Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > DELHI ELECTIONS : ಸಿಎಂ ಸ್ಥಾನಕ್ಕೆ ಅತಿಶಿ ಮರ್ಲೆನಾ ರಾಜೀನಾಮೆ
ದೇಶಪ್ರಮುಖ

DELHI ELECTIONS : ಸಿಎಂ ಸ್ಥಾನಕ್ಕೆ ಅತಿಶಿ ಮರ್ಲೆನಾ ರಾಜೀನಾಮೆ

Share
1 Min Read
SHARE

newsics.com

ದೆಹಲಿ: ದೆಹಲಿ ವಿಧಾನಸಭಾ ಎಲೆಕ್ಷನ್ ರಿಸಲ್ಟ್ ಬಂದಿದೆ. ಆಪ್ ಅಧಿಕಾರ ಕಳೆದುಕೊಂಡಿದ್ದು, ಕಾಂಗ್ರೆಸ್ ಸೋತು ಸುಣ್ಣವಾಗಿದೆ. ಬಿಜೆಪಿ ಸರ್ಕಾರ ರಚನೆ ಕಸರತ್ತು ಆರಂಭಿಸಿದ್ದು, ಈ ನಡುವೆ ಸಿಎಂ ಅತಿಶಿ ಮರ್ಲೆನಾ ರಾಜೀನಾಮೆ ನೀಡಿದ್ದಾರೆ.

ಪಕ್ಷದ ಸೋಲಿನ ನೈತಿಕ ಹೊಣೆಹೊತ್ತು ಸಿಎಂ ಅತಿಶಿ ಮರ್ಲೆನಾ ರಾಜೀನಾಮೆ ನೀಡಿದ್ದಾರೆ.

ಜನಾದೇಶಕ್ಕೆ ತಲೆಬಾಗುತ್ತೇವೆ. ದೆಹಲಿಯ ಜನರ ಜತೆ ಮುಂದೆಯೂ ಇರುತ್ತೇವೆ. ಬಿಜೆಪಿಗೆ ಅಭಿನಂದನೆಗಳು . ದೆಹಲಿಯ ಅಭಿವೃದ್ಧಿ ಮುಂದುವರೆಯಲಿ ಎಂದು ಹೇಳಿದ್ದಾರೆ.

ಸತತ ನಾಲ್ಕನೇ ಬಾರಿ ಅಧಿಕಾರದ ಗದ್ದುಗೆ ಏರುವ ಕನಸು ಹೊಂದಿದ್ದ ಆಪ್ ಕನಸು ನುಚ್ಚುನೂರಾಗಿದೆ. ದಿಲ್ಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡ್ತಿದ್ದು, ಸೋಲಿನಿಂದ ಆಪ್ ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.

https://x.com/ANI/status/1888460907736616960?ref_src=twsrc%5Etfw%7Ctwcamp%5Etweetembed%7Ctwterm%5E1888460907736616960%7Ctwgr%5Ee3d2ea5154bc1d2e3a885c6daa46598521f3ac3e%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:DELHI ELECTIONS: Atishi Marlena resigns as CM
Share This Article
Facebook Twitter Copy Link Print
Previous Article Life style ರೆಸ್ಯುಮ್ ನಲ್ಲಿ ಹವ್ಯಾಸಗಳ ಬಗ್ಗೆ ದಾಖಲಿಸುವುದು ಎಷ್ಟು ಮುಖ್ಯ?
Next Article Security forces ಛತ್ತೀಸ್ ಗಢದಲ್ಲಿ ಭದ್ರತಾಪಡೆಗಳ ಕಾರ್ಯಾಚರಣೆ: 12 ನಕ್ಸಲರ ಹತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?