Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mokshita pai ಬಿಗ್ ಬಾಸ್ ಸ್ಪರ್ಧಿ ಮೋಕ್ಷಿತಾ ಪೈ‌ಗೆ ಸಿನಿಮಾದಲ್ಲಿ ಫುಲ್ ಡಿಮಾಂಡ್: ನಾಳೆ ಮೊದಲ ಸಿನಿಮಾ ರಿವೀಲ್, ವಿಡಿಯೋ ನೋಡಿ
ಕರ್ನಾಟಕಮನರಂಜನೆ

Mokshita pai ಬಿಗ್ ಬಾಸ್ ಸ್ಪರ್ಧಿ ಮೋಕ್ಷಿತಾ ಪೈ‌ಗೆ ಸಿನಿಮಾದಲ್ಲಿ ಫುಲ್ ಡಿಮಾಂಡ್: ನಾಳೆ ಮೊದಲ ಸಿನಿಮಾ ರಿವೀಲ್, ವಿಡಿಯೋ ನೋಡಿ

Share
1 Min Read
SHARE

newsics.com

ಬೆಂಗಳೂರು: ಬಿಗ್ ಬಾಸ್ ಫೈನಲಿಸ್ಟ್ ಮೋಕ್ಷಿತಾ ಪೈ ಕಿರುತೆರೆಯಿಂದ ಬೆಳ್ಳಿತೆರೆ ಪ್ರವೇಶಿಸಲಿದ್ದಾರೆ.

ಅಂಜನಾದ್ರಿ ಪ್ರೊಡಕ್ಷನ್‌ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಸಿನಿಮಾದ ಟೈಟಲ್ ಶನಿವಾರ(ಫೆ.8) ರಿವೀಲ್ ಆಗಲಿದೆ.

ನಟಿ ಮೋಕ್ಷಿತಾ ಪೈ ಅವರು ಪಾರು ಧಾರಾವಾಹಿ ಮೂಲಕ ಕನ್ನಡಿಗರ ಮನೆ ಮಗಳಾಗಿದ್ದಾಳೆ. ಇದಾದ ನಂತರ ಕನ್ನಡಿಗರು ಪಾರು ಎಂತಲೇ ಗುರುತಿಸುತ್ತಿದ್ದ ಮೋಕ್ಷಿತಾ ಪೈಗೆ ತನ್ನ ಹೆಸರಿನಲ್ಲಿಯೇ ಖ್ಯಾತಿ ತಂದು ಕೊಟ್ಟಿದ್ದು ಬಿಗ್ ಬಾಸ್ ಕನ್ನಡ ಸೀಸನ್ 11ರ ರಿಯಾಲಿಟಿ ಶೋ.

ಕಷ್ಟಪಟ್ಟು ಆಟವಾಡಿದ ಮೋಕ್ಷಿತಾಗೆ ಫಿನಾಲೆಗೆ ಹೋಗುವುದಕ್ಕೆ ಅವಕಾಶವೂ ಸಿಕ್ಕಿತು. ಇದಾದ ನಂತರ ಬಿಗ್ ಬಾಸ್ 3ನೇ ರನ್ನರ್ ಆಪ್ ಆಗಿ ಮನೆಯಿಂದ ಹೊರಗೆ ಬಂದಿದ್ದಾರೆ.

ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ ಬೆನ್ನಲ್ಲಿಯೇ ಮೋಕ್ಷಿತಾಗೆ ಇರುವ ಅಭಿಮಾನಿಗಳ ಬಳಗ ತುಂಬಾ ದೊಡ್ಡದಾಗಿ ಬೆಳೆದಿರುವುದನ್ನು ನೋಡಿ ಆಶ್ಚರ್ಯಚಕಿತರಾಗಿದ್ದಾರೆ.

ಮೋಕ್ಷಿತಾಗೆ ಹಲವು ನಿರ್ದೇಶಕರು ಕಥೆ ಹೇಳಿ ಸಿನಿಮಾದ ಚಾನ್ಸ್ ನೀಡುತ್ತಿದ್ದಾರೆ. ಒಳ್ಳೆಯ ಕಥೆ ಹೊಂದಿದ ಸಿನಿಮಾಗೆ ಸಹಿ ಹಾಕಿ ಶೂಟಿಂಗ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಲವು ಸಿನಿಮಾ ಆಫರ್‌ಗಳ ನಡುವೆ ಅಂಜನಾದ್ರಿ ಪ್ರೊಡಕ್ಷನ್ ಅವರ ಮೊದಲ ಸಿನಿಮಾಗೆ ನಾಯಕಿಯಾಗಿ ನಟಿಸುತ್ತಿದ್ದಾರೆ.

ಸದ್ಯಕ್ಕೆ ಎಂಸಿಆರ್ (MCR Movie) ಎಂದು ಹೆಸರು ಕೊಡಲಾಗಿದೆ. ನಾಳೆ ಎಂಸಿಆರ್ ಎಂದರೆ ಏನೆಂಬುದನ್ನು ನಾವು ರಿವೀಲ್ ಮಾಡುವುದಾಗಿ ಸ್ವತಃ ನಟಿ ಮೋಕ್ಷಿತಾ ಪೈ ಅವರು ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ಈ ಪೋಸ್ಟ್‌ನಲ್ಲಿ ನಾಳೆ ಸಂಜೆ 6:00 ಗಂಟೆಗೆ ಅಂಜನಾದ್ರಿ ಪ್ರೊಡಕ್ಷನ್ಸ್‌ನ ಮೊದಲ ಸಿನಿಮಾ ಪ್ರಾಜೆಕ್ಟ್ #MCRನಲ್ಲಿ ಶೀರ್ಷಿಕೆ ಬಿಡುಗಡೆ ಮಾಡಲು ನಮಗೆ ತುಂಬಾ ಸಂತೋಷವಾಗಿದೆ. ಇದಕ್ಕೆ ಜಯರಾಮ್ ಗಂಗಪ್ಪನಹಳ್ಳಿ ನಿರ್ಮಾಣ ಮತ್ತು ಧನುಷ್ ಗೌಡ.ವಿ ನಿರ್ದೇಶನ ಮಾಡುತ್ತಿದ್ದಾರೆ.

https://www.instagram.com/reel/DFxVH_rBeTv/?utm_source=ig_web_button_share_sheet

80 ಕೋಟಿ ರೂ.ಗೆ ಅಪಾರ್ಟ್ಮೆಂಟ್ ಮಾರಿಕೊಂಡ ಅಕ್ಷಯ್ ಕುಮಾರ್

Mukesh Ambani ಮುಖೇಶ್ ಅಂಬಾನಿಗಾಗಿ ತಯಾರಾದ ಬುಲೆಟ್ ಪ್ರೂಫ್ ರೋಲ್ಸ್ ರಾಯ್ಸ್ ಕಾರು… ಬೆಲೆ ಎಷ್ಟು?

TAGGED:Full Demand in Cinema for Bigg Boss Competition Moksha Pai: Reveal the first movie tomorrow
Share This Article
Facebook Twitter Copy Link Print
Previous Article ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು…firecracker factory
Next Article Cancer vaccine ಗರ್ಭಕಂಠದ ಕ್ಯಾನ್ಸರ್ ತಡೆಗೆ ಅಭಿಯಾನ: 500 ಹುಡುಗಿಯರಿಗೆ ಉಚಿತ ಲಸಿಕೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?