Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s almanac ಶುಭ ದಿನ, ಮಾಘ ಮಾಸ ಶುಕ್ಲ ಪಕ್ಷ ದ್ವಾದಶಿ, 09-02-2025, ಭಾನುವಾರ
ಈ ದಿನಪಂಚಾಂಗ

Today’s almanac ಶುಭ ದಿನ, ಮಾಘ ಮಾಸ ಶುಕ್ಲ ಪಕ್ಷ ದ್ವಾದಶಿ, 09-02-2025, ಭಾನುವಾರ

Share
2 Min Read
SHARE

newsics.com

ನ್ಯೂಸಿಕ್ಸ್‌.ಕಾಮ್

ಇಂದಿನ ಪಂಚಾಂಗ

ಮಾಘ ಮಾಸ ಶುಕ್ಲ ಪಕ್ಷ ದ್ವಾದಶಿ

09-02-2025, ಭಾನುವಾರ

# ಶ್ರೀ ವಾದಿರಾಜತೀರ್ಥರ ಜಯಂತಿ

# ಬ್ರಹ್ಮಚೈತನ್ಯ ಗೋಂದಾವಲೇಕರ ಮಹಾರಾಜ ಜಯಂತಿ

—
ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 09/02/2025
ತಿಂಗಳು – ಫೆಬ್ರವರಿ
ಬಣ್ಣ – ಕೆಂಪು
ವಾರ – ಭಾನುವಾರ

ತಿಥಿ – ದ್ವಾದಶಿ 19:24:45
ಪಕ್ಷ. – ಶುಕ್ಲ
ನಕ್ಷತ್ರ – ಆರ್ದ್ರ 17:51:57
ಯೋಗ – ವಿಷ್ಕುಂಭ 12:05:46
ಕರಣ – ಭವ 07:47:26
ಕರಣ – ಬಾಳವ 19:24:45

ತಿಂಗಳು (ಅಮಾವಾಸ್ಯಾಂತ್ಯ) ಮಾಘ
ತಿಂಗಳು (ಹುಣ್ಣಿಮಾಂತ್ಯ) ಮಾಘ
ಚಂದ್ರ ರಾಶಿ – ಮಿಥುನ
ಸೂರ್ಯ ರಾಶಿ – ಮಕರ
ಋತು – ಶಿಶಿರ

ಸೂರ್ಯೋದಯ 06:45:13
ಸೂರ್ಯಾಸ್ತ 18:22:35
ಹಗಲಿನ ಅವಧಿ 11:37:22
ರಾತ್ರಿಯ ಅವಧಿ 12:22:19
ಚಂದ್ರೋದಯ 15:30:57
ಚಂದ್ರಾಸ್ತ 28:56:10*

ರಾಹು ಕಾಲ 16:55 – 18:23 ಅಶುಭ
ಯಮಘಂಡ ಕಾಲ 12:34 – 14:01 ಅಶುಭ
ಗುಳಿಕ ಕಾಲ 15:28 – 16:55
ಅಭಿಜಿತ್ 12:11 – 12:57 ಶುಭ
ದುರ್ಮುಹೂರ್ತ 16:50 – 17:36 ಅಶುಭ

—

ಇಂದಿನ ಮಾತು

ಭಯಕ್ಕಿಂತ ಭರವಸೆ ದೊಡ್ಡದಾಗಿರಲಿ.

—

ಇಂದಿನ ಸುಭಾಷಿತ

ತೃಣಪರ್ಣೋದಕಾಹಾರಾಃ
ಸತತಂ ವನವಾಸಿನಃ |
ಜಂಬೂಕಾಖುಮೃಗಾದ್ಯಾಶ್ಚ
ತಾಪಸಾಸ್ತೇ ಭವಂತಿ ಕಿಮ್ ।।
(ಗರುಡ ಪುರಾಣ)

ಯಾವಾಗಲೂ ಕಾಡಿನಲ್ಲಿರುತ್ತಾ ಹುಲ್ಲು, ಎಲೆ, ನೀರು ಸೇವಿಸುತ್ತಾ ಇದ್ದ ಮಾತ್ರಕ್ಕೆ ತಪಸ್ವಿ ಎನಿಸುವುದಾದರೆ ನರಿ, ಇಲಿ, ಮೃಗ ಮೊದಲಾದುವುಗಳೂ ತಪಸ್ವಿಗಳೆನಿಸಬಹುದಲ್ಲವೆ?

—

ಇಂದಿನ ಪದಾರ್ಥ

ಅಧಿದೇವತೆ = A presiding or tutelary deity
ಅಧಿದೈವತ = the divine agent operating in material objects. ಉದಾಹರಣೆ – ಜಲಾಧಿದೈವತ

—

ಇಂದಿನ ಓದು

ಓಂ ವಿಶ್ವಂ ವಿಷ್ಣುರ್ವಷಟ್ಕಾರೋ ಭೂತಭವ್ಯಭವತ್ಪ್ರಭುಃ |
ಭೂತಕೃದ್ಭೂತಭೃದ್ಭಾವೋ ಭೂತಾತ್ಮಾ ಭೂತಭಾವನಃ ||1||

1) ವಿಶ್ವಮ್

ವಿಷ್ಣು ಸಹಸ್ರನಾಮದ ಮೊದಲ ನಾಮ ವಿಶ್ವಂ. ಈ ಹಿಂದೆ ಹೇಳಿದಂತೆ ವಿಷ್ಣು ಸಹಸ್ರನಾಮ ಸರ್ವ ವೇದಗಳ ಸಾರ. ಇಲ್ಲಿ ‘ವಿ ‘ ಎಂದರೆ ಪಕ್ಷಿ (ಹಕ್ಕಿ) ಅನ್ನುವ ಅರ್ಥವನ್ನೂ, ಶ್ವ ಎಂದರೆ ಚಲಿಸುವವನು ಎನ್ನುವ ಅರ್ಥವನ್ನು ಕೊಡುತ್ತದೆ . ಆದ್ದರಿಂದ ವೇದಗಳ ಅಭಿಮಾನಿ ದೇವತೆಯಾದ ಗರುಡನನ್ನು ತನ್ನ ವಾಹನವಾಗಿರಿಸಿಕೊಂಡಿರುವ ಭಗವಂತ ವಿಶ್ವ .

ಈ ಅರ್ಥವಲ್ಲದೆ ಇನ್ನೂ ಹತ್ತು ಹಲವು ಅರ್ಥಗಳನ್ನು ವಿಶ್ವ ಅನ್ನುವ ನಾಮದಲ್ಲಿ ನಾವು ನೋಡಬಹುದು. ಚತುರ್ಮುಖ ಬ್ರಹ್ಮನನ್ನು ವಿಶ್ವ ಎಂದು ಕರೆಯುತ್ತಾರೆ. ಸೃಷ್ಟಿಕರ್ತನಾದ ಬ್ರಹ್ಮನನ್ನು ತನ್ನ ನಾಭಿಯಲ್ಲಿ ಧರಿಸಿರುವ ಭಗವಂತ, ಆತನ ಮೂಲಕ ಈ ಸೃಷ್ಟಿಗೆ ಕಾರಣಕರ್ತನಾಗಿದ್ದಾನೆ . ಆದ್ದರಿಂದ ಆತ ವಿಶ್ವಂ.

ಆಂಜನೇಯ ರೂಪಿ ಮುಖ್ಯಪ್ರಾಣನನ್ನು ಕೂಡ ವಿಶ್ವ ಎಂದು ಕರೆಯುತ್ತಾರೆ. ನಮ್ಮ ದೇಹಕ್ಕೆ ಚಲನೆಯನ್ನು ಕೊಡುವಂತಹ ಪ್ರಾಣಶಕ್ತಿಯಾದ ಮುಖ್ಯಪ್ರಾಣನಲ್ಲಿ ತುಂಬಿದ್ದು, ನಮ್ಮ ದೇಹದಲ್ಲಿ ಬಿಂಬರೂಪದಲ್ಲಿ ಪ್ರವೇಶಿಸಿ (ವಿಶತಿ), ಅಂತರ್ಯಾಮಿಯಾಗಿ ದೇಹದ ಒಳಗೂ ಹೊರಗೂ ತುಂಬಿರುವ ಪರಿಪೂರ್ಣ ಜ್ಞಾನಾನಂದಮಯನಾದ ಭಗವಂತ ವಿಶ್ವಂ.

🌷🌺🙏🌺🌷

TAGGED:09-02-2025Magha Masa Shukla Paksha DwadashiSunday
Share This Article
Facebook Twitter Copy Link Print
Previous Article Actor Darshan ಫೆ.16ರಂದು ದರ್ಶನ್ ನಟನೆಯ ಡೆವಿಲ್ ಚಿತ್ರದ ಟೀಸರ್ ರಿಲೀಸ್
Next Article Kumbh Mela ಕರ್ನಾಟಕದ ಕುಂಭಮೇಳಕ್ಕೆ ಕ್ಷಣಗಣನೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪಂಚಾಂಗಆಲಾಪ

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?