Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Delhi assembly elections ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ
ದೇಶಪ್ರಮುಖ

Delhi assembly elections ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ

Share
1 Min Read
SHARE

newsics.com

ನವದೆಹಲಿ : ತೀವ್ರ ಕುತೂಹಲ ಮೂಡಿಸಿದ್ದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಬರೋಬ್ಬರಿ 27 ವರ್ಷಗಳ ಬಳಿಕ ದೆಹಲಿಯಲ್ಲಿ ಕಮಲ ಅರಳಿದೆ.

ಆಡಳಿತರೂಢ ಆಪ್ ಮೂರನೇ ಬಾರಿ ಅಧಿಕಾರಿಗಳ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿತ್ತು ಆದರೆ ಚುನಾವಣಾ ಫಲಿತಾಂಶದಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ.

ಎಎಪಿ ಮುಖ್ಯಸ್ಥ ಅರವಿಂದ ಕೇಜ್ರವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಸೇರಿ ಎಎಪಿ ಪಕ್ಷದ ಪ್ರಭಾವಿ ನಾಯಕರು ಹೀನಾಯ ಸೋಲು ಅನುಭವಿಸಿದ್ದಾರೆ. ದೆಹಲಿ ಸಿಎಂ ಅತಿಶಿ ಗೆಲುವು ದಾಖಲಿಸಿದ್ದಾರೆ.

70 ವಿಧಾನಸಭಾ ಕ್ಷೇತ್ರದಲ್ಲಿ 48 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಅಧಿಕಾರದ ಗದ್ದುಗೆ ಏರುವ ತವಕದಲ್ಲಿದೆ. ಆಮ್ ಆದ್ಮಿ ಕೇವಲ 22 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ ಕಾಂಗ್ರೆಸ್ ಯಾವುದೇ ಖಾತೆ ತೆರೆಯದೇ ಹೀನಾಯ ಸೋಲು ಅನುಭವಿಸಿದೆ.ಭರ್ಜರಿ ಬಹುಮತಗಳಿಸಿರುವ ಬಿಜೆಪಿ ಗೆಲುವಿನ ಸಂಭ್ರಮದಲ್ಲಿದ್ದು, ಮುಂದಿನ ಸಿಎಂ ಯಾರು ಎಂಬ ಕುತೂಹಲ ಎಲ್ಲರಲ್ಲಿದೆ.

TAGGED:BJP has a landslide victory in the Delhi assembly elections
Share This Article
Facebook Twitter Copy Link Print
Previous Article Delhi Assembly Election Result ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ
Next Article ಉದ್ಯಮಿಗೆ 25 ಕೋಟಿ ವಂಚನೆ: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಆರೋಪಿ ವಿರುದ್ಧ FIR ದಾಖಲು

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?