Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Delhi Assembly Election Result ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ
ದೇಶಪ್ರಮುಖ

Delhi Assembly Election Result ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ

Share
1 Min Read
SHARE

newsics.com
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸೋಲನುಭವಿಸಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ದೆಹಲಿ ಚುನವಣೆಯಲ್ಲಿ ಸ್ವತಃ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದಾರೆ.

ಚುನವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಮೊದಲ ಬಾರಿ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್, ಇಂದು ದೆಹಲಿ ಚುನವಣಾ ಫಲಿತಾಂಶ ಹೊರಬಿದ್ದಿದೆ. ದೆಹಲಿ ಮಹಾಜನತೆಯ ತೀರ್ಪನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ ಎಂದಿದ್ದಾರೆ.

ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಜನತೆಯ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ದೆಹಲಿ ಜನತೆ ಬಿಜೆಪಿಗೆ ಆಶಿರ್ವಾದ ಮಾಡಿದ್ದಾರೆ. ಬಿಜೆಪಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಕಳೆದ 10 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಜನಪರವಾದ ಹೋರಾಟ ಮುಂದುವರೆಸುತ್ತೇವೆ. ದೆಹಲಿ ವಿಧಾನಸಭೆಯಲ್ಲಿ ಪ್ರಬಲ ವಿಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ತಿಳಿಸಿದ್ದಾರೆ.

TAGGED:Delhi Assembly Election Result Arvind Kejriwal's first reaction after defeat
Share This Article
Facebook Twitter Copy Link Print
Previous Article Delhi Assembly Election Result ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : AAP ನಾಯಕ ಸತ್ಯೇಂದರ್ ಜೈನ್ ಗೆ ಸೋಲು
Next Article Delhi assembly elections ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?