Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Attack on pregnant women ಗರ್ಭಿಣಿ ಮೇಲೆ ಹಲ್ಲೆ ನಡೆಸಿ ಚಲಿಸುವ ರೈಲಿನಿಂದ ಹೊರ ತಳ್ಳಿದ ದುಷ್ಕರ್ಮಿಗಳು
ದೇಶಪ್ರಮುಖ

Attack on pregnant women ಗರ್ಭಿಣಿ ಮೇಲೆ ಹಲ್ಲೆ ನಡೆಸಿ ಚಲಿಸುವ ರೈಲಿನಿಂದ ಹೊರ ತಳ್ಳಿದ ದುಷ್ಕರ್ಮಿಗಳು

Share
1 Min Read
SHARE

newsics.com

ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ನಾಲ್ಕು ತಿಂಗಳ ಗರ್ಭಿಣಿ ಮಹಿಳೆಯ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿದ್ದಲ್ಲದೆ, ರೈಲಿನಿಂದ ಹೊರಗೆ ತಳ್ಳಿ ಅಮಾನವೀಯತೆ ಮೆರೆದಿದ್ದಾರೆ.

ಶುಕ್ರವಾರ ಮಹಿಳೆ ಆಂಧ್ರಪ್ರದೇಶದ ಚಿತ್ತೂರಿಗೆ ಹೋಗುತ್ತಿದ್ದರು. ಜೋಲಾರ್ಪೇಟೆ ನಿಲ್ದಾಣದ ಬಳಿ ಮಹಿಳೆ ಶೌಚಾಲಯಕ್ಕೆ ತನ್ನ ಬರ್ತ್‌ನಿಂದ ಎದ್ದಾಗ ಇಬ್ಬರು ವ್ಯಕ್ತಿಗಳು ಮಹಿಳೆಯನ್ನು ಹಿಂಬಾಲಿಸಲು ಪ್ರಾರಂಭಿಸಿದರು. ಇದನ್ನು ನೋಡಿ ಮಹಿಳೆ ಭಯಭೀತರಾಗಿ ಸಹಾಯಕ್ಕಾಗಿ ಕೂಗುತ್ತಾ ಬೋಗಿಯ ಕಡೆಗೆ ಓಡಿದರು.

ಆರೋಪಿಗಳು ಮಹಿಳೆಯನ್ನು ಹಿಂಬಾಲಿಸಿ ಕೆ.ವಿ. ಕುಪ್ಪಂ ಬಳಿ ರೈಲಿನಿಂದ ಹೊರಗೆ ತಳ್ಳಿದರು. ರೈಲಿನಿಂದ ಬಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡರು. ಸ್ಥಳೀಯರು ಮಹಿಳೆಯನ್ನು ಈ ಸ್ಥಿತಿಯಲ್ಲಿ ನೋಡಿ ತಕ್ಷಣ ವೆಲ್ಲೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಈಗ ಮಹಿಳೆಯ ಸ್ಥಿತಿ ಸ್ಥಿರವಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಚಲಿಸುವ ರೈಲಿನಿಂದ ಬಿದ್ದ ಪರಿಣಾಮ ಮಹಿಳೆಯ ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಚಿಕಿತ್ಸೆಗಾಗಿ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ ಹೇಮರಾಜ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಗುರುತಿಸಲು ಪೊಲೀಸರು ಎಲ್ಲಾ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ.

Repo rate ಐದು ವರ್ಷ ಬಳಿಕ ರೆಪೋ ದರ ಶೇ.0.25 ಇಳಿಕೆ

ಗೂಗಲ್ ನಂಬಿ ಒಟ್ಟು 93,600 ರೂ. ಕಳೆದುಕೊಂಡ ಯೂಟ್ಯೂಬರ್

Infosys ಇನ್ಫೋಸಿಸ್ ಉದ್ಯೋಗಿಗಳಿಗೆ ಗುಡ್ ನ್ಯೂಸ್: ವೇತನ ಹೆಚ್ಚಿಸಿದ ಐಟಿ ಕಂಪನಿ

TAGGED:The perpetrators who pushed the pregnant out of a moving train
Share This Article
Facebook Twitter Copy Link Print
Previous Article Repo rate ಐದು ವರ್ಷ ಬಳಿಕ ರೆಪೋ ದರ ಶೇ.0.25 ಇಳಿಕೆ
Next Article Crane tragedy ಗಂಗಾಪರಮೇಶ್ವರಿ ಕಳಸಾರೋಹಣ ವೇಳೆ ದುರ್ಘಟನೆ: ಓರ್ವ ಸಾವು, ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?