Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro ನಾಳೆಯಿಂದಲೇ ಮೆಟ್ರೋ ಪ್ರಯಾಣ ದುಬಾರಿ, ಎಷ್ಟು ರೂಪಾಯಿ ಹೆಚ್ಚಳವಾಯ್ತು?
ಕರ್ನಾಟಕಪ್ರಮುಖ

Namma Metro ನಾಳೆಯಿಂದಲೇ ಮೆಟ್ರೋ ಪ್ರಯಾಣ ದುಬಾರಿ, ಎಷ್ಟು ರೂಪಾಯಿ ಹೆಚ್ಚಳವಾಯ್ತು?

Share
2 Min Read
SHARE

newsics.com

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ಸಮ್ಮತಿಸಿದ್ದು, ಭಾನುವಾರದಿಂದ (ಫೆ.9) ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಲಿದೆ.

ಈ ಸಂಬಂಧ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಅಧಿಕೃತ ಆದೇಶ ಹೊರಡಿಸಿದೆ.

ಭಾನುವಾರ ಬೆಳಗ್ಗೆ 7 ಗಂಟೆಯಿಂದಲೇ ಪರಿಷ್ಕೃತ ದರ ಜಾರಿ ಆಗಲಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್ ನೀಡಲಾಗಿದೆ.

ಮೆಟ್ರೋ ರೈಲ್ವೆ 2002ರ ಸೆಕ್ಷನ್ 34 ಕಾಯಿದೆ ಅಡಿಯಲ್ಲಿ, ಕೇಂದ್ರ ಸರ್ಕಾರ 2024 ಅಕ್ಟೋಬರ್ 7ರಂದು ಹೈಕೋರ್ಟ್‌ ಮಾಜಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣೆಗಾಗಿ ಸಮಿತಿ ರಚಿಸಲಾಗಿತ್ತು. ದರ ಪರಿಷ್ಕರಣೆ ಸಮಿತಿಯು ಪರಿಷ್ಕೃತ ದರದ ಶಿಫಾರಸು ವರದಿಯನ್ನು ಡಿಸೆಂಬರ್ 16ರಂದು ಸಲ್ಲಿಸಲಾಗಿತ್ತು.

ಪರಿಷ್ಕೃತ ದರ

0-2 ಕಿಲೋ ಮೀಟರ್ ಪ್ರಯಾಣಕ್ಕೆ 10 ರೂ. ಏರಿಕೆ
2-4 ಕಿಲೋ ಮೀಟರ್ ಪ್ರಯಾಣಕ್ಕೆ 20 ರೂ. ಏರಿಕೆ
4-6 ಕಿಲೋ ಮೀಟರ್ ಪ್ರಯಾಣಕ್ಕೆ 30 ರೂ. ಏರಿಕೆ
6-8 ಕಿಲೋ ಮೀಟರ್ ಪ್ರಯಾಣಕ್ಕೆ 40 ರೂ. ಏರಿಕೆ
8-10 ಕಿಲೋ ಮೀಟರ್ ಪ್ರಯಾಣಕ್ಕೆ 50 ರೂ. ಏರಿಕೆ
10-15 ಕಿಲೋ ಮೀಟರ್ ಪ್ರಯಾಣಕ್ಕೆ 60 ರೂ. ಏರಿಕೆ
15-20 ಕಿಲೋ ಮೀಟರ್ ಪ್ರಯಾಣಕ್ಕೆ 70 ರೂ. ಏರಿಕೆ
20-25 ಕಿಲೋ ಮೀಟರ್ ಪ್ರಯಾಣಕ್ಕೆ 80 ರೂ. ಏರಿಕೆ
25-30 ಕಿಲೋ ಮೀಟರ್ ಪ್ರಯಾಣಕ್ಕೆ 90 ರೂ. ಏರಿಕೆ
30 ಕಿ.ಮೀ.ಕ್ಕಿಂತ ಹೆಚ್ಚಿನ ಪ್ರಯಾಣಕ್ಕೆ ಟಿಕೆಟ್ ದರ 90 ರೂ
ಸ್ಮಾರ್ಟ್ ಕಾರ್ಡ್ನ ಮೇಲೆ 5 ರೂ. ರಿಯಾಯ್ತಿ ಮುಂದುವರಿಯಲಿದೆ.

ಸ್ಮಾರ್ಟ್ ಕಾರ್ಡ್ನಲ್ಲಿ 50 ರೂ. ಕನಿಷ್ಠ ಹಣ ಇರಬೇಕಿತ್ತು. ಆದರೆ ಈಗ ಕನಿಷ್ಠ 90 ರೂ. ಇರಲೇಬೇಕು. ಆ ಮೂಲಕ 40 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಆಫ್-ಪೀಕ್ ಸಮಯದಲ್ಲಿ ಪ್ರಯಾಣಕ್ಕಾಗಿ ಮೆಟ್ರೋ ವ್ಯವಸ್ಥೆಗೆ ಪ್ರವೇಶಿಸುವ ಸಮಯವನ್ನು ಆಧರಿಸಿ, ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಹೆಚ್ಚುವರಿ ಶೇ.5 ರಿಯಾಯಿತಿ ಶೇ.5 ಪೀಕ್ ಅವರ್ +ಶೇ.5 ಆಫ್ ಪೀಕ್ ಅವರ್-ಒಟ್ಟು ಶೇ. 10 ರಿಯಾಯಿತಿ ನೀಡಲಾಗಿದೆ.

ಆಫ್-ಪೀಕ್ ಸಮಯ:

ವಾರದ ದಿನಗಳಲ್ಲಿ, ಬೆಳಗೆ ಕಾರ್ಯಾಚರಣೆ ಆರಂಭದಿಂದ 8 ಗಂಟೆಯವರೆಗೆ, ಮಧ್ಯಾಹ 12 ಗಂಟೆಯಿಂದ 4 ಗಂಟೆಯವರೆಗೆ ಮತ್ತು ರಾತ್ರಿ 9 ಗಂಟೆಯಿಂದ ಕಾರ್ಯಾಚರಣೆ ಮುಕ್ತಾಯದವರೆಗೆ. ಎಲ್ಲಾ ಭಾನುವಾರ ಮತ್ತು ರಾಷ್ಟ್ರೀಯ ರಜಾದಿನಗಳಲ್ಲಿ (ಜನವರಿ 26, ಆಗಸ್ಟ್ 15, ಅಕ್ಟೋಬರ್ 02) ದಿನವಿಡೀ ಏಕರೂಪವಾಗಿ ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಶೇ.10% ರಿಯಾಯಿತಿ ನೀಡಲಾಗಿದೆ.

Delhi assembly elections ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ

Delhi Assembly Election Result ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ

TAGGED:Metro travel is expensive tomorrow
Share This Article
Facebook Twitter Copy Link Print
Previous Article DCM DK Shivakumar ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್
Next Article CIBIL SCORE ವರನ ಸಿಬಿಲ್ ಸ್ಕೋರ್ ನಿಂದ ಮದುವೆ ಕ್ಯಾನ್ಸಲ್

Popular Posts

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?