಂದ ಹೊರ ತಳ್ಳಿದ ದುಷ್ಕರ್ಮಿಗಳು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?