Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Meghana marriage ದಾಂಪತ್ಯ ಜೀವನಕ್ಕೆ ಕಾಲಿಟ್ಟ Seetha Raama Serial ನಟಿ ಮೇಘನಾ ಶಂಕರಪ್ಪ
ಕರ್ನಾಟಕಮನರಂಜನೆ

Meghana marriage ದಾಂಪತ್ಯ ಜೀವನಕ್ಕೆ ಕಾಲಿಟ್ಟ Seetha Raama Serial ನಟಿ ಮೇಘನಾ ಶಂಕರಪ್ಪ

Share
1 Min Read
SHARE

newsics.com

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸೀತಾರಾಮ’ ಧಾರಾವಾಹಿ ನಟಿ ಮೇಘನಾ ಶಂಕರಪ್ಪ ಅವರು ಜಯಂತ್‌ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಫೆಬ್ರವರಿ 9ರಂದು ಬೆಂಗಳೂರಿನಲ್ಲಿ ಮೇಘನಾ ಶಂಕರಪ್ಪ ಹಾಗೂ ಜಯಂತ್‌ ಮದುವೆ ನಡೆದಿದೆ. ಪಕ್ಕಾ ಅರೇಂಜ್‌ ಮ್ಯಾರೇಜ್‌ ಇದು. ಮೇಘನಾ ಅವರು ಜಯಂತ್‌ ಎನ್ನುವವರನ್ನು ಮದುವೆಯಾಗಿದ್ದಾರೆ. ಜಯಂತ್‌ ಕೂಡ ಬೆಂಗಳೂರಿನವರಂತೆ. ಮೇಘನಾ ಪತಿ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

ಮೇಘನಾ ಹಾಗೂ ಜಯಂತ್‌ ಅವರು ಬಂಗಾರದ ಬಣ್ಣದ ಉಡುಗೆ ಧರಿಸಿದ್ದರು. ಸೋಶಿಯಲ್‌ ಮೀಡಿಯಾದಲ್ಲಿ ಆಕ್ಟಿವ್‌ ಆಗಿರುವ ಮೇಘನಾ ಅವರು ಈ ಹಿಂದೆ ಪ್ರಿ ವೆಡ್ಡಿಂಗ್‌, ಅರಿಷಿಣ ಶಾಸ್ತ್ರ, ಮೆಹೆಂದಿ, ಸಂಗೀತದ ವಿಡಿಯೋಗಳನ್ನು ಹಂಚಿಕೊಂಡಿದ್ದರು. ಇನ್ನಷ್ಟೇ ಮದುವೆ ಫೋಟೋ ಹಂಚಿಕೊಳ್ಳಬೇಕಿದೆ. ಅಂದಹಾಗೆ ಸೋಶಿಯಲ್‌ ಮೀಡಿಯಾದಲ್ಲಿ ಮೇಘನಾ ಅವರ ಮದುವೆ ವಿಡಿಯೋಗಳು ವೈರಲ್‌ ಆಗುತ್ತಿವೆ. ಅನೇಕರು ಮೇಘನಾಗೆ ಮದುವೆಯ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

.

TAGGED:Meghana marriage Seetharama serial actress
Share This Article
Facebook Twitter Copy Link Print
Previous Article ಲಿವ್‌-ಇನ್‌ ಸಂಗಾತಿಯಿಂದ ಬರ್ಬರವಾಗಿ ಹತ್ಯೆಯಾದ ಶ್ರದ್ಧಾ ವಾಕರ್‌ ತಂದೆ ಹೃದಯಾಘಾತದಿಂದ ಸಾವು…shraddha walkars
Next Article ಹಾಸ್ಟೆಲ್‌ ನೋಟಿಸ್‌ನಲ್ಲಿ ಬೀಫ್‌ ಬಿರಿಯಾನಿ! ಆಡಳಿತ ಮಂಡಳಿ ಹೇಳಿದ್ದೇನು…beef biryani

Popular Posts

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?