Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Crane tragedy ಗಂಗಾಪರಮೇಶ್ವರಿ ಕಳಸಾರೋಹಣ ವೇಳೆ ದುರ್ಘಟನೆ: ಓರ್ವ ಸಾವು, ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ
ಕರ್ನಾಟಕಪ್ರಮುಖ

Crane tragedy ಗಂಗಾಪರಮೇಶ್ವರಿ ಕಳಸಾರೋಹಣ ವೇಳೆ ದುರ್ಘಟನೆ: ಓರ್ವ ಸಾವು, ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ

Share
1 Min Read
SHARE

newsics.com

ಹಾವೇರಿ: ಜಿಲ್ಲೆಯ ಗಂಗಾಪರಮೇಶ್ವರಿ ಕಳಸಾರೋಹಣ ಸಂದರ್ಭದಲ್ಲಿ ಭಾರೀ ಅವಗಢ ಸಂಭವಿಸಿದೆ.

ಕಳಸಾರೋಹಣ ಸಂದರ್ಭದಲ್ಲಿ ಕ್ರೇನ್ ಬಕೆಟ್ ಕಟ್‌ ಆಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವು ಕಂಡಿದ್ದು, ಕೂಸನೂರು ಸ್ವಾಮೀಜಿ ಸೇರಿ ಇಬ್ಬರು ಗಾಯಗೊಂಡಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಶೇಷಗಿರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ 42 ವರ್ಷದ ಮಂಜು ಪಾಟೀಲ್ ಮೃತಪಟ್ಟಿದ್ದಾರೆ. ಇನ್ನೋರ್ವ ಮಂಜು ಬಡಿಗೇರ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡಿರುವ ವ್ಯಕ್ತಿಯನ್ನು ಹಾನಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶೇಷಗಿರಿ ಗ್ರಾಮದಲ್ಲಿ ಗಂಗಾ ಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ದೇವಸ್ಥಾನದ ಗೋಪುರದ ಮೇಲೆ ಇಡುವ ಕಳಸ ಹಿಡಿದು ಕ್ರೇನ್ ಮೂಲಕ ದೇವಸ್ಥಾನದ ಗೋಪುರದ ಹತ್ತಿರ ಹೋಗುತ್ತಿದ್ದಂತೆ ಕ್ರೇನ್‌ ಬಕೆಟ್‌ ಕಳಚಿ ಬಿದ್ದಿದೆ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಬಹುಶಃ ಕಳಸ ಎದೆಗೆ ಚುಚ್ಚಿಯೇ ಸಾವು ಕಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ರೇನ್ ಮಾಲೀಕನ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Attack on pregnant women ಗರ್ಭಿಣಿ ಮೇಲೆ ಹಲ್ಲೆ ನಡೆಸಿ ಚಲಿಸುವ ರೈಲಿನಿಂದ ಹೊರ ತಳ್ಳಿದ ದುಷ್ಕರ್ಮಿಗಳು

Repo rate ಐದು ವರ್ಷ ಬಳಿಕ ರೆಪೋ ದರ ಶೇ.0.25 ಇಳಿಕೆ

TAGGED:Gangaparameshwari Temple: One deathSwamijitwo others injured
Share This Article
Facebook Twitter Copy Link Print
Previous Article Attack on pregnant women ಗರ್ಭಿಣಿ ಮೇಲೆ ಹಲ್ಲೆ ನಡೆಸಿ ಚಲಿಸುವ ರೈಲಿನಿಂದ ಹೊರ ತಳ್ಳಿದ ದುಷ್ಕರ್ಮಿಗಳು
Next Article Governor did not sign ordinance ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು: ಇರುವ ಕಾನೂನಲ್ಲೇ ಕ್ರಮ ಕೈಗೊಳ್ಳಿ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?