Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲಿವ್‌-ಇನ್‌ ಸಂಗಾತಿಯಿಂದ ಬರ್ಬರವಾಗಿ ಹತ್ಯೆಯಾದ ಶ್ರದ್ಧಾ ವಾಕರ್‌ ತಂದೆ ಹೃದಯಾಘಾತದಿಂದ ಸಾವು…shraddha walkars
ದೇಶ

ಲಿವ್‌-ಇನ್‌ ಸಂಗಾತಿಯಿಂದ ಬರ್ಬರವಾಗಿ ಹತ್ಯೆಯಾದ ಶ್ರದ್ಧಾ ವಾಕರ್‌ ತಂದೆ ಹೃದಯಾಘಾತದಿಂದ ಸಾವು…shraddha walkars

Share
0 Min Read
SHARE

newsics.com

ದೆಹಲಿ: ಲಿವ್‌-ಇನ್‌ ಸಂಗಾತಿಯಿಂದ ಬರ್ಬರವಾಗಿ ಹತ್ಯೆಯಾಗಿದ್ದ ಶ್ರದ್ಧಾ ವಾಕರ್‌ ಅವರ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ವಿಕಾಸ್ ವಾಕರ್ ಅವರು ಮಹಾರಾಷ್ಟ್ರದ ಪಾಲ್ಘರ್‌ನ ವಸೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಗಳ ಸಾವಿನ ಬಳಿಕ ಅವರು ಖಿನ್ನತೆಗೆ ಒಳಗಾಗಿದ್ದರು. ತಮ್ಮ ಮಗಳ ಚಿತಾಭಸ್ಮಕ್ಕಾಗಿ ಕಾಯುತ್ತಿದ್ದರು.

ಶ್ರದ್ಧಾ ಪ್ರಕರಣದಲ್ಲಿ ಆಫ್ತಾಬ್ ಜೈಲಿನಲ್ಲಿರುವ ಕೊಲೆ ವಿಚಾರಣೆ ನಡೆಯುತ್ತಿರುವಾಗಲೇ ಈ ಘಟನೆ ನಡೆದಿದೆ. ವಿಕಾಸ್ ಅವರು ತನ್ನ ಮಗನೊಂದಿಗೆ ವಸೈನಲ್ಲಿ ವಾಸಿಸುತ್ತಿದ್ದರು. ಭಾನುವಾರ ಮುಂಜಾನೆ ಅವರ ಆರೋಗ್ಯ ಹದಗೆಟ್ಟಿದೆ. ಮಗ ಅವರನ್ನು ಆಸ್ಪತ್ರೆಗೆ ಸಾಗಿಸಿದರು. ಅಷ್ಟರಲ್ಲಾಗಲೇ ವಿಕಾಸ್‌ ಮೃತಪಟ್ಟಿದ್ದರು. ಹೃದಯಾಘಾತದಿಂದಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ.

Share This Article
Facebook Twitter Copy Link Print
Previous Article ರಾತ್ರಿಯಲ್ಲಿ ಉಗುರುಗಳನ್ನು ಕತ್ತರಿಸಬಾರದು! ಯಾಕೆ ಗೊತ್ತಾ? nails
Next Article Meghana marriage ದಾಂಪತ್ಯ ಜೀವನಕ್ಕೆ ಕಾಲಿಟ್ಟ Seetha Raama Serial ನಟಿ ಮೇಘನಾ ಶಂಕರಪ್ಪ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?