Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Maha Kumbh Mela ಮಹಾ ಕುಂಭಮೇಳಕ್ಕೆ ತೆರಳಿದ ಡಿಕೆಶಿ
Uncategorized

Maha Kumbh Mela ಮಹಾ ಕುಂಭಮೇಳಕ್ಕೆ ತೆರಳಿದ ಡಿಕೆಶಿ

Share
0 Min Read
SHARE

newsics.com

ಬೆಂಗಳೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುಟುಂಬ ಸಮೇತರಾಗಿ ತೆರಳಿದ್ದಾರೆ.

ಮುಂಜಾನೆ 5:30ಕ್ಕೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ಕುಟುಂಬದೊಂದಿಗೆ ಡಿಕೆಶಿ ತೆರಳಿದ್ದಾರೆ. ಕುಂಭಮೇಳಕ್ಕೆ ಹೋಗುವ ಮುನ್ನ ಸದಾಶಿವ ನಗರದ ಮನೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಧರ್ಮದ ನಂಬಿಕೆಯಿಂದ ಇವತ್ತು ಕುಂಭಮೇಳಕ್ಕೆ ಹೋಗುತ್ತಿದ್ದೇನೆ ಎಂದರು.

ಕರ್ನಾಟಕದಲ್ಲಿ ಡಿಸಿ, ಎಸ್ಪಿ ಸೇರಿ ಮೈಸೂರಿನವರು ಬಂದಿದ್ದರು. ಅಲ್ಲಿನ ಕುಂಭಮೇಳಕ್ಕೂ ಹೋಗುತ್ತೇನೆ. ಸ್ವಾಮಿಗಳು ಎಲ್ಲಾ ಮಾತನಾಡಿದ್ದೇವೆ. ಅವರು ಎಲ್ಲಾ ಬರುತ್ತಿದ್ದಾರೆ. ಅಲ್ಲಿಯೂ ಭಾಗವಹಿಸುತ್ತೇವೆ. ನಮ್ಮ ಕರ್ನಾಟದ ಕಾವೇರಿ ಕುಂಭಮೇಳದಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು.

TAGGED:DKshi went to Maha Kumbh Mela
Share This Article
Facebook Twitter Copy Link Print
Previous Article Actor Darshan ನಟ ರಾಣಾ ಮದುವೆ ಸಂಭ್ರಮದಲ್ಲಿ ಭಾಗಿಯಾದ ನಟ ದರ್ಶನ್
Next Article ಜಮ್ಮು ಕಾಶ್ಮೀರದಲ್ಲಿ ಅಗ್ನಿ ಅವಘಡಕ್ಕೆ ಅಂಗಡಿಗಳು ಭಸ್ಮ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?