Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅರಣ್ಯ ಇಲಾಖೆ ಅಧಿಕಾರಿಯನ್ನೇ ಅಟ್ಟಾಡಿಸಿ ಬರ್ಬರ ಹತ್ಯೆ
ಕರ್ನಾಟಕ

ಅರಣ್ಯ ಇಲಾಖೆ ಅಧಿಕಾರಿಯನ್ನೇ ಅಟ್ಟಾಡಿಸಿ ಬರ್ಬರ ಹತ್ಯೆ

Share
1 Min Read
SHARE

ಯಾದಗಿರಿ : ಕುಡಿದ ಅಮಲಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಯನ್ನು  ಐವರ ಗ್ಯಾಂಗ್ ಕೊಲೆ   ಮಾಡಿರುವಂತಹ ಘಟನೆ ಜಿಲ್ಲೆಯ ಶಹಾಪುರದಲ್ಲಿ  ಕೃತ್ಯ ನಡೆದಿದೆ.

ಬಾರ್ & ರೆಸ್ಟೋರೆಂಟ್ ಸಿಸಿಕ್ಯಾಮರಾ ದೃಶ್ಯ ಪರಿಶೀಲಿಸಿದ್ದ ಪೊಲೀಸರು ಈ ವೇಳೆ ಹಲ್ಲೆ ನಡೆಸಿ ಕೊಂದಿರುವುದು ದೃಢಪಟ್ಟಿದೆ. ಹೀಗಾಗಿ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದಿದ್ದಾರೆ. ಜೂನ್ 5ರಂದು ಮೋಟಗಿ ಬಾರ್ ಮತ್ತು ರೆಸ್ಟೋರೆಂಟ್​ನಲ್ಲಿ ಕೃತ್ಯ ನಡೆದಿದೆ

ಮಹೇಶ್ ಕನಕಟ್ಟಿ ಕೊಲೆಯಾದ ಅರಣ್ಯಾಧಿಕಾರಿ. ಐವರ ಗ್ಯಾಂಗ್​ ಬಾರ್ & ರೆಸ್ಟೋರೆಂಟ್​ನಲ್ಲಿ ಕುಡಿದು ಕೂಗಾಡಿದ್ದಾರೆ. ಇದಕ್ಕೆ ಪ್ರಶ್ನಿಸಿದಕ್ಕೆ ಮಹೇಶ್ ಮೇಲೆ ಏಕಾಏಕಿ ದಾಳಿ ಮಾಡಿದ್ದಾರೆ. ಬಡಿಗೆಯಿಂದ ಬಡಿದು, ಕಾಲಿನಿಂದ ಒದ್ದು ಕೊಲೆ ಮಾಡಿದ್ದಾರೆ.

ಮೋಟಗಿ ರೆಸ್ಟೋರೆಂಟ್ ಹೊರಗೆ ಬಿದ್ದಿದ್ದ ಅರಣ್ಯಾಧಿಕಾರಿ ಮಹೇಶ್ ಶವವನ್ನು ಸಹಜ ಸಾವು ಎಂದು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಬಳಿಕ ಸಹಜ ಸಾವಲ್ಲ ಕೊಲೆ ಎಂದು ಪತ್ನಿ ನಾಗವೇಣಿ ಅನುಮಾನ ವ್ಯಕ್ತಪಡಿಸಿದ್ದಾರೆ.

Share This Article
Facebook Twitter Copy Link Print
Previous Article ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ
Next Article ಸೋಪ್​ ಮೇಲೆ ಕಾಲಿಟ್ಟು ಕಟ್ಟಡದ ಮೇಲಿಂದ ಬಿದ್ದ ಮಹಿಳೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?