Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಂಡತಿ ತವರಿಗೆ ಹೋಗಿದ್ದಕ್ಕೆ ಖುಷಿಯಾಗಿದೆ: ಬಿಸ್ಕತ್ ಹಂಚಿ ಸಂಭ್ರಮಿಸಿದ ಗಂಡ
ಕರ್ನಾಟಕಪ್ರಮುಖ

ಹೆಂಡತಿ ತವರಿಗೆ ಹೋಗಿದ್ದಕ್ಕೆ ಖುಷಿಯಾಗಿದೆ: ಬಿಸ್ಕತ್ ಹಂಚಿ ಸಂಭ್ರಮಿಸಿದ ಗಂಡ

Share
1 Min Read
SHARE

newsics.com

ಬೆಂಗಳೂರು: ಆಟೋ ಚಾಲಕನೊಬ್ಬ ತನ್ನ ಆಟೋದ ಒಳಗಡೆ `ನನ್ನ ಹೆಂಡತಿ ತವರಿಗೆ ಹೋಗಿದ್ದಕ್ಕೆ ನನಗೆ ಖುಷಿಯಾಗಿದೆ ಎಂದು ಪೋಸ್ಟರ್ ಅಂಟಿಸಿದ್ದು’, ಈ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಆಟೋ ಚಾಲಕನೋರ್ವ ಆಟೋದೊಳಗಡೆ ಪೋಸ್ಟರ್ ಅಂಟಿಸಿ, ಅದರಲ್ಲಿ ನನ್ನ ಹೆಂಡತಿ ತವರಿಗೆ ಹೋಗಿದ್ದಾಳೆ. ನನಗೆ ಖುಷಿಯಾಗಿದೆ ಎಂದು ಬರೆದುಕೊಂಡಿದ್ದಾನೆ. ಪೋಸ್ಟರ್ ಪಕ್ಕದಲ್ಲಿ ಬಿಸ್ಕತ್ ಇಟ್ಟಿದ್ದು, ಈ ಮೂಲಕ ಪ್ರಯಾಣಿಕರಿಗೆ ಬಿಸ್ಕತ್ ಹಂಚಿ ಸಂಭ್ರಮಿಸಿದ್ದಾನೆ.

ಪ್ರಯಾಣಿಕರೊಬ್ಬರು ಈ ಪೋಸ್ಟರ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಸದ್ಯ ಇದು ಸಕತ್ ವೈರಲ್ ಆಗುತ್ತಿದೆ. ಪೋಸ್ಟರ್ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿದ್ದು, ಖುಷಿಯಲ್ಲಿರುವ ಚಾಲಕ ಪ್ರಯಾಣಿಕರೆಲ್ಲರಿಗೂ ಬಿಸ್ಕತ್ ನೀಡಿದ್ದಾನೆ. ಬಿಸ್ಕತ್ ತೆಗೆದುಕೊಂಡ ಪ್ರಯಾಣಿಕರು ಹೆಂಡತಿಯ ಕುರಿತು ಹಲವು ವಿಷಯಗಳನ್ನು ಕೆದಕುತ್ತಿದ್ದಾರೆ

TAGGED:Happy that his wife has gone home: Husband celebrates by distributing biscuits
Share This Article
Facebook Twitter Copy Link Print
Previous Article Lifestyle ಮಾಲ್ ನ ಶೌಚಾಲಯಗಳು ಈ ರೀತಿ ಯಾಕೆ ಇರುತ್ತೆ.?
Next Article Namma Metro ಪೀಣ್ಯ ಮೆಟ್ರೋ ನಿಲ್ದಾಣ ಸ್ಥಳಾಂತರಕ್ಕೆ BMRCL ಚಿಂತನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?