Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > stabbed four people ರಜೆ ನೀಡದ್ದಕ್ಕೆ ಮೇಲಾಧಿಕಾರಿ ಸೇರಿ ನಾಲ್ವರನ್ನು ಇರಿದ ಸರ್ಕಾರಿ ನೌಕರ
ದೇಶಪ್ರಮುಖ

stabbed four people ರಜೆ ನೀಡದ್ದಕ್ಕೆ ಮೇಲಾಧಿಕಾರಿ ಸೇರಿ ನಾಲ್ವರನ್ನು ಇರಿದ ಸರ್ಕಾರಿ ನೌಕರ

Share
1 Min Read
SHARE

newsics.com

ಕೋಲ್ಕತಾ: ರಜೆ ನೀಡಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಸರ್ಕಾರಿ ನೌಕರನೊಬ್ಬ ತನ್ನ ಮೇಲಧಿಕಾರಿ ಸೇರಿ ನಾಲ್ವರನ್ನು ಇರಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಅಮಿತ್ ಕುಮಾರ್ ಸರ್ಕಾರ್ ಚಾಕು ಇರಿದ ಸರ್ಕಾರಿ ನೌಕರ. ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಇಲ್ಲಿನ ನ್ಯೂ ಟೌನ್ ಟೆಕ್ನಿಕಲ್ ಬಿಲ್ಡಿಂಗ್‌ನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಅಮಿತ್, ರಜೆ ನೀಡುವಂತೆ ಮನವಿ ಮಾಡಿದ್ದರು. ಆದರೆ, ಅವರ ಮೇಲಧಿಕಾರಿ ರಜೆ ಅರ್ಜಿಯನ್ನು ತಿರಸ್ಕರಿಸಿದ್ದರು.

ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ತಮ್ಮ ಕಚೇರಿಯೊಳಗೆ ಮೇಲಧಿಕಾರಿ ಹಾಗೂ ಸಹೋದ್ಯೋಗಿಗಳೊಂದಿಗೆ ವಾಗ್ವಾದ ನಡೆಸಿದರು. ತಾಳ್ಮೆ ಕಳೆದುಕೊಂಡ ಸರ್ಕಾರ್ ಚಾಕುವಿನಿಂದ ದಾಳಿ ಮಾಡಿದ್ದಾರೆಂದು ಮೂಲಗಳು ತಿಳಿಸಿವೆ. ಈ ಘಟನೆಯಲ್ಲಿ ಅಮಿತ್ ಸರ್ಕಾರ್ ಅವರ ಕಚೇರಿಯ ಭದ್ರತಾ ಸಿಬ್ಬಂದಿಯೊಬ್ಬರು ಸಹ ಗಾಯಗೊಂಡಿದ್ದಾರೆ.

Governor did not sign ordinance ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು: ಇರುವ ಕಾನೂನಲ್ಲೇ ಕ್ರಮ ಕೈಗೊಳ್ಳಿ

Crane tragedy ಗಂಗಾಪರಮೇಶ್ವರಿ ಕಳಸಾರೋಹಣ ವೇಳೆ ದುರ್ಘಟನೆ: ಓರ್ವ ಸಾವು, ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ

TAGGED:A government employee who stabbed four peoplefor rejects leaveincluding a boss
Share This Article
Facebook Twitter Copy Link Print
Previous Article Governor did not sign ordinance ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಹಿ ಹಾಕದ ರಾಜ್ಯಪಾಲರು: ಇರುವ ಕಾನೂನಲ್ಲೇ ಕ್ರಮ ಕೈಗೊಳ್ಳಿ
Next Article attendance shortage ಹಾಜರಾತಿ ಕೊರತೆ: ಶುರುವಾಯ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆತಂಕ

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?