Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Delhi Assembly Election Result ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : AAP ನಾಯಕ ಸತ್ಯೇಂದರ್ ಜೈನ್ ಗೆ ಸೋಲು
ದೇಶಪ್ರಮುಖ

Delhi Assembly Election Result ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : AAP ನಾಯಕ ಸತ್ಯೇಂದರ್ ಜೈನ್ ಗೆ ಸೋಲು

Share
1 Min Read
SHARE

newsics.com

ದೆಹಲಿ: ಎಎಪಿ ನಾಯಕ ಮತ್ತು ಅಭ್ಯರ್ಥಿ ಸತ್ಯೇಂದರ್ ಜೈನ್ ಅವರು ದೆಹಲಿ ಚುನಾವಣೆಯಲ್ಲಿ ಶಕುರ್ ಬಸ್ತಿಯಿಂದ ಬಿಜೆಪಿ ಅಭ್ಯರ್ಥಿ ಕರ್ನೈಲ್ ಸಿಂಗ್ ವಿರುದ್ಧ ಸೋತಿದ್ದಾರೆ.

ಚುನಾವಣಾ ಆಯೋಗದ ವೆಬ್ಸೈಟ್ ಪ್ರಕಾರ, ಸಿಂಗ್ 20998 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಆಪ್ ಮೂರನೇ ಬಾರಿ ಅಧಿಕಾರಿಗಳ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿತ್ತು ಆದರೆ ಚುನಾವಣಾ ಫಲಿತಾಂಶದಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ. ಎಎಪಿ ಮುಖ್ಯಸ್ಥ ಅರವಿಂದ ಕೇಜ್ರವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಗೆ ಸೋಲಾಗಿದೆ. ದಿಲ್ಲಿ ಸಿಎಂ ಅತಿಶಿ ಗೆಲುವು ದಾಖಲಿಸಿದ್ದಾರೆ.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿತ್ತು.

TAGGED:Delhi Assembly Election Result: Defeat for AAP leader Satyender Jain
Share This Article
Facebook Twitter Copy Link Print
Previous Article Namma Metro ಪೀಣ್ಯ ಮೆಟ್ರೋ ನಿಲ್ದಾಣ ಸ್ಥಳಾಂತರಕ್ಕೆ BMRCL ಚಿಂತನೆ
Next Article Delhi Assembly Election Result ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ

Popular Posts

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?