Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Aero India Show ನಾಳೆಯಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ ಶೋ
ಕರ್ನಾಟಕಪ್ರಮುಖ

Aero India Show ನಾಳೆಯಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ ಶೋ

Share
1 Min Read
SHARE

newsics.com

ಬೆಂಗಳೂರು: ನಾಳೆಯಿಂದ 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಆರಂಭವಾಗಲಿದೆ. ಯಲಹಂಕದ ವಾಯು ನೆಲೆಯಲ್ಲಿ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಈ ಬಾರಿ ಹಲವು ದಾಖಲೆಗಳ ನೀರಿಕ್ಷೆಗಳನ್ನ ಹುಟ್ಟಿಸಿದೆ.

ರನ್ ಟು ಎ ಬಿಲಿಯನ್ ಆಪರ್ಚುನಿಟೀಸ್ ಎಂಬ ವಿಶಾಲ ಧ್ಯೇಯದೊಂದಿಗೆ 5 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಯಲಹಂಕ ವಾಯುನೆಲೆ ಸಿದ್ಧವಾಗಿದೆ. ಫೆಬ್ರವರಿ 10 ರಿಂದ 14ರವರೆಗೆ ನಡೆಯಲಿರುವ ಏರ್ ಶೋಗೆ ದೇಶ, ವಿದೇಶದ ಗಣ್ಯರು ಆಗಮಿಸಲಿದ್ದಾರೆ. ದೇಶ, ವಿದೇಶದ ವಾಯುಪಡೆಯ ವಿಮಾನಗಳು ಬಾನಂಗಳದಲ್ಲಿ ಮೋಡಿ ಮಾಡಲು ರೆಡಿಯಾಗಿವೆ.

ಕಾರ್ಯಕ್ರಮವನ್ನು ಭಾರತೀಯ ರಕ್ಷಣಾ ಇಲಾಖೆಯ ಸಚಿವ ರಾಜನಾಥ್ ಸಿಂಗ್ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದ ಮೊದಲ ಮೂರು ದಿನ ಅಂದರೆ ಫೆಬ್ರವರಿ 10, 11, 12ರವರೆಗೆ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯವಹಾರ ದಿನಗಳಾಗಿರುತ್ತವೆ. 13 ಮತ್ತು 14ರಂದು ಸಾರ್ವಜನಿಕ ವೀಕ್ಷಣೆಗೆ ಅವಕಾಶವನ್ನ ಕಲ್ಪಿಸಲಾಗಿದೆ.

TAGGED:Aero India Show Aero India Show in Bangalore from tomorrow
Share This Article
Facebook Twitter Copy Link Print
Previous Article ಕಪ್ಪು ಸೀರೆಯಲ್ಲಿ ಕಂಗೊಳಿಸಿದ ರಮ್ಯಾ
Next Article Life style ಬಣ್ಣ ಮಾಸದಂತೆ ಮನೆಯಲ್ಲೇ ರೇಷ್ಮೆ ಸೀರೆ ಈ ರೀತಿ ಕ್ಲೀನ್ ಮಾಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?