Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Harrasment ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ
ಕರ್ನಾಟಕಪ್ರಮುಖ

Harrasment ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ

Share
1 Min Read
SHARE

newsics.com

ಅಹಮದಾಬಾದ್: ಹೆತ್ತ ತಂದೆಯೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿರುವ ಘೋರ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.

ಸಂತ್ರಸ್ತೆ ತನ್ನ ಸ್ಥಿತಿಯ ಬಗ್ಗೆ ವೈದ್ಯರ ಬಳಿ ಹೇಳಿಕೊಂಡಿದ್ದಾಳೆ. ಫೆ.5ರದು ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದ ಸಂತ್ರಸ್ತೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ.

ಆರೋಪಿಗೆ ಆರು ಮಕ್ಕಳಿದ್ದು, 14 ವರ್ಷದ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದ. ವಿಷಯ ಬಾಯ್ಬಿಡದಂತೆ ಬೆದರಿಕೆ ಹಾಕುತ್ತಿದ್ದ. ಪೊಲೀಸರ ಮಾಹಿತಿ ಪ್ರಕಾರ ಆರೋಪಿಯ ಪತ್ನಿ ಹತ್ತು ವರ್ಷಗಳ ಹಿಂದೆ ಸಾವನ್ನಪ್ಪಿದ್ದು, ಇದಾದ ಬಳಿಕ ಆತ ತನ್ನ ಮಗಳನ್ನೇ ಬಳಸಿಕೊಂಡಿದ್ದಾನೆ. ಸಂತ್ರಸ್ತೆಯ ದೂರಿನ ಮೇರೆಗೆ ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆಗೆ ವೈದ್ಯಕೀಯ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

Actor Giri Dinesh ನವಗ್ರಹ ಚಿತ್ರದಲ್ಲಿ ಅಭಿನಯಿಸಿದ್ದ ನಟ ಗಿರಿ ದಿನೇಶ್ ನಿಧನ

TAGGED:Continuous rape of daughter by father
Share This Article
Facebook Twitter Copy Link Print
Previous Article Actor Giri Dinesh ನವಗ್ರಹ ಚಿತ್ರದಲ್ಲಿ ಅಭಿನಯಿಸಿದ್ದ ನಟ ಗಿರಿ ದಿನೇಶ್ ನಿಧನ
Next Article Election Result ಇಂದು ದೆಹಲಿ ಚುನಾವಣೆ ಫಲಿತಾಂಶ: ಯಾರ ಪಾಲಾಗುತ್ತೆ ಗೆಲುವು?

Popular Posts

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?