Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DCM DK Shivakumar ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್
ಕರ್ನಾಟಕಪ್ರಮುಖ

DCM DK Shivakumar ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್

Share
1 Min Read
SHARE

newsics.com

ಬೆಂಗಳೂರು: ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿ ಗುಣಮುಖರಾಗಿ ಬೆಂಗಳೂರಿಗೆ ಆಗಮಿಸಿದ ನಟ ಶಿವರಾಜ್ ಕುಮಾರ್ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ನಟ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಇತ್ತೀಚೆಗೆ ಅಮೆರಿಕದಲ್ಲಿ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮುಗಿಸಿಕೊಂಡ ಬಂದ ಕನ್ನಡ ಖ್ಯಾತ ನಟ ಶಿವರಾಜ್ಕುಮಾರ್ ಅವರನ್ನು ಇಂದು ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಭೇಟಿಯಾಗಿ, ಅವರ ಆರೋಗ್ಯ ವಿಚಾರಿಸಿದೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.
ಬೆಂಗಳೂರಿನ ನಾಗವಾರದಲ್ಲಿರುವ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಶಿವಣ್ಣನ ಆರೋಗ್ಯ ವಿಚಾರಿಸಿದ್ದರು.

TAGGED:DCM DK Shivakumar inquired about the health of actor Shivraj Kumar
Share This Article
Facebook Twitter Copy Link Print
Previous Article ಉದ್ಯಮಿಗೆ 25 ಕೋಟಿ ವಂಚನೆ: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಆರೋಪಿ ವಿರುದ್ಧ FIR ದಾಖಲು
Next Article Namma Metro ನಾಳೆಯಿಂದಲೇ ಮೆಟ್ರೋ ಪ್ರಯಾಣ ದುಬಾರಿ, ಎಷ್ಟು ರೂಪಾಯಿ ಹೆಚ್ಚಳವಾಯ್ತು?

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?