Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > B.Y. Vijayendra ಹೈಕಮಾಂಡ್ ಬುಲಾವ್ ಹಿನ್ನೆಲೆ ದಿಢೀರ್ ದೆಹಲಿಗೆ ತೆರಳಿದ ಬಿ.ವೈ. ವಿಜಯೇಂದ್ರ
ಕರ್ನಾಟಕಕರ್ನಾಟಕಪ್ರಮುಖ

B.Y. Vijayendra ಹೈಕಮಾಂಡ್ ಬುಲಾವ್ ಹಿನ್ನೆಲೆ ದಿಢೀರ್ ದೆಹಲಿಗೆ ತೆರಳಿದ ಬಿ.ವೈ. ವಿಜಯೇಂದ್ರ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಹೈಕಮಾಂಡ್ ಬುಲಾವ್ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಢೀರ್ ದೆಹಲಿಗೆ ತೆರಳಿದ್ದಾರೆ.

ದಾವಣಗೆಯ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ಬಿ.ವೈ.ವಿಜಯೇಂದ್ರ ಅವರಿಗೆ ವರಿಷ್ಠರು ದೆಹಲಿಗೆ ಬರುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ತಮ್ಮ ಪ್ರಯಾಣ ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ಬಳಿಕ ದೆಹಲಿಗೆ ತೆರಳಿದ್ದಾರೆ.

ದಾವಣಗೆರೆಗೆ ತೆರಳಲೆಂದು ನೆಲಮಂಗಲದವರೆಗೆ ಹೋಗಿದ್ದ ವಿಜಯೇಂದ್ರ ಅವರಿಗೆ ಬಿಜೆಪಿ ವರಿಷ್ಠರು ಬುಲಾವ್ ನೀಡಿದ ಹಿನ್ನೆಲೆಯಲ್ಲಿ ನೆಲಮಂಗಲದಿಂದಲೇ ವಾಪಾಸ್ ಆಗಿದ್ದು, ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಪ್ರಯಾಣಿಸಿದ್ದಾರೆ.

ಯತ್ನಾಳ್ ಟೀಂ ದೆಹಲಿಗೆ ತೆರಳಲು ಸಿದ್ಧತೆ ನಡೆಸಿರುವಾಗಲೇ ವಿಜಯೇಂದ್ರಗೆ ವರಿಷ್ಠರು ಬುಲಾವ್ ನೀಡಿದ್ದು, ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದ್ದು, ಕುತೂಹಲ ಮೂಡಿಸಿದೆ.

TAGGED:B.Y. who suddenly moved to Delhi after high command Bulav. Vijayendra
Share This Article
Facebook Twitter Copy Link Print
Previous Article Today’s Prediction ಇಂದಿನ ರಾಶಿ ಭವಿಷ್ಯ 09-02-2025, ಭಾನುವಾರ
Next Article ಛತ್ತೀಸ್ ಗಢದಲ್ಲಿ 31 ನಕ್ಸಲರ ಎನ್ ಕೌಂಟರ್: ಇಬ್ಬರು ಭದ್ರತಾಪಡೆ ಸಿಬ್ಬಂದಿಗಳು ಹುತಾತ್ಮ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?