Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > camel killed master ಯಜಮಾನನ ತಲೆಯನ್ನೇ ಕಚ್ಚಿ ಕೊಂದ ಒಂಟೆ!
ದೇಶಪ್ರಮುಖ

camel killed master ಯಜಮಾನನ ತಲೆಯನ್ನೇ ಕಚ್ಚಿ ಕೊಂದ ಒಂಟೆ!

Share
1 Min Read
SHARE

newsics.com

ರಾಜಸ್ಥಾನ: ಸಾಲ ಮಾಡಿ ತಂದಿದ್ದ ಒಂಟೆಯೊಂದು ತನ್ನ ಯಜಮಾನನನ್ನೇ ಕಚ್ಚಿ ಕೊಂದ ಭಯಾನಕ ಘಟನೆ ಚುರು ಜಿಲ್ಲೆಯಲ್ಲಿ ನಡೆದಿದೆ.

ಚುರು ಜಿಲ್ಲೆಯ ಅಜೀತ್‌ಸರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಾಮ್‌ಲಾಲ್ ಎಂಬ ರೈತ ತನ್ನ ಕುಟುಂಬ ನಿರ್ವಹಣೆಗಾಗಿ ಈ ಒಂಟೆಯನ್ನು ಖರೀದಿಸಿದ್ದ.

ಒಂಟೆಯನ್ನು ಕಟ್ಟಿ ಹಾಕುವಾಗ, ಒಂಟೆ ಇದ್ದಕ್ಕಿದ್ದಂತೆ ಕೋಪಗೊಂಡು ಆತನ ತಲೆಯನ್ನು ತನ್ನ ದವಡೆಯಲ್ಲಿ ಸಿಕ್ಕಿಸಿಕೊಂಡು ಭೀಕರವಾಗಿ ದಾಳಿ ಮಾಡಿದೆ. ರಾಮ್‌ಲಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಈ ದೃಶ್ಯವನ್ನು ನೋಡಿದ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.

ಸದ್ಯಕ್ಕೆ ಈ ಒಂಟೆಯನ್ನು ಮರಕ್ಕೆ ಕಟ್ಟಲಾಗಿದೆ. ಆದರೆ, ಕುಟುಂಬಸ್ಥರು ಅದನ್ನು ಕೊಲ್ಲಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. ರಾಮ್‌ಲಾಲ್ ಅವರಿಗೆ ಮೂವರು ಮಕ್ಕಳಿದ್ದು, ಈ ಘಟನೆ ಅವರ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟುಮಾಡಿದೆ.

ಈ ಹಿಂದೆ ಕೂಡ ಇಂತಹ ಘಟನೆಗಳು ನಡೆದಿವೆ. ಕೆಲ ತಿಂಗಳ ಹಿಂದೆ ಬಿಕಾನೇರ್‌ನಲ್ಲೂ ಒಂಟೆಯೊಂದು ತನ್ನ ಯಜಮಾನನನ್ನು ಕೊಂದಿತ್ತು. ಒಂಟೆಗಳು ಬಹಳ ಸೂಕ್ಷ್ಮ ಪ್ರಾಣಿಗಳಾಗಿದ್ದು, ಅವು ಕೋಪಗೊಂಡರೆ ಅವುಗಳನ್ನು ನಿಯಂತ್ರಿಸುವುದು ಕಷ್ಟ ಎಂಬುದು ಸ್ಥಳೀಯರ ಅಭಿಪ್ರಾಯ.

CIBIL SCORE ವರನ ಸಿಬಿಲ್ ಸ್ಕೋರ್ ನಿಂದ ಮದುವೆ ಕ್ಯಾನ್ಸಲ್

Namma Metro ನಾಳೆಯಿಂದಲೇ ಮೆಟ್ರೋ ಪ್ರಯಾಣ ದುಬಾರಿ, ಎಷ್ಟು ರೂಪಾಯಿ ಹೆಚ್ಚಳವಾಯ್ತು?

ಉದ್ಯಮಿಗೆ 25 ಕೋಟಿ ವಂಚನೆ: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಆರೋಪಿ ವಿರುದ್ಧ FIR ದಾಖಲು

Delhi assembly elections ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ

TAGGED:The camel that killed the master
Share This Article
Facebook Twitter Copy Link Print
Previous Article ಇಲ್ಲಿ ಪುರುಷರೂ ಮಗುವಿಗೆ ಜನ್ಮ ನೀಡಬಹುದು: ವಿಜ್ಞಾನಿಗಳ ಪ್ರಯೋಗ ಯಶಸ್ವಿ
Next Article expensive chocolate ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್; ಇದರ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ 

Popular Posts

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?