Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Price hike ಚಿನ್ನದ ಬೆಲೆಯಲ್ಲಿ ನಿನ್ನೆಗಿಂತ ಇಂದು ಭಾರೀ ಏರಿಕೆ
ಕರ್ನಾಟಕಪ್ರಮುಖ

Gold Price hike ಚಿನ್ನದ ಬೆಲೆಯಲ್ಲಿ ನಿನ್ನೆಗಿಂತ ಇಂದು ಭಾರೀ ಏರಿಕೆ

Share
1 Min Read
SHARE

newsics.com

ಬೆಂಗಳೂರು: ದೇಶೀಯ ಮಾರುಕಟ್ಟೆಯಲ್ಲಿ ಸತತ ಏರಿಕೆಯೊಂದಿಗೆ ಸಾಗಿದ್ದ ಚಿನ್ನದ ಬೆಲೆ ನಿನ್ನೆ ಸ್ವಲ್ಪ ಮಟ್ಟದಲ್ಲಿ ಇಳಿಕೆ ಕಂಡಿದ್ದು, ಆದರೆ ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. ಆದರೆ ಬೆಳ್ಳಿಯ ಬೆಲೆ ಸ್ಥಿರವಾಗಿದೆ. ಚಿನ್ನದ ಬೆಲೆ ಏರಿಕೆಯಾಗಿರುವುದರಿಂದ ಬಹು ದಿನಗಳಿಂದ ಆಭರಣ ಖರೀದಿಗಾಗಿ ಕಾಯುತ್ತಿದ್ದವರಿಗೆ ನಿರಾಸೆಯಾಗಿದೆ.

ಭಾರತದಲ್ಲಿ ಇಂದು ಚಿನ್ನದ ದರ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,945 ರೂಪಾಯಿ ಆಗಿದೆ.ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,667 ರೂ.ಗಳ ವ್ಯಾಪಾರವಿದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ದರೆ ಅಪರಂಜಿ ಬೆಲೆ 1,600 ರೂ.ಗಳ ಏರಿಕೆ ಕಂಡಿದೆ. ಕೆಜಿ ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,500 ರೂಪಾಯಿಗಳು ವಾಹಿವಾಟುವಿದ್ದು, ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಸಾವಿರ ರೂಪಾಯಿಗಳ ಏರಿಕೆ ಕಂಡಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 99.50 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 995 ರೂಪಾಯಿಯಾಗಿದೆ. 100 ಗ್ರಾಂ ಬೆಳ್ಳಿ 9,950 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಏರಿಕೆ ಕಂಡಿದೆ.

TAGGED:Gold Price hike Huge rise in gold price today than yesterday
Share This Article
Facebook Twitter Copy Link Print
Previous Article Air force officer 1500 ಅಡಿ ಎತ್ತರದಿಂದ ಬಿದ್ದು ಕರ್ನಾಟಕದ ವಾಯುಪಡೆ ಅಧಿಕಾರಿ‌ ಹುತಾತ್ಮ
Next Article Delhi Assembly Election Result ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : ಅರವಿಂದ್ ಕೇಜ್ರಿವಾಲ್ ಗೆ ಸೋಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?