Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೀಟರ್ ಬಡ್ಡಿ ದಂಧೆಕೋರರ ಮನೆ ಮೇಲೆ ಪೊಲೀಸರ ದಾಳಿ: 9 ಮಂದಿ ಅರೆಸ್ಟ್
ಕರ್ನಾಟಕಪ್ರಮುಖ

ಮೀಟರ್ ಬಡ್ಡಿ ದಂಧೆಕೋರರ ಮನೆ ಮೇಲೆ ಪೊಲೀಸರ ದಾಳಿ: 9 ಮಂದಿ ಅರೆಸ್ಟ್

Share
1 Min Read
SHARE

newsics.com

ಗದಗ: ಗದಗ–ಬೆಟಗೇರಿ ಅವಳಿ ನಗರದಲ್ಲಿ 12 ಕಡೆ ಮೀಟರ್ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ.

ದಾಳಿ ವೇಳೆ ನಗದು, ಬಾಂಡ್‌, ಖಾಲಿ ಚೆಕ್‌ ಜಪ್ತಿ ಮಾಡಿದ್ದಾರೆ. ಸಂಗಮೇಶ್ ದೊಡ್ಡಣ್ಣವರ್ ಎಂಬುವರ ಮನೆಯಲ್ಲಿ 26 ಲಕ್ಷದ 57 ಸಾವಿರ ನಗದು, ಖಾಲಿ ಬಾಂಡ್, ಚೆಕ್ ಮತ್ತು ದಾಖಲೆ ಪತ್ರಗಳು ಪತ್ತೆಯಾಗಿವೆ. ರವಿ ಕೌಜಗೇರಿ‌ ಎಂಬುವರ ಮನೆಯಲ್ಲಿ ಚೆಕ್‌, ಬಾಂಡ್‌, ಹಣ ಎಣಿಸುವ ಮಷಿನ್ ಪತ್ತೆಯಾಗಿದೆ.

ಕೆಲವರು ನೋಂದಣಿ ಮಾಡಿಸಿ ವ್ಯವಹಾರ, ಕೆಲವರು ಅನಧಿಕೃತವಾಗಿ ದಂಧೆ ಮಾಡುತ್ತಿದ್ದರು. ಮೀಟರ್ ಬಡ್ಡಿ ದಂಧೆಯಲ್ಲಿ ಹಲವು ರೌಡಿಶೀಟರ್‌ಗಳು ಸಹ ಭಾಗಿಯಾಗಿದ್ದಾರೆ. ಧಮ್ಕಿ, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದರು ಎಂಬ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ರೌಡಿಶೀಟರ್‌ಗಳಾದ ದರ್ಶನ್, ಉಮೇಶ್ ಸುಂಕದ, ಉದಯ ಸುಂಕದ, ಮಾರುತಿ ಮುತಗಾರ, ಶಿವರಾಜ್ ಹಂಸನೂರ, ವಿಜಯ ಸೋಳಂಕಿ, ಶ್ಯಾಮ್ ಕುರಗೋಡನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ತಿಳಿಸಿದರು.

TAGGED:9 people were arrestedPolice raided the house of meter interest smugglers
Share This Article
Facebook Twitter Copy Link Print
Previous Article Aero india show ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ
Next Article Kumba mela ಕುಂಭಮೇಳದಲ್ಲಿ ಡಿಸಿಎಂ ಡಿಕೆಶಿ, ಪತ್ನಿ ಉಷಾ ಪುಣ್ಯಸ್ನಾನ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?