Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gas Leak ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಅಗ್ನಿ ಅವಘಡ
ಕರ್ನಾಟಕಪ್ರಮುಖ

Gas Leak ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಅಗ್ನಿ ಅವಘಡ

Share
0 Min Read
SHARE

newsics.com

ಧಾರವಾಡ: ಮನೆ ಮನೆಗಳಿಗೆ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಬೆಂಕಿ ಅವಗಢ ಸಂಭವಿಸಿರುವ ಘಟನೆ ಧಾರವಾಡದ ರಜತಗಿರಿ ಬಡಾವಣೆಯಲ್ಲಿ ನಡೆದಿದೆ.

ಮನೆಗಳಿಗೆ ನೇರ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಇದಾಗಿದ್ದು, ಬಡಾವಣೆಯಲ್ಲಿ ಪೈಪ್ ಲೈನ್ ನ ಎರಡು ಕಡೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ.

ಪರಿಣಾಮ ಪೈಪ್ ಲೈನ್ ಮಾರ್ಗದುದ್ದಕ್ಕೂ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ.

ಸ್ಥಳೀಯ ನಿವಾಸಿಗಳು ಆತಂಕಕ್ಕೀಡಾಗಿ ಮನೆಗಳಿಂದ ಹೊರಗೋಡಿಬಂದಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:Fire accident due to leakage of gas pipe line
Share This Article
Facebook Twitter Copy Link Print
Previous Article Security forces ಛತ್ತೀಸ್ ಗಢದಲ್ಲಿ ಭದ್ರತಾಪಡೆಗಳ ಕಾರ್ಯಾಚರಣೆ: 12 ನಕ್ಸಲರ ಹತ್ಯೆ
Next Article Actor Darshan ಫೆ.16ರಂದು ದರ್ಶನ್ ನಟನೆಯ ಡೆವಿಲ್ ಚಿತ್ರದ ಟೀಸರ್ ರಿಲೀಸ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?